- Advertisement -spot_img

TAG

Kamal Haasan

ರಾಜಸಭಾ ಸದಸ್ಯರಾಗಿ ಕಮಲ್ ಹಾಸನ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಖ್ಯಾತ ನಟ, ಮಕ್ಕಳ್ ನೀಧಿ ಮೈಯ್ಯಂ (ಎಂ ಎನ್‌ ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಇಂದು ಪ್ರಮಾವಚನ ಸ್ವೀಕರಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ...

ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಪ್ರದರ್ಶನಕ್ಕೆ ನಿರ್ಬಂಧ ಹೇರಿಲ್ಲ: ಸುಪ್ರೀಂಕೋರ್ಟ್‌ ಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಬೆಂಗಳೂರು:ಚಿತ್ರನಟ ಕಮಲ್ ಹಾಸನ್ ನಟಿಸಿರುವ 'ಥಗ್‌ ಲೈಫ್‌' ಸಿನಿಮಾ ಬಿಡುಗಡೆಗೆ ಅಡ್ಡಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಚುರುಕು ಮುಟ್ಟಿಸಿತ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ...

ʼಥಗ್‌ ಲೈಫ್‌ʼ ಬಿಡುಗಡೆ ವಿವಾದ: ಸುಪ್ರೀಂಕೋರ್ಟ್‌ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಐಎಲ್‌ ಸಲ್ಲಿಕೆ

ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...

ಕನ್ನಡಮ್ಮನಿಗೆ ಯಾರೂ ಅಮ್ಮ ಮಗಳಿಲ್ಲ

ಕನ್ನಡ ನುಡಿಯ ತಂದೆ-ತಾಯಿ ಸಂಸ್ಕೃತವೂ ಅಲ್ಲ, ತಮಿಳೂ ಅಲ್ಲ. ಹೀಗೆ ಹೇಳುವವರ ಹಿಂದೆ ಒಂದು ಹಿಡನ್‌ ಅಜೆಂಡಾ ಇರುತ್ತದೆ ಎಂಬುದನ್ನು ನಾವು ಗುರುತಿಸದೇ ಹೋದರೆ ಈ ಸಾಂಸ್ಕೃತಿಕ ಭಯೋತ್ಪಾದನೆ ನಡೆಯುತ್ತಲೇ ಇರುತ್ತದೆ. ಕನ್ನಡಿಗರು...

ತಮ್ಮ ಹೇಳಿಕೆಗೆ ಕಮಲ್ ಹಾಸನ್ ಸ್ಪಷ್ಟೀಕರಣ ನೀಡಿ ತಪ್ಪನ್ನು ಸರಿಪಡಿಸಬೇಕು: ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಭಾಷೆ ಭಾಷೆಗಳ ನಡುವೆ ವೈಮನಸ್ಸು ಮೂಡುತ್ತಿದ್ದು ಚಿತ್ರನಟ ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಬೇಕು ಎಂದು ಖ್ಯಾತ ನಿರ್ದೇಶಕ, ಉಪನ್ಯಾಸಕ ನಾಗತಿಹಳ್ಳಿ ಚಂದ್ರಶೇಖರ್ ಆಗ್ರಹಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಕಮಲ್...

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬ ಕಮಲ್‌ ಹಾಸನ್‌ ಹೇಳಿಕೆಗೆ ಆಕ್ರೋಶ; ಕನ್ನಡ ಸ್ವತಂತ್ರ ಭಾಷೆ ಎಂದ ಕನ್ನಡಿಗರು

ಬೆಂಗಳೂರು: ಖ್ಯಾತ ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನಟನೆಯ ಥಗ್ ಲೈಫ್ ಸಿನಿಮಾ...

Latest news

- Advertisement -spot_img