ಬೆಂಗಳೂರು : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ ,ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ...
ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಕನ್ನಡಿಗರಿಗೆ ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ, ಅಂತವರ ವಿರುದ್ಧ ಸರ್ಕಾರ ಮುಲಾಜಿಲ್ಲದೇ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ...
ಅನುಮತಿ ಇಲ್ಲದೇ ಇದ್ದರೂ ಕಪ್ಪು ಬಟ್ಟೆ ಧರಿಸಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ...
ಕೋಲಾರ: ನಗರದ ಗಾಂಧಿ ಸರ್ಕಲ್ ನಲ್ಲಿ 69 ನೇ ರಾಜ್ಯೋತ್ಸವ ಮತ್ತು 51ನೇ ವರ್ಷಾಚರಣೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.
ಜಿಲ್ಲಾಡಳಿತ ಹಾಗೂ ಶ್ರೀ ಭುವನೇಶ್ವರಿ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 69 ನೇ ಕನ್ನಡ...
ಕನ್ನಡ ರಾಜ್ಯೋತ್ಸವ ವಿಶೇಷ ಲೇಖನ
ಭಾರತದ ವಿವಿಧ ಮೂಲೆಗಳನ್ನು ಸೇರಿದಂತೆ ಹಲವು ದೇಶಗಳಲ್ಲಿ ಸಕ್ರಿಯವಾಗಿರುವ ಕನ್ನಡದ ಸಂಸ್ಥೆಗಳನ್ನು, ಉತ್ಸಾಹಿ ಕನ್ನಡಿಗರನ್ನು ನೋಡಿ ಖುಷಿಪಟ್ಟವನು ನಾನು. ಇವರೆಲ್ಲ ತಾವು ಸ್ವತಃ ಮಾತಾಡುವುದರ ಬದಲಾಗಿ ತಮ್ಮ ಕೆಲಸಗಳೇ...
ಕರ್ನಾಟಕ ಸುವರ್ಣ ಸಂಭ್ರಮ ವಿಶೇಷ ಲೇಖನ
ಚಾರಿತ್ರಿಕವಾಗಿ ಪ್ರಸಿದ್ಧವಾಗಿದ್ದ ʼಮೈಸೂರುʼ ಹೆಸರಿನ ನಮ್ಮ ರಾಜ್ಯಕ್ಕೆ 1973ರಲ್ಲಿ ʼಕರ್ನಾಟಕʼ ಎಂಬ ಹೊಸ ಹೆಸರನ್ನು ನೀಡಲಾಯಿತು. ಆ ಹೊಸ ಹೆಸರಿಗೀಗ 50 ವರ್ಷ ತುಂಬಿದೆ. ಈ ಸಂದರ್ಭದಲ್ಲಿ...
ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ MES ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿದೆ. ಈ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ...