ಬೆಂಗಳೂರು: ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ನ್ಯಾಯಮೂರ್ತಿ ಮೈಖಲ್ ಕುನ್ಹಾ ವಿಚಾರಣೆ ಆಯೋಗದ ಶಿಫಾರಸ್ಸು...
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...