- Advertisement -spot_img

TAG

Kannada film industry

ಅವಧಿಗೆ ಮುಂಚೆ ಪುಷ್ಪ-2 ಪ್ರದರ್ಶನ; ಕ್ರಮಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಅಲ್ಲು ಅರ್ಜುನ್ ನಟಿಸಿರುವ “ಪುಷ್ಪ 2” ತೆಲುಗು ಚಿತ್ರಕ್ಕೆ ಕಂಟಕ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಚಲನಚಿತ್ರ ಪ್ರದರ್ಶನದ ನಿಯಮಗಳ ಪ್ರಕಾರ ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಘಂಟೆಯ ಒಳಗೆ...

ಲೈಂಗಿಕ ದೌರ್ಜನ್ಯ; ಕೊನೆಗೂ POSH COMMITTEE ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಬೆಂಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಕನ್ನಡ ಚಿತ್ರರಂಗದ ಕೆಲವು ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ನಿರಂತರ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೊನೆಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ...

ಸಿನಿ ಪ್ರೇಮಿಗಳಿಗೆ ಈ ವಾರ ಹಬ್ಬ : ಕುತೂಹಲ ಮೂಡಿಸಿದ ಚಿತ್ರಗಳು ತೆರೆಗೆ

ಈ ವಾರ ಸಿನಿಮಾ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು ಶಿವರಾಜ್‌ಕುಮಾರ್‌ ನಟನೆಯ ‘ಭೈರತಿ ರಣಗಲ್’ ನವೆಂಬರ್ 15 (ಶುಕ್ರವಾರ)ಕ್ಕೆ ರಿಲೀಸ್‌ ಆಗುತ್ತಿದ್ದು, ಒಂದು ದಿನ ಮೊದಲು ತಮಿಳಿನಲ್ಲಿ ಸೂರ್ಯ ಅಭಿನಯದ ‘ಕಂಗುವ’ ನವೆಂಬರ್...

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್ 3 : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ...

ಕಾಂತಾರ-2 ಗೆ ಬಂತು ಆಪತ್ತು: ದೈವಾರಾಧಕರು ಹೇಳುತ್ತಿರುವುದೇನು?

ಬೆಂಗಳೂರು: ದೇಶಾದ್ಯಂತ ಭರ್ಜರಿ ಯಶಸ್ಸು ಗಳಿಸಿದ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಕಾಂತಾರ ಚಲನಚಿತ್ರದ ಪ್ರೀಕ್ವೆಲ್ ಶೂಟಿಂಗ್ ಈಗಾಗಲೇ ಆರಂಭಗೊಂಡಿದೆ. ಕಾಂತಾರದ ನಿರ್ದೇಶಕ ಮತ್ತು ನಾಯಕನಟ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಚಿತ್ರೀಕರಣದಲ್ಲಿ ಮಗ್ನರಾಗಿದ್ದಾರೆ. ಆದರೆ...

ನೈಟ್ ರೋಡ್‌ ಸಿನಿಮಾ : ಸೆ. 27ರಂದು ರಾಜ್ಯಾದ್ಯಂತ ಬಿಡುಗಡೆ

ನೈಸ್ ರೋಡ್ ಎಂಬ ಹೆಸರಿನಿಂದ ಸದ್ದು ಮಾಡಿದ್ದ ಚಿತ್ರದ ಹೆಸರನ್ನು ‘ನೈಟ್ ರೋಡ್’ ಎಂದು ಬದಲಿಸಲಾಗಿದೆ. ಈ ಹಿಂದೆ ಶೀರ್ಷಿಕೆ ಬದಲಿಸುವಂತೆ ನೈಸ್ ರೋಡ್ ಆಡಳಿತ ಮಂಡಳಿ ನೋಟೀಸ್ ನೀಡಿತ್ತು. ಹೀಗಾಗಿ, ಚಿತ್ರತಂಡ...

ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ

ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು,...

ಚಿತ್ರರಂಗದ ಮಹಿಳೆಯರಿಗೆ ಭದ್ರತೆ, ಕ‌ನಿಷ್ಠ ಸೌಲಭ್ಯ ನೀಡಿ: ನಾಗಲಕ್ಷ್ಮಿ ಚೌಧರಿ ತಾಕೀತು

ಬೆಂಗಳೂರು: ಕೇರಳದ ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಗೊಂಡ ಬೆನ್ನಲ್ಲಿ ಕರ್ನಾಟಕದ ಸಿನಿಮಾ ರಂಗದ ಕಲಾವಿದೆಯರು, ತಂತ್ರಜ್ಞೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಚಾರಿಸಲು ಇಂದು ರಾಜ್ಯ ಮಹಿಳಾ ಆಯೋಗ, ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ...

ದೃವತಾರೆ ಚಿತ್ರದ ಟ್ರೈಲರ್ ಬಿಡುಗಡೆ, ಮೆಚ್ಚುಗೆ ವ್ಯಕ್ತಪಡಿಸಿದ ಸ್ಯಾಂಡಲ್ವುಡ್ ನಟರು

ಎಲ್ಲೆಲ್ಲೂ ಧ್ರುವತಾರೆ ಸಿನಿಮಾದ ಸದ್ದು ಸೋಶಿಯಲ್ ಮೀಡಿಯಾದಲಂತು ವಿಭಿನ್ನ ಕಂಟೆಂಟ್ ಮೂಲಕ ಚಿತ್ರತಂಡದವರು ಅಬ್ಬರ ಮಾಡುತ್ತಿದ್ದಾರೆ, ಇದೇ ತಿಂಗಳು 20ನೇ ತಾರೀಕು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ದ್ರುವ ತಾರೆ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ನವರಸ...

ಮಂಸೋರೆ “ದೂರ ತೀರ ಯಾನ” ಕ್ಕೆ ಜೊತೆಯಾದ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್‌

ಡಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಸೆಪ್ಟೆಂಬರ್ ನಿಂದ ನಿರಂತರ ಚಿತ್ರೀಕರಣ. ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ "ಹರಿವು", " ನಾತಿಚರಾಮಿ",...

Latest news

- Advertisement -spot_img