ತುಮಕೂರು: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ...
ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...