ಕೇಂದ್ರ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ಕೆಲಸಕ್ಕೆ ಮುಂದಾಗಿದೆ. ಆದರೆ, ಇಂತಹ ಗೊಡ್ಡು ಹೆದರಿಕೆ-ಬೆದರಿಕೆಗಳಿಗೆ ಬಗ್ಗುವ ಮಾತೇ ಇಲ್ಲ ಎಂದು ಸಚಿವ...
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಇಂದು...
ಸಕಲೇಶಪುರ : ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವಾಟೇಹಳ್ಳಿ ಗ್ರಾಮದ ದಿವಾಕರ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ.
ತಾಲೂಕಿನ ವಾಟೆಹಳ್ಳಿ ಗ್ರಾಮದ ದಿವಾಕರ ಶೆಟ್ಟಿ (62 ) ಜೂನ್ 13ರಂದು ಕಾಡಾನೆ...
ಸಕಲೇಶಪುರ: ಕಳೆದ ಹಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮುಂಗಾರು ಮಳೆಗೆ ಮತ್ತೆ ಹಲವೆಡೆ ಭೂಕುಸಿತ ಸಂಭವಿಸಿರುವ ಘಟನೆಗಳು ವರದಿಯಾಗಿವೆ.
ದೊಡ್ಡತಪ್ಲು ಗ್ರಾಮದ ಬಳಿ ಗುಡ್ಡ ಕುಸಿದು, ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣಿನ ರಾಶಿ ಬಿದ್ದಿದ್ದು,...
ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಗಳಲ್ಲಿ, ಕಾರ್ಖಾನೆಗಳಲ್ಲಿ, ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.
ಈ ಮಸೂದೆ...
ನಮ್ಮ ಜಾಗೃತ ಮನಸ್ಸು ಅಥವಾ ಕಾನ್ಷಿಯಸ್ ಮನಸು ಎಚ್ಚರಿಕೆಯ ವಿಷಯಗಳಲ್ಲಿ ತೊಡಗಿಕೊಂಡಾಗ, ನಮ್ಮ ಸಬ್‌ಕಾನ್ಷಿಯಸ್ ಮನಸು ತೆರೆಯ ಹಿನ್ನೆಲೆಯಲ್ಲಿ ಸದ್ದೇ ಇಲ್ಲದೆ ತನ್ನ ಕೆಲಸವನ್ನು ಮುಂದುವರೆಸುತ್ತಾ ಕಾರ್ಯನಿರ್ವಹಿಸುತ್ತದೆ. ತರ್ಕಬದ್ಧವಾಗಿ ಯೋಚಿಸಲು ಜಾಗೃತ ಮನಸು...
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡುತ್ತಿದ್ದಂತೆ ಉದ್ಯಮಿಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ....
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರರಷ್ಟು ಉದ್ಯೋಗ ಮೀಸಲಾತಿ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆದರೆ ಈಗ...
ಜೀವಮಾನದುದ್ದಕ್ಕೂ ರಂಗಭೂಮಿಯ ಹುಚ್ಚು ಹತ್ತಿಸಿಕೊಂಡು ಕೊನೆಯುಸಿರಿನ ತನಕವೂ ರಂಗ ಕಾಯಕ ನಡೆಸುತ್ತಾ ಬಂದ ಸಂವೇದನಾಶೀಲ ಸದಭಿರುಚಿಯ ರಂಗತಜ್ಞ, ಸೃಜನಶೀಲ ಪ್ರತಿಭೆಯ ಸದಾನಂದ ಸುವರ್ಣರು ನೇಪಥ್ಯಕ್ಕೆ ಸರಿದಿದ್ದಾರೆ. ಅವರನ್ನು ಹತ್ತಿರದಿಂದ ಕಂಡು ಅವರೊಡನೆ ಆತ್ಮೀಯ...