- Advertisement -spot_img

TAG

kannada planet

ನೇಪಾಳದಲ್ಲಿ ಐತಿಹಾಸಿಕ ಬದಲಾವಣೆ: ಹಳೆಯ ರಾಜಕಾರಣಕ್ಕೆ ತೆರೆ ಎಳೆದ ಮತದಾರ

ನೇಪಾಳ : ಜಾಪಾ ಇಂದು ಒಂದು ಯುದ್ಧಭೂಮಿಯ ನಂತರದ ದೃಶ್ಯದಂತೆ ಕಾಣುತ್ತಿದೆ. ಮಬ್ಬಾದ ಆಕಾಶದ ಅಡಿಯಲ್ಲಿ ರಸ್ತೆಗಳ ಬದಿಗಳಲ್ಲಿ ಚುನಾವಣಾ ಪೋಸ್ಟರ್‌ಗಳು ಮತ್ತು ಪಕ್ಷದ ಬಾವುಟಗಳು ಬಾಗಿವೆ. ಆದರೆ, ಅಲ್ಲಿನ ವಾತಾವರಣವು ಭರವಸೆಯಿಂದ ಕೂಡಿದೆ....

ಬ್ಯಾಡಗಿ ಮೆಣಸಿನಕಾಯಿಗೆ ಯುದ್ಧದ ಹೊಡೆತ: ರಫ್ತು ಆರ್ಡರ್‌ಗಳು ಕ್ಯಾನ್ಸಲ್, ವ್ಯಾಪಾರಿಗಳು ಕಂಗಾಲು.

ಹಾವೇರಿ: ಇರಾನ್ ಮೇಲೆ ಇಸ್ರೇಲ್ ಅಮೆರಿಕಾ ಯುದ್ಧದ ಕಾವು ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೂ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ವಿಶ್ವ ಪ್ರಸಿದ್ಧ ಬ್ಯಾಡಗಿ ಮೆಣಸಿನಕಾಯಿ ರಪ್ತು ಆಗುತ್ತಿತ್ತು. ಆದರೆ ತನ್ನ ಮೇಲೆ...

ಪಶ್ಚಿಮ ರಾಷ್ಟ್ರಗಳ ಯುದ್ಧ  ಭಾರತದ ರೂಪಾಯಿ ಮೌಲ್ಯ ಮತ್ತು ಷೇರು ಮಾರುಕಟ್ಟೆಯ ಮೇಲಿನ ಪರಿಣಾಮ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಯು ಜಾಗತಿಕ ಮಾರುಕಟ್ಟೆಯಲ್ಲಿ ಬದಲಾವಣೆ ಮೂಡಿಸಿದ್ದು, ಭಾರತದ ಮೇಲೆ ಎರಡು ಪ್ರಮುಖ ರೀತಿಯಲ್ಲಿ ಪರಿಣಾಮ ಬೀರುತ್ತಿದೆ: ರೂಪಾಯಿ ಮೌಲ್ಯದ ಕುಸಿತ: ಭಾರತವು ತನ್ನ ತೈಲ ಅಗತ್ಯದ ಶೇ....

ಮಧ್ಯ ಪ್ರಾಚ್ಯ ಸಂಘರ್ಷ: ಗಲ್ಫ್ ರಾಷ್ಟ್ರಗಳ ಮೇಲೆ ಇರಾನಿ ಕ್ಷಿಪಣಿ ಮತ್ತು ಡ್ರೋನ್‌ ದಾಳಿ

ಇತ್ತೀಚಿನ ಬೆಳವಣಿಗೆಗಳ ಪ್ರಕಾರ, ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಯುದ್ಧವು ಈಗ ಗಲ್ಫ್ ರಾಷ್ಟ್ರಗಳಿಗೂ ಹಬ್ಬಿದೆ. ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ: ಬಹ್ರೇನ್: ಬಹ್ರೇನ್‌ನ ತೈಲ ಸಂಸ್ಕರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಿಂದಾಗಿ ಭಾರಿ...

ಮಂಗಳೂರು ಕೆ.ಎಸ್.ಆರ್.ಟಿ.ಸಿ ಉದ್ಯೋಗದ ಆಮಿಷ; 12 ಲಕ್ಷ ವಂಚನೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು!

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ವಿವಿಧ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಸುಮಾರು 12 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಲೂಟಿ ಮಾಡಿದ ಇಬ್ಬರ ವಿರುದ್ಧ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮಾಗಡಿ...

ಮಕ್ಕಳ ಪತ್ರಕ್ಕೆ ಒಲಿದ ಸಿಎಂ: ಕೆಂಪಯ್ಯನಹಟ್ಟಿ ನೀರಿನ ದಾಹ ತಣಿಸಲು ₹490 ಕೋಟಿ ಅನುದಾನ!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಮಕ್ಕಳು,  ತಮ್ಮ ಗ್ರಾಮದಲ್ಲಿನ ನೀರಿನ ತೀವ್ರ ಸಮಸ್ಯೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಪತ್ರದ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ...

ಬೆರ್ರಿ ಹಣ್ಣಿನ ಆಮಿಷವೊಡ್ಡಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಹತ್ರಾಸ್(ಉತ್ತರಪ್ರದೇಶ): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಒಂಬತ್ತು ವರ್ಷದ ಬಾಲಕಿಯ ಮೇಲೆ ಅದೇ ಗ್ರಾಮದ 10 ಮತ್ತು 12 ವರ್ಷದ ಇಬ್ಬರು ಅಪ್ರಾಪ್ತ ಬಾಲಕರು...

ಯಾರು ಈ ಮೊಜ್ತಾಬಾ ಖಮೇನಿ? ಇರಾನ್‌ನ ನೂತನ ಸರ್ವೋಚ್ಚ ನಾಯಕನ ಹಿನ್ನೆಲೆ

ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಭೀಕರ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಅವರ ಎರಡನೇ ಪುತ್ರ ಮೊಜ್ತಾಬಾ ಖಮೇನಿ (56)...

ಸಂಕಷ್ಟದಲ್ಲಿರುವ ಭಾರತೀಯರ ರಕ್ಷಣೆಗೆ ಭಾರತ ಬದ್ಧ – ಲೋಕಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಭರವಸೆ

ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಸಂಘರ್ಷದಿಂದಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಯುದ್ಧದ ಕಾರ್ಮೋಡದ ನಡುವೆ ಸಿಲುಕಿರುವ ಸಾವಿರಾರು ಭಾರತೀಯರ ಸುರಕ್ಷತೆಯ ಬಗ್ಗೆ ಕೇಂದ್ರ ಸರ್ಕಾರ ಇಂದು...

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧ : 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ

ವಾಷಿಂಗ್ಟನ್/ಟೆಹ್ರಾನ್: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಮಿಲಿಟರಿ ಸಂಘರ್ಷವು ತಾರಕಕ್ಕೇರಿದ್ದು, ಇದರ ನೇರ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಉಂಟಾಗಿದೆ. ಇರಾನ್‌ನ ಪ್ರಮುಖ ತೈಲ ಮೂಲಸೌಕರ್ಯಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿ...

Latest news

- Advertisement -spot_img