- Advertisement -spot_img

TAG

kannada news

ಇರಾನ್‌ ನಿಂದ ಅಜೆರ್ಬೈಜಾನ್ ಮೇಲೆ ಡ್ರೋನ್‌ ದಾಳಿ : ವಿಮಾನ ನಿಲ್ದಾಣಕ್ಕೆ ಹಾನಿ

ನಖ್ಚಿವನ್: ಅಜೆರ್ಬೈಜಾನ್‌ನ ಎಕ್ಸ್‌ಕ್ಲೇವ್ ಪ್ರದೇಶವಾದ ನಖ್ಚಿವನ್ ಮೇಲೆ ಇರಾನ್ ಗುರುವಾರ ಭೀಕರ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಖ್ಚಿವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡಕ್ಕೆ ಗಂಭೀರ ಹಾನಿಯಾಗಿದ್ದು,...

ಇರಾನ್ ಯುದ್ಧದಲ್ಲಿ ಮಿಲಿಟರಿ ಪಾತ್ರವನ್ನು ತಳ್ಳಿಹಾಕಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ !

ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನೆ ಅವರು ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧದಲ್ಲಿ ತಮ್ಮ ದೇಶದ ಮಿಲಿಟರಿ ಪಾಲ್ಗೊಳ್ಳುವಿಕೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದಕ್ಕೂ ಮೊದಲು, ಇರಾನ್ ಮೇಲಿನ ಯುಎಸ್-ಇಸ್ರೇಲ್ ದಾಳಿಗಳು "ಅಂತರರಾಷ್ಟ್ರೀಯ...

ಇವತ್ತಿನ‌ ಸಮಾಜಕ್ಕೆ ಕತ್ತರಿಗಳಲ್ಲ: ಸೂಜಿಗಳ ಅಗತ್ಯವಿದೆ: ಕೆ.ವಿ.ಪ್ರಭಾಕರ್ ಅಭಿಮತ

ಬರೆದ ಪ್ರತೀ ವರದಿ-ತೋರಿಸಿದ ಪ್ರತಿ ಸುದ್ದಿ-ಕ್ಯಾಮರಾ ಎದುರು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದುವ ಹೊಣೆಗಾರಿ ಪತ್ರಕರ್ತರಾಗಿ: ಕೆ.ವಿ.ಪ್ರಭಾಕರ್ ಕರೆ ಬೆಂಗಳೂರು ಮಾ4:ಇಂದು ಸಾಮಾಜಿಕ ಬೆಸುಗೆಯನ್ನು ಕತ್ತರಿಸುವ ಕತ್ತರಿಗಳು ಜನ‌ಸಮುದಾಯದ ಪ್ರಜ್ಞೆಯನ್ನು ರೂಪಿಸುತ್ತಿವೆ. ಇಂಥಾ...

ಇರಾನ್‌ ವಿರುದ್ಧದ ಯುದ್ಧ : ಇರಾಕಿ ಕುರ್ದಿಶ್ ನಾಯಕರೊಂದಿಗೆ ಡೊನಾಲ್ಡ್ ಟ್ರಂಪ್ ಮಾತುಕತೆ

ವಾಷಿಂಗ್ಟನ್/ಎರ್ಬಿಲ್: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾಕ್‌ನ ಪ್ರಮುಖ ಕುರ್ದಿಶ್ ನಾಯಕರೊಂದಿಗೆ ದೂರವಾಣಿ ಕರೆ ಮೂಲಕ ಮಹತ್ವದ ಚರ್ಚೆ ನಡೆಸಿದ್ದಾರೆ. ಇರಾಕ್‌ನ ಕುರ್ದಿಶ್...

ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣ; ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ, ಎಸ್‌ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್‌ ಅನ್ನು ತಿರಸ್ಕರಿಸಿ, ಪ್ರಕರಣ ಮರು ತನಿಖೆ ನಡೆಸುವಂತೆ ಸಿಐಡಿ ಎಸ್‌ಐಟಿಗೆ ಜನ ಪ್ರತಿನಿಧಿಗಳ ನ್ಯಾಯಾಲಯ ಆದೇಶ...

