- Advertisement -spot_img

TAG

kalburagi

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ಪೂರಕ ವಾತಾವರಣವಿದೆ: ಖರ್ಗೆ ವಿಶ್ವಾಸ

ಕಲಬುರಗಿ: ಕೈಗಾರಿಕೋದ್ಯಮಿ ಗೌತಮ್ ಅದಾನಿ ದೇಶದ ಪ್ರತಿಗಾಮಿ ಸರ್ಕಾರಗಳಿಗೆ ನೆರವು ನೀಡುತ್ತಿದ್ದಾರೆ. ಇವರಿಗೆ ತತ್ವ, ಸಿದ್ಧಾಂತದ ಮೇಲೆ ನಡೆಯುತ್ತಿರುವ ಪಕ್ಷಗಳು ಬೇಕಿಲ್ಲ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ...

ಕೇಂದ್ರದ ಅನ್ಯಾಯ; ಉ.ಪ್ರ.ಕ್ಕೆ ರೂ. 333; ರಾಜ್ಯಕ್ಕೆ ಕೇವಲ 12 ಪೈಸೆ ಅನುದಾನ: ಖರ್ಗೆ

ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ಕಡಿಮೆ ತೆರಿಗೆ ಕಟ್ಟುವ ಉತ್ತರ ಪ್ರದೇಶಕ್ಕೆ 333 ರೂ. ವಾಪಸ್ ಹೋಗುತ್ತಿದೆ. ಆದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 12 ಪೈಸೆ...

ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಪ್ರಯತ್ನ

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಪ್ರಯತ್ನಿಸಿದ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಸೇರಿದಂತೆ ಹಲವು...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಸಿಎಂ ಸಿದ್ದರಾಮಯ್ಯ

ಕಲಬುರಗಿ, ಸೆಪ್ಟೆಂಬರ್ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

ಮುಂದಿನ ಸಚಿವ ಸಂಪುಟ ಸಭೆ ಕಲಬುರಗಿಯಲ್ಲಿ : ಪ್ರಿಯಾಂಕ್ ಖರ್ಗೆ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಹಾಗೂ ಕೈಗೊಳ್ಳಬೇಕಿರುವ ಜನಪರ ಕೆಲಸಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಂದಿನ‌ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಂಪುಟದ ಎಲ್ಲ‌ ಸಚಿವರು...

ಭಾರತ್ ಮಾತಾ ಕೀ ಜೈ ಅನ್ನೋದು ಬಿಜೆಪಿಯವರ ಅಪ್ಪನ ಮನೆಯ ಆಸ್ತಿನಾ : ಲಕ್ಷ್ಮಣ ಸವದಿ ಪ್ರಶ್ನೆ

ಕಲಬುರ್ಗಿ: ಬಿಜೆಪಿಯವರು ಯಾವ ಮನೆಯ ಒಳ ಹೊಕ್ಕಿರುತ್ತಾರೋ ಆ ಮನೆಗೆ ಉಜ್ವಲ ಭವಿಷ್ಯ ಇರಲ್ಲ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಟೀಕಿಸಿದ್ದಾರೆ. ಬಿಜೆಪಿಯವರ ಮನೆ ಒಳ ಹೊಕ್ಕ ಮನೆ ಹಾಳು ಅಂದು ಶಾಸ್ತ್ರದಲ್ಲೇ...

10 ವರ್ಷದಲ್ಲಿ ಮೋದಿ ಅಭಿವೃದ್ದಿಏನು – ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಎನ್ ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಲಬುರಗಿಯಲ್ಲಿ ಇಎಸ್ ಐ...

ನಮ್ಮ ಮಕ್ಕಳಿಗೆ ಬೆಳೆಯಲು ಒಳ್ಳೆ ಅವಕಾಶ ತಂದು ಕೊಟ್ಟವರೇ ಖರ್ಗೆಯವರು : ಡಿಕೆ ಶಿವಕುಮಾರ್

ಕಲಬುರ್ಗಿ: ಕಲ್ಯಾಣ ಕರ್ನಾಟಕಕ್ಕೆ ಇಂದು ಶುಭ ಗಳಿಗೆ ಆರಂಭವಾಗಿದೆ. ರಾಧಾಕೃಷ್ಣ ದೊಡ್ಡಮನಿ ಅವರು ಸರಳ ಸಜ್ಜನ ವ್ಯಕ್ತಿ. ಅವರನನ್ನು ಗೆಲ್ಲಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು. ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು...

ಕೃಪೆ ತೋರಿದ ವರುಣರಾಯ: ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಹೋಮ-ಹವನ: ವಿದ್ಯಾರ್ಥಿಗಳ ಕಳವಳ

ರಾಜ್ಯದ ಏಕೈಕ ಕೇಂದ್ರಿಯ ವಿಶ್ವವಿದ್ಯಾಲಯವಾಗಿರುವ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಹಿತಕರ ಬೆಳವಣಿಗೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದೆ. ಒಂದು ಶೈಕ್ಷಣಿಕ ವಾತಾವರಣ ಇರಬೇಕಾದ ಕಡೆಯಲ್ಲಿ ಸಿದ್ದಾಂತ, ಮಣ್ಣು ಮಸಿ ತುಂಬಿಕೊಂಡ ವಿದ್ಯಾರ್ಥಿಗಳು...

Latest news

- Advertisement -spot_img