ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ತೆರಳಿ...
ಈಗಿನ ಕಾಲದಲ್ಲಿ ಹಬ್ಬ ಹುಣ್ಣಿವೆ ಸಮಯದಲ್ಲಿ, ಅಥವಾ ಊರಿನ ಯಾವುದೇ ಜಾತ್ರೆಯ ಸಂದರ್ಭದಲ್ಲಿ ದೇವರ ಹೆಸರಲ್ಲಿ ಮಾಂಸಾಹಾರ ವರ್ಜ್ಯ ಎಂಬ ಆದೇಶ ಹೊರಡಿಸಿ ಬಡ ಮೀನುಗಾರ ಮಹಿಳೆಯರ ಹೊಟ್ಟೆಗೆ ಕಲ್ಲು ಹಾಕುವ ಹಿಂದೂ...
ಸ್ತ್ರಿಯರ ಮೇಲಿನ ದೌರ್ಜನ್ಯ, ಸಮಸ್ಯೆಗಳಿಗೆ ಧ್ವನಿಯಾಗಿರುವ ಮಹಿಳಾ ಆಯೋಗದಂತೆ ಪುರುಷರ ದನಿ ಕೂಡ ಆಲಿಸಲು ಪುರುಷರಿಗೂ ಒಂದು ಆಯೋಗವನ್ನು ರಚನೆ ಮಾಡಬೇಕು ಎಂದು ಕಾರ್ವೆಟೆಕಾ ಹ್ಯೂಮನ್ ರೈಟ್ಸ್ ವೆಲ್ಫೇರ್ ಹಾಗೂ ಕ್ರೈಂ ಕಂಟ್ರೋಲ್...
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ತುಮಕೂರಿನಲ್ಲಿ ಪೋಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಆರೋಪಿಯ, ಸಲ್ಮಾನ್ ಖಾನ್ 5...
ಕನ್ನಡ ನುಡಿ ಸಪ್ತಾಹ
ನಿಜವಾಗಿಯೂ ಈಗ ಸಂದಿಗ್ಧ ಕಾಲಘಟ್ಟದಲ್ಲಿ ಕನ್ನಡ ಪರ ಸಂಘಟನೆಗಳು ಮಾಡಬೇಕಾದ ದೀರ್ಘಾವಧಿ ಕೆಲಸವೆಂದರೆ ಕನ್ನಡ ಪರ ಯೋಚಿಸುವ ಪ್ರಾಮಾಣಿಕರನ್ನು ಒಟ್ಟು ಸೇರಿಸಿ ಅವರಿಂದ ಸಮರ್ಪಕವಾದ ಭಾಷಾ ನೀತಿಯೊಂದನ್ನು ರಚಿಸಬೇಕು. ಅದನ್ನು...
ಮೈಸೂರು ಮೂಲದ ಫಿಲ್ಮ್ ಮೇಕರ್ ಚಿದಾನಂದ ಎಸ್ ನಾಯಕ್ ಅವರ ‘ಸನ್ ಫ್ಲವರ್ಸ್ ವರ್ ದಿ ಫರ್ಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಮೂಲಕ ಕನ್ನಡದ ಕಿರುಚಿತ್ರವೊಂದು...
ಕನ್ನಡ ನುಡಿ ಸಪ್ತಾಹ
ಇಂದು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳು, ಗಡಿನಾಡಿನ ಕನ್ನಡಿಗರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಬೇಕು. ಕರ್ನಾಟಕ ಸರ್ಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು...
ನವದೆಹಲಿ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ...
ಇಡೀ ದೇಶದ ಭವಿಷ್ಯ ನಿರ್ಧರಿಸುವ ಹೊತ್ತಲ್ಲಿ, ಹೆಗಲ ಮೇಲಿದ್ದ ಹೊಣೆಗಾರಿಕೆಯನ್ನು ನಿಭಾಯಿಸುವ ಹೊತ್ತಲ್ಲಿ ನಾಡಿನ ಕುರಿತಂತೆ ಮುನ್ನೋಟವಿಟ್ಟುಕೊಂಡು ಪಾರದರ್ಶಕವಾಗಿ ನ್ಯಾಯ ಪಕ್ಷಪಾತಿಯಂತೆ ನಡೆದುಕೊಳ್ಳಲು ಶ್ರಮಿಸಿರುವ ನಾಯಕನೊಬ್ಬನ ಸಾಂದರ್ಭಿಕ ಪ್ರಮಾದಗಳನ್ನು ಹೇಳಿಕೊಂಡೇ ಜೀವನ ನಡೆಸಬೇಕಿರುವ...
ಬೆಂಗಳೂರು: ವಕ್ಫ್ ಆಸ್ತಿ ಹೆಸರಿನಲ್ಲಿ ರೈತರಿಗೆ ನೀಡಿರುವ ನೋಟಿಸ್ ಗಳನ್ನು ಹಿಂಪಡೆಯುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರೂ ಈ ವಿವಾದ ತಣ್ಣಗಾಗುವ ಬದಲು ಭುಗಿಲೇಳುತ್ತಿದೆ. ಒಂದು ಕಡೆ ಮೂರು ಕ್ಷೇತ್ರಗಳಿಗೆ...