- Advertisement -spot_img

TAG

jog fall

ಏಪ್ರಿಲ್. 30 ರವರೆಗೆ ಜೋಗ ಜಲಪಾತಕ್ಕೆ ಹೋಗಬೇಡಿ

ಶಿವಮೊಗ್ಗ : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಏಪ್ರಿಲ್. 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ಈ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ....

ಜೋಗ ಜಲಪಾತಕ್ಕೆ 45 ದಿನ ಪ್ರವೇಶ ಬಂದ್! ಇಲ್ಲಿದೆ ಕಾರಣ

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ ಜಲಪಾತದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರಲ್ಲಿ ಜೋಗ ಜಲಪಾತದ ಪ್ರವೇಶ ದ್ವಾರವೂ ಒಂದಾಗಿರುತ್ತದೆ. ಈ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶದಿಂದ...

ಜೋಗ ಜಲಪಾತ ವೀಕ್ಷಿಸಲು 2 ಗಂಟೆ ಸಮಯ ನಿಗದಿ: ಪಾರ್ಕಿಂಗ್ ಶುಲ್ಕ, ಪ್ರವೇಶ ಶುಲ್ಕ ಹೆಚ್ಚಳ, ಪ್ರವಾಸಿಗರು ಕಿಡಿ

ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಎರಡು ಗಂಟೆ ಸಮಯ ನಿಗದಿ ಮಾಡಿರುವ ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶ ಶುಲ್ಕ ಕೂಡ ಹೆಚ್ಚಳ ಮಾಡಿದೆ. ಇದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಗದ ಸೌಂದರ್ಯ ನೋಡಲು...

ಜಲಪಾತ ಬಳಿ ಸೆಲ್ಫಿ ಪೋಟೋ ಹುಚ್ಚಾಟ : ಪ್ರವಾಸಿಗರಿಗೆ ಸರ್ಕಾದಿಂದ ಖಡಕ್ ಎಚ್ಚರಿಕೆ

ರಾಜ್ಯಾದ್ಯಂತ ಮಳೆಯಿಂದಾಗಿ ನದಿ, ಜಲಪಾತಗಳು ತುಂಬಿ ಹರಿಯುತ್ತಿವೆ. ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಗಳು ಈ ಸ್ಥಳಗಳಿಗೆ ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ ಜಲಪಾತಗಳಲ್ಲಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿದೆ. ಇತ್ತೀಚೆಗೆ ಜನರಿಗೆ ಸೋಷಿಯಲ್ ಮೀಡಿಯಾ ಗೀಳು ಹೆಚ್ಚಾಗಿದ್ದು,...

Latest news

- Advertisement -spot_img