ನವದೆಹಲಿ: ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಅಧಿಕಾರ ಸ್ವೀಕರಿಸಿದ ಕೂಡಲೇ ಆಸ್ತಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸಮ್ಮತಿ ಸೂಚಿಸಿದ್ದಾರೆ.
ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲಾ ನ್ಯಾಯಮೂರ್ತಿಗಳು ಹಾಜರಿದ್ದ ಸಭೆ) ತಮ್ಮ ಆಸ್ತಿಯನ್ನು ಘೋಷಿಸಲು ನ್ಯಾಯಮೂರ್ತಿಗಳು...
ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರುಗಳು ಯಾವ ಅಳುಕೂ ಇಲ್ಲದೆ ತಮ್ಮ ಜಾತಿ ಸಮ್ಮೇಳನದಲ್ಲಿ ಭಾಗವಹಿಸಿದ್ದು ಕರ್ನಾಟಕದ ಪರಂಪರೆ, ದೇಶದ ನ್ಯಾಯಾಂಗ ಪರಂಪರೆ ಮತ್ತು ನ್ಯಾಯಾಂಗದ ವಿಶ್ವಾಸಾರ್ಹತೆಯ ಮಟ್ಟಿಗೆ ಒಂದು ಕಪ್ಪು ಚುಕ್ಕೆ. ಇದೇ...
ನ್ಯಾಯವಾದಿಗಳು ಹೆಚ್ಚೆಚ್ಚು ಕ್ರಿಯಾಶೀಲರಾಗಿ ಮತ್ತು ಕೌಶಲ್ಯದಿಂದ ಕೆಲಸ ಮಾಡಿದಷ್ಟೂ ನ್ಯಾಯದಾನ ಪ್ರಕ್ರಿಯೆಯ ಗುಣಮಟ್ಟ ಹೆಚ್ಚುತ್ತಾ ಹೋಗುತ್ತದೆ. ಈ ನಿಟ್ಟಿನಲ್ಲಿ ಸಂಘಟಿತ ಹಾಗು ಪ್ರಾಮಾಣಿಕ ಪ್ರಯತ್ನವು ನ್ಯಾಯಾಧೀಶರು, ವಕೀಲರು, ಕಾನೂನು ವಿದ್ಯಾರ್ಥಿಗಳು, ಶಾಸಕಾಂಗ ಮತ್ತು...
ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ.
ಸಂವಿಧಾನ ಜಾರಿಯಾಗಿ 75ನೇ ವಸಂತಕ್ಕೆ ಕಾಲಿಡುತ್ತಿದ್ದು, ನ್ಯಾಯಾಲಯಗಳಲ್ಲಿ ಇಂದಿಗೂ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ....
ನಾಲ್ಕು ವರ್ಷಗಳ ಹಿಂದೆ ರಾಮಜನ್ಮಭೂಮಿ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರನ್ನು ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ರಾಜ್ಯ ಅತಿಥಿಗಳಾಗಿ...