ಜಾರ್ಖಂಡ್: ರಾಜ್ಯ ಸರ್ಕಾರಿ ನೌಕರರೊಬ್ಬರನ್ನು ಆಗಂತುಕರು ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಜಾರ್ಖಂಡ್‌ನ ಬೊಕರೊ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಶ್ಮರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಧುಕಪುರ ಗ್ರಾಮದಲ್ಲಿರುವ...
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಹೇಮಂತ್ ಸೊರೇನ್, ಜಾರ್ಖಂಡ್ ರಾಜ್ಯದ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭಕ್ಕೆ ಇಂಡಿಯಾ ಬಣದ ಹಲವು ನಾಯಕರು ಸಾಕ್ಷಿಯಾದರು. 49 ವರ್ಷದ ಆದಿವಾಸಿ ನಾಯಕ...
ನವದೆಹಲಿ : ಜಾರ್ಖಂಡ್‌ನ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
“ಇಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಸುತ್ತಿನ ಮತದಾನವಾಗಲಿದೆ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ...
ʼನನ್ನನ್ನು ಜೈಲಿಗೆ ಕಳುಹಿಸುವ ಮೂಲಕ ನನ್ನ ಧ್ವನಿಯನ್ನು ಹತ್ತಿಕ್ಕಲು ಬಯಸಿದರೆ ಅದು ನಡೆಯುವುದಿಲ್ಲʼ ಎಂದು ಬಿಜೆಪಿ ವಿರುದ್ಧ ಹೇಮಂತ್ ಸೋರೆನ್ ವಾಗ್ದಾಳಿ ನಡೆಸಿದರು.
ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೆನ್ ಇಂದು (ಫೆಬ್ರವರಿ 5)...
ರಾಂಚಿ: ಜಾರ್ಖಂಡ್ ನ ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್ ಅವರು ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರಿಗೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲು ಆಹ್ವಾನಿಸಿದ್ದಾರೆ.
ಜಾರ್ಖಂಡ್ ರಾಜಭವನದ...
ಇಡಿ ದಾಳಿಗೆ ಹೆದರಿ ತಲೆಮರೆಸಿಕೊಂಡಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಸ್ಥಾನವನ್ನು ಕಲ್ಪನಾ ಸೋರೆನ್ ವಹಿಸಿಕೊಳ್ಳಬಹುದು ಎಂದು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಸೋಮವಾರ ಹೇಳಿದ್ದಾರೆ.
ಸೊರೆನ್ ಅವರು ತಮ್ಮ ಪಕ್ಷವಾದ ಜಾರ್ಖಂಡ್...
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸವನ್ನು ಶೋಧಿಸಿದ ಜಾರಿ ನಿರ್ದೇಶನಾಲಯವು 36 ಲಕ್ಷ ರೂಪಾಯಿ, ಒಂದು ಎಸ್‌ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....