ನನ್ನ ವ್ಯಕ್ತಿತ್ವದಲ್ಲಿ 40 ವರ್ಷದಿಂದ ಇಲ್ಲದ ಕಪ್ಪುಚುಕ್ಕೆಯನ್ನು ಬಿಜೆಪಿ-ಜೆಡಿಎಸ್ ಈಗ ಹುಡುಕುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಕಲ್ಲೋಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ನಾನು ಮಂತ್ರಿಯಾಗಿ 40 ವರ್ಷ...
ಬಿಜೆಪಿ-ಜೆಡಿಎಸ್ ನವರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಬೀದಿ- ಬೀದಿಗಳಲ್ಲಿ ಮೋದಿ ಪ್ರಚಾರ ಮಾಡಿದ್ದರು. ಅವರಿಗೆ ದೊಡ್ಡ ಮುಖಭಂಗ ಆಯಿತು. ಮೋದಿ ಹೋದ ಕಡೆ ಬಿಜೆಪಿ ಸೋಲಬೇಕಾಯಿತು. ನಮ್ಮ ಸರ್ಕಾರ...
ಮೈಸೂರು: ನಗರದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಸ್ವಚ್ಛತಾ ಕಾರ್ಯ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಜೆಡಿಎಸ್-ಬಿಜೆಪಿ ಪಾದಯಾತ್ರೆಯಿಂದ ಆದ ಕೊಳಕು ತೆಗೆಯಲು ಸ್ವಚ್ಛತೆ ನಡೆಸಿರುವುದಾಗಿ ಹೇಳಿದ್ದಾರೆ.
ಮೈಸೂರಿಗೆ...
ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಈ ಪಾದಯಾತ್ರೆಯನ್ನು ನಡೆಸಲಿದೆ. ಮೊದಲು ನೈತಿಕ ಬೆಂಬಲವೂ ಕೊಡುವುದಿಲ್ಲ ಎಂದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಈಗ ಪಾದಯಾತ್ರೆಯನ್ನು ಉದ್ಘಾಟಿಸಿದ್ದಾರೆ....
ಬಿಜೆಪಿ ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬೆಂಬಲ ಇಲ್ಲ ಎಂದಿದ್ದ ಬಗ್ಗೆ ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೊತೆಗೆ ಬಿಜೆಪಿಯವರು ಮೊದಲು ನಮ್ಮ...
ಮೈಸೂರು: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ...
ಹೊಸದಿಲ್ಲಿ: ಕರ್ನಾಟಕದ ಪಲ್ಟಿ ಕುಮಾರ್ ಎಂದೇ ಹೆಸರಾದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಉದ್ದೇಶಿತ ಬಿಜೆಪಿ ಪಾದಯಾತ್ರೆ ಕುರಿತು ಹರಿಹಾಯ್ದು, ರಾಜ್ಯದಲ್ಲಿ ನೆರೆ, ಪ್ರವಾಹದ ಸ್ಥಿತಿ ಇದ್ದು, ರೈತರು ಸಂಕಟದಲ್ಲಿರುವಾಗ ಪಾದಯಾತ್ರೆ ಯಾಕೆ...
ಸಕಲೇಶಪುರ: ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಬೆಂಬಲದಿಂದ ಕನ್ನಡಿಗರಿಂದ ಆಯ್ಕೆಯಾಗಿರುವ ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ.
ಬೆಂಗಳೂರಿನ ಮೌರ್ಯ ಹೋಟೆಲ್...
ಮುಡಾ ನಿವೇಶನ ಹಂಚಿಕೆ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣದ ವಿರುದ್ಧ ಬಿಜೆಪಿ ಕೈಗೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲ ಮತ್ತು ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆ ಮಾಡಲ್ಲ ಎಂದು ಕೇಂದ್ರ ಸಚಿವ...