- Advertisement -spot_img

TAG

kannada

ಶೂಟಿಂಗ್‌ ವೇಳೆ ಲೈಟ್ ಬಾಯ್ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR

ಸಿನಿಮಾ ಚಿತ್ರೀಕರಣ ಸೆಟ್ ನಲ್ಲಿ ಲೈಟ್‌ ಬಾಯ್ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಯೋಗರಾಜ್ ಭಟ್ ನಿರ್ದೇಶನದ...

ಸ್ಮರಣೆ | ನನ್ನ ಗೌರಿ ಟೀಚರ್ …

ಗೌರಿ ಲಂಕೇಶ್ ಪತ್ರಿಕೆ ಶುರು ಮಾಡಿದ್ದಾಗ ನನಗೂ ಬರೆಯುವ ಲಹರಿ ಉಕ್ಕಿ ಉಕ್ಕಿ ಹರಿದು ಗೌರಿಗೆ ಹೇಳಿದೆ " ನನಗೂ ಏನಾದ್ರೂ ಬರೀಬೇಕು ಅಂತಿದೆ " ಎಂದು. " ಬರೀರಿ ರಾಜೇಶ್ವರಿ ಬರೀರೀರೀರೀರೀ...

ಶಿಕ್ಷಕರ ದಿನಾಚರಣೆ | ಡಾ ಎಸ್ ರಾಧಾಕೃಷ್ಣನ್‍ರವರ ಸ್ಮರಣೆ

ಇಂದು (ಸೆ. 5) ಶಿಕ್ಷಕರ ದಿನಾಚರಣೆ. ಈ ದಿನಾಚರಣೆಗೆ  ಕಾರಣರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರನ್ನು ನೆನಪಿಸಿಕೊಂಡು ಅವರ ಹಿರಿಮೆ ಗರಿಮೆಗಳ ಬಗ್ಗೆ ಬರೆದಿದ್ದಾರೆ ದಾವಣಗೆರೆಯ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಗಂಗಾಧರಯ್ಯ...

ಓ …ನೀವು ಟೀಚರಾ…

ಗುರುವೇ ಅರಿವಿನ ಮೂಲ ..... ಗುರುವೆಂದರೆ ದೇವರ ಪ್ರತಿರೂಪ ...  ಹಾಗೆ.. ಹೀಗೆ…ಅನ್ನುತ್ತಾರೆ. ಆದರೆ ಇವೆಲ್ಲ ಬರೀ ಬೂಟಾಟಿಕೆ. ಆಧುನಿಕ ಕಾಲದ ಗುರುಗಳು ನಾನಾ ಕಾರಣಗಳಿಂದ ಅನುಭವಿಸುವ ಅಸಾಧಾರಣ ಒತ್ತಡ, ಯಾತನೆ, ಸಮಸ್ಯೆ,...

ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳ ಅಧ್ಯಯನಕ್ಕೆ ಕಮಿಟಿ ರಚಿಸಿ; ರಾಜ್ಯ ಸರ್ಕಾರಕ್ಕೆ ಫೈರ್ ಸಂಸ್ಥೆ ಒತ್ತಾಯ

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಇರುವ ಬಗ್ಗೆ ನ್ಯಾಯಮೂರ್ತಿ ಹೇಮಾ ಕಮಿಟಿ ವರದಿ ಮಾಡಿತ್ತು. ಅಲ್ಲಿಂದ ಮಲಯಾಳಂ ಚಿತ್ರರಂಗದಲ್ಲಿ ದಿಗ್ಗಜರ ಹೆಸರುಗಳು ಕೂಡ ಆಚೆ ಬಂದಿದ್ದವು. ಈಗ ಇದೇ ರೀತಿ ಕಮಿಟಿ ರಚನೆಯಾಗಬೇಕು...

ಸಿದ್ಧರಾಮಯ್ಯ ಯಾಕೆ ಟಾರ್ಗೆಟ್ ಆಗಿದ್ದಾರೆ ಗೊತ್ತೆ?

"ನಮ್ಮ ವಿರೋಧಿ ಕಾಂಗ್ರೆಸ್ ಪಕ್ಷ ಅಲ್ಲವೇ ಅಲ್ಲ. ಅದನ್ನು ನಾವು ಈಗ ನೋಡೋದೇ ಅನುಕಂಪದಿಂದ. ನಮ್ಮ ವಿರೋಧಿ ಸಿದ್ಧರಾಮಯ್ಯ. ಸಿದ್ಧರಾಮಯ್ಯ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ. ಆ ಸಿದ್ಧಾಂತ ನಮ್ಮ...

ಕೇಂದ್ರ ವನ್ಯಜೀವಿ ಮಂಡಳಿಯಿಂದ ʼಮಹದಾಯಿ, ಕಳಸಾ- ಬಂಡೂರಿʼ ಅನುಮತಿ ತಿರಸ್ಕಾರ: ಸರ್ವಪಕ್ಷ ಸಭೆ ಕರೆಯಲು ಸಿಎಂಗೆ ಕೋನರೆಡ್ಡಿ ಪತ್ರ

 ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸಲು ಕೇಂದ್ರ ಸರ್ಕಾರದ ವನ್ಯಜೀವಿ ಮಂಡಳಿಯವರು ಪ್ರಸ್ತಾವನೆ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕೆಂದು ನವಲಗುಂದ ಶಾಸಕ ಎನ್. ಹೆಚ್. ಕೋನರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ...

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ...

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ: ಸಚಿವ ಕೆ.ಎನ್.ರಾಜಣ್ಣ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಗೆ ಬಾಗಿನ ಅರ್ಪಿಸುವ ನಮ್ಮ ಸಂಪ್ರದಾಯಕ್ಕೆ ಪೂರಕವಾಗಿರುವ ವಿಧಿವಿಧಾನಗಳನ್ನು ನಮ್ಮ ಉಪಮುಖ್ಯಮಂತ್ರಿಗಳು ನಿಶ್ಚಯ ಮಾಡಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆ, ಸಕಲೇಶಪುರ...

ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ!

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ...

Latest news

- Advertisement -spot_img