ಮಧ್ಯಪ್ರಾಚ್ಯದಲ್ಲಿ ಮಹಾಯುದ್ಧ : ಇರಾನ್‌ನಿಂದ ಸೌದಿ, ಖತಾರ್ ಮೇಲೆ ಕ್ಷಿಪಣಿ ಮಳೆ

ದುಬೈ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಈಗ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಡೀ ಕೊಲ್ಲಿ ಪ್ರದೇಶವು ಯುದ್ಧದ ರಣರಂಗವಾಗಿ ಮಾರ್ಪಟ್ಟಿದೆ. ಕೇವಲ ಇಸ್ರೇಲ್ ಮಾತ್ರವಲ್ಲದೆ, ಇರಾನ್ ಈಗ ಅಮೆರಿಕದ ಮಿತ್ರರಾಷ್ಟ್ರಗಳಾದ...

ಇರಾನ್ ವಿರುದ್ಧದ ಸಮರ ಇನ್ನುಐದು ವಾರಗಳ ಕಾಲ ಮುಂದುವರಿಕೆ: ವೈಟ್‌ಹೌಸ್‌ನಲ್ಲಿ ಟ್ರಂಪ್‌ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ ನೀಡಿದ್ದಾರೆ. ವೈಟ್‌ಹೌಸ್‌ನಲ್ಲಿ ನಡೆದ 'ಮೆಡಲ್ ಆಫ್ ಆನರ್' ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, "ಇರಾನ್...

ದುಬೈ, ಯುಎಇ ಯಲ್ಲಿ ಸಿಲುಕಿರುವ ಕನ್ನಡಿಗರು. ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಹೆಚ್ಚಿನ ಆದ್ಯತೆಯಾಗಿದೆ ; ಸಿದ್ದರಾಮಯ್ಯ

ಇತ್ತೀಚೆಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಂತರ ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಬೆಳೆಯುತ್ತಿರುವ ಪರಿಸ್ಥಿತಿಯನ್ನು ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ವಿದೇಶದಲ್ಲಿರುವ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆ ಮತ್ತು ಯೋಗಕ್ಷೇಮ ನಮ್ಮ ಹೆಚ್ಚಿನ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು...

ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನ,ಹಣ ದೋಚಿದ ಕಳ್ಳರು.

ಕೋಲಾರ: ಮನೆ ಕೆಲಸ ಮುಗಿಸಿ ತನ್ನ ಮನೆಯತ್ತ  ಹೊರಟಿದ್ದ ಮಹಿಳೆಯೊಬ್ಬಳನ್ನು ಪ್ರಜ್ಞೆ ತಪ್ಪಿಸಿ, ಆಕೆಯ ಕತ್ತಿನಲ್ಲಿದ್ದ 20 ಗ್ರಾಂ ಮಾಂಗಲ್ಯ ಸರ ಹಾಗೂ ಐದು ಗ್ರಾಂ ಬೆಂಡೋಲೆ ಹಾಗೂ 6,000 ನಗದು ತೆಗೆದುಕೊಂಡು...

ಇರಾನ್‌ – ಇಸ್ರೇಲ್‌ ಯುದ್ಧ:‌ ದುಬೈನಲ್ಲಿ ಸಿಲುಕಿಕೊಂಡ ಕನ್ನಡಿಗರು – ಯಾವ ಯಾವ ಜಿಲ್ಲೆಯಿಂದ ಎಷ್ಟು ಜನ ?

ಬೆಂಗಳೂರು :- ಇರಾನ್‌ ಮತ್ತು ಇಸ್ರೇಲ್ ಯುದ್ಧದಲ್ಲಿ ಕರ್ನಾಟಕದ ಉದ್ಯಮಿಗಳು, ರಾಜಕಾರಣಿಗಳು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸೇರಿ ಒಟ್ಟು 100 ಜನ ಕನ್ನಡಿಗರು  ಸಿಲುಕಿಕೊಂಡಿದ್ದಾರೆ. ಅದರಲ್ಲಿ ದುಬೈನಲ್ಲಿಯೆ ಹೆಚ್ಚಾಗಿ ಸಿಲುಕಿಕೊಂಡಿದ್ದಾರೆ. ಈ ಸಂಬಂದ...

Latest news

- Advertisement -spot_img