ಲೈಂಗಿಕ ದೌರ್ಜನ್ಯ ಹಾಗೂ ಅದರ ವಿಡಿಯೋ ಚಿತ್ರೀಕರಣ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಂದು ತಿಂಗಳ ಬಳಿಕ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ವಿದೇಶದಲ್ಲಿ ಇದ್ದಕೊಂಡೆ ವಿಡಿಯೋ ಬಿಡುಗಡೆ...
ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು...
ವರ್ತಮಾನ ಕಾಲದ ಬಿಕ್ಕಟ್ಟಿನಲ್ಲಿ ಹೆಣ್ಣು ತನ್ನ ಘನತೆ ಮತ್ತು ಗೌರವವನ್ನು ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ದಿನನಿತ್ಯ ನಡೆಯುತ್ತಿರುವ ಹಿಂಸೆ, ದೌರ್ಜನ್ಯ, ಕೊಲೆಗಳು ಹೆಣ್ಣನ್ನು ರಕ್ತದ ಮಡುವಿನಲ್ಲಿ ಬೀಳುವಂತೆ ಮಾಡಿದೆ. ಎಲ್ಲಕ್ಕೂ ಕಲಶವಿಟ್ಟಂತೆ ಹಾಸನದ ಪೆನ್...
ನೆನಪು
ಸ್ವಾತಂತ್ರ್ಯ ಪೂರ್ವದಲ್ಲಿ ಬರೆಯಲು ಪ್ರಾರಂಭಿಸಿದ್ದ ಲೇಖಕಿ ಕೆದಂಬಾಡಿ ದೇವಕಿ ಎಂ ಶೆಟ್ಟಿಯವರು ತಮ್ಮ 97ರ ವಯಸ್ಸಲ್ಲಿ (23.5.2024ರಂದು) ಕೊನೆಯುಸಿರು ಎಳೆದಿದ್ದಾರೆ. ಕಳೆದ ಶತಮಾನದ ನಾಲ್ಕು- ಐದರ ದಶಕದಲ್ಲಿ ಮಹಿಳೆಯರು ಬರೆಯುತ್ತಿದ್ದುದೇ ಅಪರೂಪ. ಮಹಿಳಾ...
ಬೆಂಗಳೂರು: ವೃತ್ತಿಯಿಂದ ಪತ್ರಕರ್ತರಾದರೂ ಸಾಮಾಜಿಕ ಹೋರಾಟವನ್ನೇ ತಮ್ಮ ಬದುಕಿನ ಮಾರ್ಗವನ್ನಾಗಿಸಿಕೊಂಡಿದ್ದ ಆರ್.ಜಯಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ನಾಡಿನ ಗಣ್ಯರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಕಂಬನಿ ಮಿಡಿದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ...
ಕೊಪ್ಪಳ: ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ ಅದನ್ನು ನಂಬಿ ಈವರೆಗೆ ಹೋರಾಟ ಮಾಡುತ್ತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಕೆ. ಫಣಿರಾಜ್ ವಿಷಾದ ವ್ಯಕ್ತಪಡಿಸಿದರು.
`ಮೇ ಸಾಹಿತ್ಯ ಮೇಳ’ದ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಕಳೆದ ವರ್ಷ ಮುಂಗಾರು...