- Advertisement -spot_img

TAG

Jds

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಟೆಂಪಲ್‌ ರನ್

ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ...

ಚನ್ನಪಟ್ಟಣ ಉಪ ಚುನಾವಣೆ; ದ್ವಂದ್ವದಲ್ಲಿ ಕುಮಾರಸ್ವಾಮಿ; ಯಾರು ಹಿತವರು ಈ ಇಬ್ಬರೊಳಗೆ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗುವುದು ಖಚಿತವಾಗುತ್ತಿದ್ದಂತೆ, ಜೆಡಿಎಸ್‌ ಮುಖಂಡ ಕೇಂದ್ರ ಸಚಿವ ಕುಮಾರಸ್ವಾಮಿ ದ್ವಂದ್ವದಲ್ಲಿ ಮುಳುಗಿದ್ದಾರೆ. ಮುಖಂಡರು ಮತ್ತು ಕಾರ್ಯಕರ್ತರು ನಿಖಿಲ್‌ ಅವರನ್ನೇ...

ಚನ್ನಪಟ್ಟಣ ಉಪ ಚುನಾವಣೆ: ಕೈ ಮುನ್ನಡೆಸಲು ಯೋಗಿ ಆಗಮನ; ತೆನೆಯ ಭಾರ ಹೊರಲಿರುವವರು ಯಾರು?

ನಾಮಪತ್ರ ಸಲ್ಲಿಕೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಖಾಡ ರಂಗೇರುತ್ತಿದೆ. ಇದುವರೆಗೂ ಎನ್ ಡಿಎ ಮತ್ತು ಕಾಂಗ್ರೆಸ್ ತನ್ನ ಉಮೇದುವಾರರನ್ನು ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಸೋಮವಾರ ಸಂಜೆಯಿಂದ...

MLC ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಸಿ.ಪಿ ಯೋಗೇಶ್ವರ್

ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC...

ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದಿದ್ದ ರಾಹುಲ್ ಗಾಂಧಿ: ಅರ್ಜಿ ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಹಾಸನದ ವಿಕೃತ ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಸಾರ್ವಜನಿಕ...

ಮಂಡ್ಯ ಟೂ ಇಂಡಿಯಾ ಉದ್ಯೋಗ ಮೇಳ ಯಶಸ್ವಿ; 1,122 ಯುವಕರಿಗೆ ಉದ್ಯೋಗ; ಸಚಿವ ಕುಮಾರಸ್ವಾಮಿ

ಮಂಡ್ಯ: ಎರಡು ದಿನ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ಉದ್ಯೋಗ ಲಭಿಸಿದ್ದು ನೇಮಕಾತಿ ಪತ್ರ ನೀಡಲಾಗಿದೆ ಎಂದು...

ಕ್ಷೇತ್ರ ಬಿಟ್ಟುಕೊಡುವಷ್ಟು ಜೆಡಿಎಸ್ ಮುಖಂಡರು ದುರ್ಬಲರಾಗಿದ್ದಾರೆ ಅಂತ ಭಾವಿಸಿರಲಿಲ್ಲ: ಡಿಕೆ ಶಿವಕುಮಾರ್

ರಾತ್ರಿ ಎಲ್ಲಾ ಸಭೆಗಳು ನಡೆದಿವೆ ಆದ್ರೆ ಜೆಡಿಎಸ್ ನವರು ಬಿಜೆಪಿಗೆ ಸೀಟು ಬಿಟ್ಟು ಕೊಡುತ್ತಾರೆ ಅಂತ ಯಾರೋ ಫೋನ್ ಮಾಡಿ ಹೇಳಿದ್ರು. ಜೆಡಿಎಸ್ ನಾಯಕರು ಅಷ್ಟೊಂದು ದುರ್ಬಲ ಹಾಗೂ ಅಷ್ಟು ಬೇಗ ಹೆದರುತ್ತಾರೆ...

ಎನ್ ಡಿಎ ಕೂಟವೇ ನನ್ನ ಕುಟುಂಬ : ಹೆಚ್.ಡಿ. ಕುಮಾರಸ್ವಾಮಿ

ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಅವರು, ಚನ್ನಪಟ್ಟಣ ಉಪ...

ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಯಾಕೆ ಅನುಮತಿ ಕೊಡಿಸುತ್ತಿಲ್ಲ: ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿಯ ಸಂಸದರು ಏಕೆ ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ. ಹೆಚ್ ಡಿ ಕುಮಾರಸ್ವಾಮಿ ಯಾಕೆ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತಿಲ್ಲ? ಇವರದ್ದು ಮಲತಾಯಿ ಧೋರಣೆ ಎಂದು ಸಿಎಂ ಸಿದ್ದರಾಮಯ್ಯ...

Latest news

- Advertisement -spot_img