ನವದೆಹಲಿ: ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ಕರಾವಳಿ ಜಿಲ್ಲೆಗಳ ಆಚೆಗೂ ಆಯೋಜಿಸುವುದನ್ನು ವಿರೋಧಿಸಿ ಪ್ರಾಣಿ ಹಕ್ಕುಗಳ ಸಂಘಟನೆ 'ಪೇಟಾ ಇಂಡಿಯಾ' (PETA) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬೆಂಗಳೂರಿನ...
ಇದೇ ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಕಂಬಳ ಸ್ಪರ್ಧೆಯನ್ನು ನಿಲ್ಲಿಸುವಂತೆ ಪ್ರಾಣಿ ದಯಾ ಸಂಘ ಪೇಟಾ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಈ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ...