- Advertisement -spot_img

TAG

kannada

ಶಿವಮೊಗ್ಗ: ರಾಘವೇಂದ್ರಗೆ ಬೆಂಬಲಿಸಿದಂತೆ ಈಶ್ವರಪ್ಪ ಹೆಸರಲ್ಲಿ ಓಡಾಡಿದ ನಕಲಿ ಸುದ್ದಿ

ಶಿವಮೊಗ್ಗ: ಭಾರತೀಯ ಜನತಾ ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ವೃತ್ತಪತ್ರಿಕೆಯಲ್ಲಿ ಪ್ರಕಟವಾದಂತೆ ತೋರುವ ನಕಲಿ ಸುದ್ದಿಯ ಪೋಸ್ಟರ್ ಒಂದು ಚುನಾವಣೆಯ ಮುನ್ನಾ ದಿನವಾದ...

ಬೇಡರ ಕಣ್ಣಪ್ಪನಿಗೆ 70 ವರ್ಷ: ಅಲ್ಲಿಯವರೆಗೆ ಅಣ್ಣಾವ್ರನ್ನ ನಿರ್ಮಾಪಕರು ರಿಜೆಕ್ಟ್ ಮಾಡ್ತಾ ಇದ್ದಿದ್ದು ಯಾಕೆ ಗೊತ್ತಾ?

ಬೇಡರ ಕಣ್ಣಪ್ಪ ಸಿನಿಮಾಗೆ ಇಂದಿಗೆ 70 ವರ್ಷವಾಗಿದೆ. 1954-ಮೇ 7ರಂದು ತೆರೆಕಂಡ ಬೇಡರ ಕಣ್ಣಪ್ಪ ಸಿನಿಮಾ ಸತತ ಒಂದು ವರ್ಷಗಳ ಕಾಲ ಅದ್ದೂರಿ ಪ್ರದರ್ಶನ ಕಂಡಿತ್ತು. ಈ ಸಿನಿಮಾಗಾಗಿ ಅಣ್ಣಾವ್ರು ಪಡೆದ ಸಂಭಾವನೆ...

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ...

11ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ.24.48ರಷ್ಟು ಮತದಾನ

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯ ವೇಳೆಗೆ 24.48% ಮತದಾನ ನಡೆದಿದೆ. ಎಲ್ಲಾ 14 ಕ್ಷೇತ್ರಗಳಲ್ಲಿ 20% ಹೆಚ್ಚು ಮತದಾನ (Vote) ದಾಖಲಾಗಿದೆ. ಉತ್ತರ ಕನ್ನಡದಲ್ಲಿ 27.65% ಮತದಾನ...

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣ ರೈತರಿಗೆ ಪಾವತಿ ಮಾಡಲಾಗಿದೆ: ಸಚಿವ ಕೃಷ್ಣ ಭೈರೇಗೌಡ

ಕೇಂದ್ರದಿಂದ ಹೋರಾಟ ಮಾಡಿ ಪಡೆದಿದ್ದ ಬರ ಪರಿಹಾರ ಹಣದಲ್ಲಿ ಮೇ 6 ರಂದು ಸೋಮವಾರ 2,425 ಕೋಟಿ ರು. ಹಣವನ್ನು 27.38 ಲಕ್ಷ ರೈತರಿಗೆ ಅರ್ಹತೆಗೆ ಅನುಗುಣವಾಗಿ ನೇರ ನಗದು ವರ್ಗಾವಣೆ (ಡಿಬಿಟಿ)...

ಪ್ರಜ್ವಲ್ ರೇವಣ್ಣನ ಎಸ್‌ಐಟಿ ತನಿಖೆಗೆ ಕೇಂದ್ರದ ನೆರವು ಬೇಕಾಗಿದೆ, ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಲ್ಲ : ಸಿಎಂ ಸಿದ್ದರಾಮಯ್ಯ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ...

ಸಂಸದ ಹೆಗಡೆ ಹೆಸರಲ್ಲಿ ನಕಲಿ ಪೋಸ್ಟ್: ದೂರು ನೀಡಿದ ಆಪ್ತ ಸಹಾಯಕ

ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...

ಪ್ರಜಾಪ್ರಭುತ್ವ- ಕಾಮಗಾರಿ ಪ್ರಗತಿಯಲ್ಲಿದೆ

ನಮ್ಮ ದಿನನಿತ್ಯದ ಬದುಕಿಗೆ ಸಂಬಂಧಿಸಿದ ನೂರಾರು ವಿಷಯಗಳ ಮೇಲೆ ಧರ್ಮ, ಜಾತಿ, ಕೋಮು ಎನ್ನುವ ಭ್ರಮೆಗಳ ಪರದೆ ಎಳೆದು ಅಧಿಕಾರದ ರಾಜಕಾರಣ ಮಾಡುತ್ತಿರುವ ಶಕ್ತಿಗಳ ಬಗ್ಗೆ ನಾಡು ಎಚ್ಚರವಾಗ ಬೇಕಿದೆ. ನಮ್ಮ ನುಡಿ...

ಬೆಂಗಳೂರು ಸೇರಿ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ

ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ...

ರೇವಣ್ಣ ವಿರುದ್ದ ಕಿಡ್ನ್ಯಾಪ್‌  ಕೇಸಲ್ಲಿ ತಮ್ಮ ಹೆಸರು  ಎಳೆತಂದಿದ್ದಕ್ಕೆ ಶಾಸಕ ರವಿಶಂಕರ್ ಕಿಡಿಕಿಡಿ

ಬೆಂಗಳೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ದೂರಿರುವ ಸಂತ್ರಸ್ಥೆಯ ಕಿಡ್ನಾಪ್ ಪ್ರಕರಣದಲ್ಲಿ ವಿನಾಕಾರಣ ತಮ್ಮ ಹೆಸರು ಎಳೆದು ತಂದಿರುವುದಕ್ಕೆ ಕೆ.ಆರ್.ನಗರ ಶಾಸಕ ಡಿ. ರವಿಶಂಕರ್ ಕಿಡಿಕಾರಿದ್ದಾರೆ.  ಕಿಡ್ನ್ಯಾಪ್‌ ಕೇಸ್‌...

Latest news

- Advertisement -spot_img