ಕುವೈತ್ /ಬೈರೂತ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗಲೇ, ನೆರೆರಾಷ್ಟ್ರ ಕುವೈತ್‌ನಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಇರಾನ್ ಬೆಂಬಲಿತ ಹೆಜ್ಬುಲ್ಲಾ ಸಂಘಟನೆಯ ಜಾಲವನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ. ಈ ಘಟನೆಯನ್ನು...
ಟೆಹ್ರಾನ್ : ಇಸ್ರೇಲ್ ಸೇನೆಯು ಇರಾನ್‌ನ ಉನ್ನತ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಅವರನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದ್ದರೂ, ಟೆಹ್ರಾನ್‌ನಿಂದ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಈ ಗೊಂದಲದ ನಡುವೆಯೇ...
ಟೆಹ್ರಾನ್/ಜೆರೂಸಲೆಮ್: ಅಮೇರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಅತ್ಯಂತ ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ರಾತ್ರಿ ಇಸ್ರೇಲ್ ರಕ್ಷಣಾ ಪಡೆಗಳು (IDF) ಇರಾನ್‌ನಾದ್ಯಂತ ನಡೆಸಿದ ಸರಣಿ ವೈಮಾನಿಕ ದಾಳಿಗಳಲ್ಲಿ...
ಅಮೇರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ಯುದ್ಧವು ಈಗಾಗಲೇ 1,400ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಟೆಹ್ರಾನ್‌ನ ಪ್ರತಿದಾಳಿಗಳು ಕೊಲ್ಲಿ ರಾಷ್ಟ್ರಗಳು ಮತ್ತು ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡಿದ್ದು, ಜಾಗತಿಕ ಕಚ್ಚಾ ತೈಲ ಬೆಲೆ...
ವಾಷಿಂಗ್ಟನ್, ಡಿ.ಸಿ. : ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೆದರಿಕೆ ಹಾಕುವ ಮೂಲಕ ಜಾಗತಿಕ ಕಚ್ಚಾ ತೈಲ ಬೆಲೆಗಳ ಮೇಲೆ ಪ್ರಭಾವ ಬೀರಲು ಇರಾನ್ ಪ್ರಯತ್ನಿಸುತ್ತಿದೆ. ಅಮೆರಿಕದ ಎದುರು ತನ್ನ ಮಿಲಿಟರಿ...
ಟೆಹ್ರಾನ್ : ಮೆಕ್ಸಿಕೋದಲ್ಲಿರುವ ಇರಾನ್ ರಾಯಭಾರ ಕಚೇರಿಯು 'X' ನಲ್ಲಿ ಹಂಚಿಕೊಂಡಿರುವ ಹೇಳಿಕೆಯ ಪ್ರಕಾರ, ಇರಾನ್ ಫುಟ್‌ಬಾಲ್ ಅಧ್ಯಕ್ಷ ಮೆಹದಿ ತಾಜ್, "ಇರಾನ್ ಆಟಗಾರರು ಭಾಗವಹಿಸುವ ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಮೆಕ್ಸಿಕೋಗೆ ಸ್ಥಳಾಂತರಿಸಲು...
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯ (Strait of Hormuz) ರಕ್ಷಣೆಗಾಗಿ ಅಮೆರಿಕ ರೂಪಿಸಿರುವ ಸೇನಾ ಕಾರ್ಯಾಚರಣೆಗೆ ಬೆಂಬಲ ನೀಡದ ತನ್ನ ಮಿತ್ರರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇನ್ನೊಂದೆಡೆ,...
ಟೆಹ್ರಾನ್: ಫೆಬ್ರವರಿ 28 ರಿಂದ ಪ್ರಾರಂಭವಾಗಿರುವ ಅಮೇರಿಕ ಮತ್ತು ಇಸ್ರೇಲ್ ಸೇನಾಪಡೆಗಳ ಭೀಕರ ವೈಮಾನಿಕ ದಾಳಿಯಿಂದಾಗಿ ಇರಾನ್‌ನಲ್ಲಿ ನಾಗರಿಕ ಜೀವನ ಅಸ್ತವ್ಯಸ್ತಗೊಂಡಿದೆ. ಈ ಯುದ್ಧದ ಪರಿಣಾಮವಾಗಿ ಇರಾನ್‌ನಾದ್ಯಂತ ಸುಮಾರು 43,000 ನಾಗರಿಕ ಕಟ್ಟಡಗಳು...
ಬೆಂಗಳೂರು: ಪಕ್ಷಾಂತರ ಭೀತಿಯಿಂದಾಗಿ ಬಿಡದಿಯ ವಂಡರ್ ಲಾ ರೆಸಾರ್ಟ್ ನಲ್ಲಿ ತಂಗಿರುವ ಅಸ್ಸಾಂನ ಕಾಂಗ್ರೆಸ್ ಶಾಸಕರಿಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಚುನಾವಣೆಗೆ ಮುನ್ನ ಬಿಜೆಪಿ ಸೇರದಂತೆ ತಡೆಯುವ ಸಲುವಾಗಿ ಪಕ್ಷದ ಮುಖಂಡರು 12...
ಬೆಂಗಳೂರು, ಮಾರ್ಚ್ 14: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಅಮೇರಿಕಾ-ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ, ರಷ್ಯಾ ಇರಾನ್‌ಗೆ ಮಾನವೀಯ ನೆರವು ನೀಡುವ ಮೂಲಕ ತನ್ನ ಬೆಂಬಲವನ್ನು ಘೋಷಿಸಿದೆ. ರಷ್ಯಾ ನೆರವು ಅಮೆರಿಕ ಕೆಂಗಣ್ಣಿಗೆ ಕಾರಣವಾಗಿದ್ದರೆ, ಹಲವು ದೇಶಗಳು...