- Advertisement -spot_img

TAG

journalist

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ

ಮೈಸೂರು : ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ ಇಂದು ಸಂಜೆ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.ಪತ್ನಿ ಉಷಾ, ಪುತ್ರಿ ಸುನಯ ಶೆಟ್ಟಿ, ಸೋದರಿ ಮಾಜಿ...

ಹಾಸನ ಜಿಲ್ಲೆಯ ಹೆಮ್ಮೆಯ ಪತ್ರಕರ್ತೆ- ಲೀಲಾವತಿ

ಲೀಲಾವತಿಯವರು ಜಿಲ್ಲೆಯ ಏಕೈಕ ಮಹಿಳಾ ಪತ್ರಿಕೋದ್ಯಮಿಯಾಗಿ ಬೆಳೆದ ದಿಟ್ಟೆ! ಸದಾ ನೇರ ನಿಷ್ಠುರ ನಡೆ, ನುಡಿ! ಬದುಕಿನ 50ಕ್ಕೂ ಹೆಚ್ಚು ವರ್ಷಗಳನ್ನು ಪತ್ರಿಕೋದ್ಯಮದಲ್ಲೇ ಕಳೆದು ಸುದೀರ್ಘವಾಗಿ ಜನರ ಮತ್ತು ಓದುಗರ ವಿಶ್ವಾಸಾರ್ಹತೆ ಕಾಪಾಡಿಕೊಂಡಿದ್ದು...

ನಿರ್ಭೀತೆ ನ್ಯಾಯವಾದಿ ತೀಸ್ತಾ ಸೆಟಲ್ವಾಡ್

ಎಂದೂ ಗೊಣಗದ, ಹೆದರದ, ಸುಸ್ತು ಸೋಲು ಎನ್ನದ, ಎಲ್ಲ ಭಾರವೂ ತನ್ನ ಹೆಗಲ ಮೇಲೇ ಇಟ್ಟುಕೊಂಡು ನಡೆಯುತ್ತಿರುವೆ ಎಂದು ಬೀಗದ, ನನ್ನಿಂದಲೇ ಬೆಳಗಾಯಿತು ಎಂದು ಉಬ್ಬದ, `ನಾನು’ ಹೋಗಿ `ನಾವು’ ಆದ ಮಹಿಳಾ...

ಬಾನು ಮುಷ್ತಾಕ್ ಎಂಬ ಬೆಳಗುವ ಹಣತೆ

"ಹಾಸನ ಮಣ್ಣಿನ ಹೆಣ್ಣು ಬೇರುಗಳು" ಬಾನುಮುಷ್ತಾಕ್ ಸ್ತ್ರೀ ವಿಶಿಷ್ಟ ಸಂವೇದನೆಯನ್ನು ಅತ್ಯಂತ ಆಳವಾಗಿ ಮತ್ತು ಪರಿಣಾಮಕಾರಿಯಾಗಿ ತಮ್ಮ ಬರಹಗಳಲ್ಲಿ ಪ್ರತಿಪಾದಿಸಿ ಕನ್ನಡ ಸಾಹಿತ್ಯದ ಅನುಭವ ಲೋಕವನ್ನು ಶ್ರೀಮಂತಗೊಳಿಸಿದ ಲೇಖಕಿಯರ ಸಾಲಿನಲ್ಲಿ ನಿಲ್ಲುತ್ತಾರೆ....

ನಾಪತ್ತೆಯಾಗಿದ್ದ ಛತ್ತೀಸ್‌ಗಢ ಪತ್ರಕರ್ತ ಶವವಾಗಿ ಪತ್ತೆ

ಬಿಜಾಪುರ (ಛತ್ತೀಸ್‌ಗಢ) : ಹೊಸ ವರ್ಷದ ಮೊದಲ ದಿನದಂದೇ  ನಾಪತ್ತೆಯಾಗಿದ್ದ ಪತ್ರಕರ್ತರೊಬ್ಬರು  ಸೆಪ್ಟಿಕ್​ ಟ್ಯಾಂಕ್​​ನಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಜಾಪುರ ಎಂಬಲ್ಲಿ ನಡೆದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್​ಗಢ ಪೊಲೀಸರು...

ಹಿರಿಯ ಪತ್ರಕರ್ತ, ದಲಿತ್ ವಾಯ್ಸ್ ಸಂಪಾದಕ ವಿ ಟಿ ರಾಜಶೇಖರ್ ನಿಧನ

ಮಂಗಳೂರು : ಹಿರಿಯ ಪತ್ರಕರ್ತ, ಚಿಂತಕ, ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್...

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ

ಬೆಂಗಳೂರು ಸೆಪ್ಟೆಂಬರ್ 09: (ಕರ್ನಾಟಕ ವಾರ್ತೆ) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು /...

ಹಿರಿಯ ಪತ್ರಕರ್ತ ಅರ್ಜುನ ದೇವ ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಅರ್ಜುನ ದೇವ (92 ) ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಬ್ಬರು...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ. ಪ್ರಭಾಕರ್ ನುಡಿದರು. ಈ...

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆಗೆ ಪತ್ರಕರ್ತರ ಕ್ಲಾಸ್

ಕೆಲವು ವರ್ಗಗಳಿಂದ ಪತ್ರಕರ್ತರ ವೇಷದಲ್ಲಿದ್ದು ಇದೀಗ ದಿಢೀರ್‌ ಎಂದು ಬಿಜೆಪಿ ಪಕ್ಷದ ವಕ್ತಾರರಾಗಿ ಕಾಣಿಸಿಕೊಂಡಿರುವ ಹರಿಪ್ರಕಾಶ್‌ ಕೋಣೆಮನೆಗೆ ಯುವಪತ್ರಕರ್ತರು ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ರಾಜ್ಯ ಶಿಕ್ಷಣ ಮಂಡಳಿ ಬಿಡುಗಡೆ ಮಾಡಿದ SSLC...

Latest news

- Advertisement -spot_img