ಜಾತ್ಯಾತೀತ ತತ್ವಗಳನ್ನು ಜೆಡಿಎಸ್ ಗಾಳಿಗೆ ತೂರಿದ ಕಾರಣ ನನ್ನ ಕ್ಷೇತ್ರದ ಶಿಕ್ಷಕರ ಅಭಿಪ್ರಾಯ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ತೀರ್ಮಾನ ಮಾಡಿದೆ.
ಜೆಡಿಎಸ್ ಅಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ, ಕಾರ್ಯಕರ್ತರ, ಮುಖಂಡರ ಅಭಿಪ್ರಾಯಗಳಿಗೆ ಬೆಲೆ ಇಲ್ಲ....
ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಏನೇ ಆಗಲಿ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...
ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ, ತಮ್ಮನ್ನು ಅವರು...
ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಅಂತಿಮ ಹಂತದಲ್ಲಿದ್ದು, ಬಹುಶಃ ಒಂದು ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಪಕ್ಷದ ರಾಜ್ಯ...
“ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿ,...
ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು...
ರಾಜ್ಯದ ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷಾ ಬಳಕೆಯನ್ನು ಕಡ್ಡಾಯಗೊಳಿಸುವ ಮಹತ್ವದ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ'ವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ...