ಇತ್ತೀಚೆಗೆ ಪಪಾಯಾ ಎಲೆಯ ರಸ ಕುಡಿದರೆ, ಕಿವಿ-ಡ್ರ್ಯಾಗನ್ ಹಣ್ಣುಗಳನ್ನು ತಿಂದರೆ ಡೆಂಗಿ ಜ್ವರ ಬರುವುದಿಲ್ಲ; ಬಂದವರಿಗೆ ಪ್ಲೇಟ್‍ಲೆಟ್ ಕೌಂಟ್ ಹೆಚ್ಚುವುದೆಂಬ ಸುಳ್ಳು ಮಾಹಿತಿ ಓಡಾಡುತ್ತಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲ. ಈ ಬಗೆಗೆ...
ವಾಲ್ಮೀಕಿ ಬುಡಕಟ್ಟು ಜನಾಂಗ ಅಭಿವೃದ್ಧಿ ನಿಗಮ ಹಗರಣದ ಆರೋಪದಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಬುಧವಾರ ಬೆಳಗ್ಗೆ...
ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತೀಯ...
ಇಂದು ಏರುತ್ತಿರುವ ಭೂಮಿಯ ಬಿಸಿಯ ನಡುವೆ ಮನುಷ್ಯನ ಜೀವನೋಪಾಯ, ಜೀವವೈವಿಧ್ಯದ ಉಳಿವು ಅಪಾಯದಲ್ಲಿದೆ. ಪರಿಸ್ಥಿತಿ ಹೀಗಿರುವಾಗ ಹವಾಗುಣ ಬದಲಾವಣೆ ಬಗೆಗೆ ಅರಿವು ಹೆಚ್ಚಿಸಿಕೊಳ್ಳುವ, ಅದನ್ನು ಸಾಮಾಜಿಕ ನೆಲೆಯಲ್ಲಿ ಸಾಧ್ಯವಾದಷ್ಟು ಮಿತಿಗೊಳಿಸುವ ವಿಧಾನಗಳನ್ನು ಅರಿಯುವ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಿಸುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಕೇವಲ ಕೆಲವರನ್ನು ತುಷ್ಟೀಕರಣ ಮಾಡಲಿಕ್ಕೆ...
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನನ್ನು 42 ಎಸಿಎಂಎಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಜಾಮೀನು...
2024-25ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಬೆಳೆ,ಬೀಜ ಹಾಗೂ ರಸಗೊಬ್ಬರಗಳ ಪರಿಸ್ಥಿತಿ ಮತ್ತು ಕೃಷಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳಿಗೆ ಗಂಭೀರ ಸೂಚನೆಗಳನ್ನು ನೀಡಿದ್ದಾರೆ.
ಇಂದು ಕೃಷಿ...
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಪ್ರಸ್ತಾವನೆ ಸಲ್ಲಿಸಿದ್ದಾರೆ.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ...
ಎಲ್ಲಾ ಹಿಂಸೆ, ಗಲಭೆಯನ್ನು ನಾವು ಮೌನವಾಗಿ ನೋಡುವುದು ಒಂದು ದುರಂತ. ಪ್ರೀತಿ ಪ್ರೇಮವನ್ನು ಹೇಳಿಕೊಡದ ಯಾವ ಧರ್ಮವೂ ಧರ್ಮವಲ್ಲ. ಪ್ರೀತಿ ಪ್ರೇಮವಿದ್ದಲ್ಲಿ ಹಿಂಸೆಗೆ ಸ್ಥಳವಿಲ್ಲ – ರೂಮಿ ಹರೀಶ್
ನಂಗೆ ಬೇರೆ ಏನು ಬರೆಯಕ್ಕೂ...
“ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರ ಅಭಿಪ್ರಾಯ ಸಂಗ್ರಹ ಹಾಗೂ ಕಾಂಗ್ರೆಸ್ ಪಕ್ಷದತ್ತ ಮಹಿಳೆಯರನ್ನು ಸೆಳೆಯುವ ವಿಚಾರವಾಗಿ ಪಕ್ಷದ ಹಿರಿಯ ನಾಯಕಿಯರ ಅಭಿಪ್ರಾಯ ಸಂಗ್ರಹಿಸಲಾಗಿದೆ” ಎಂದು ಡಿಸಿಎಂ...