ಬೆಂಗಳೂರು: ರಾಜ್ಯದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ.22 ರಷ್ಟು ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಅತಿಹೆಚ್ಚು ಮತದಾನವಾಗಿದ್ದು, ಶೇ....
ಹಾಸನ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಯುವ ರಾಜಕೀಯ ಮುಖಂಡನೋರ್ವನ ಭಯಾನಕ ಸೆಕ್ಸ್ ಹಗರಣ ಬಯಲಾಗುತ್ತಿದ್ದಂತೆ ಹೊಸ ವಿಷಯಗಳು ಅನಾವರಣಗೊಳ್ಳುತ್ತಿದ್ದು, ಆತನ ಮೊಬೈಲ್ ನಲ್ಲಿದ್ದ ವಿಡಿಯೋಗಳು ಹೇಗೆ ಹೊರಬಂದವು ಎಂಬ ಮಾಹಿತಿಗಳು ಈಗ ಕನ್ನಡ...
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬೇಡ ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ ಕಾರ್ಯಕರ್ತನಿಗೆ ಬೆದರಿಕೆ ಹಾಕಿರುವ ಪ್ರಕರಣ ನಡೆದಿದೆ.
ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಬಳಿ ಇರುವ ಅಣ್ಣೂರು ಗ್ರಾಮದಲ್ಲಿ ಸಿಪಿಐಎಂ ಕಾರ್ಯಕರ್ತ ಹನುಮೇಶ್ ಅವರಿಗೆ...
ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ, ಜೆಡಿಎಸ್ ನಿಂದ ಯಾವ ಸಹಕಾರವೂ ಆಗಿಲ್ಲ. ಸಮಾಜಕ್ಕೆ ಹೆಚ್ಚಿನ ಸಹಾಯ ಮಾಡಿದ್ದು ಕಾಂಗ್ರೆಸ್. ಹಾಗಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಮುದಾಯದ ಒಕ್ಕೂಟ ಮನವಿ ಮಾಡಿದೆ.
ಕ್ಯಾಪಿಟಲ್...
ಹಾಸನ: ನನ್ನ ಬಳಿ 2900 ಕ್ಕೂ ಹೆಚ್ಚು ವಿಡಿಯೋಗಳಿವೆ. ತಡೆಯಾಜ್ಞೆ ತೆರವುಗೊಳಿಸಿದರೆ ಎಲ್ ಇಡಿ ಪರದೆ ಹಾಕಿ ತೋರಿಸ್ತೀನಿ ಎಂದು ತೊಡೆತಟ್ಟಿದ್ದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಈಗ ಉಲ್ಟಾ ಹೊಡೆದಿದ್ದು, ಮೊನ್ನೆ ವಿಡಿಯೋಗಳು...
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರ ಗೆಲುವು ಶತಸಿದ್ಧ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು.
ಮಂಡ್ಯ ಲೋಕಸಭಾ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರವಾಗಿ ಪ್ರಜಾಧ್ವನಿ-2 ಜನ...
ಬೆಂಗಳೂರು: ಕುಮಾರಸ್ವಾಮಿಯೇ ದಾರಿ ತಪ್ಪಿದ್ದಾರೆ. ಬಿಜೆಪಿ ಜೊತೆಗೆ ಸೇರಿಕೊಂಡು ಅವರೇ ದಾರಿ ತಪ್ಪಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್, ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯದ ಹೆಣ್ಣುಮಕ್ಕಳು ಗ್ಯಾರೆಂಟಿಗಳಿಂದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ನನಗೆ ವೈಯುಕ್ತಿಕವಾಗಿ ಬಹಳ ಗೌರವ ಇದೆ. ಈಗಲೂ ಗೌರವ ಇದೆ, ಮುಂದೆಯೂ ಇರುತ್ತೆ. ಆದರೆ ಬಂಡೆ, ಕಲ್ಲು ,ಚೂರಿ ವಿಷ ಕೊಟ್ರು ಅನ್ನೋದು ಇವೆಲ್ಲಾ ಯಾಕೆ?...
ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕ್ಲುಲ್ಲಕ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಗ್ಯಾರೆಂಟಿ ಯೋಜನೆಗಳ ಕೋಟ್ಯಂತರ ಫಲಾನುಭವಿಗಳನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.
ಕಾಂಗ್ರೆಸ್...
ಬೆಳಗಾವಿ: ಹೆಣ್ಣುಮಕ್ಕಳು ತಿರುಗಿಬಿದ್ದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಜ್ಞಾನೋದಯವಾಗಿದೆ. ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಗ್ಯಾರೆಂಟಿಗಳಿಂದ ಹಳ್ಳಿಗಳ ತಾಯಂದಿರು ದಾರಿತಪ್ಪಿದ್ದಾರೆ ಎಂಬ ಹೇಳಿಕೆ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಉಪಮುಖ್ಯಮಂತ್ರಿ...