- Advertisement -spot_img

TAG

kannada

ಅಸಲಿ ಆಟ ಲೋಕಸಭೆ ಚುನಾವಣೆಯಲ್ಲಿದೆ: ಎಚ್‌ಡಿಕೆ

ಬೆಂಗಳೂರು:ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ, ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ...

“ನಾಸೀರ್ ಸಾರ್ ಜಿಂದಾಬಾದ್‌” ಎಂದಿದ್ದನ್ನು “ಪಾಕಿಸ್ತಾನ್ ಜಿಂದಾಬಾದ್” ಎಂದು ಬಿಂಬಿಸುತ್ತಿರುವ ಮಾಧ್ಯಮಗಳು

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಸಂಸತ್ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ದೊಡ್ಡ ಸಂಭ್ರಮಾಚರಣೆ ವೇಳೆ ಕೂಗಿದ ಘೋಷಣೆಯನ್ನು ಪಾಕಿಸ್ತಾನ್...

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ-ಆರ್ಯ, ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ 5.53 ಕೋಟಿ ರೂ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿದ ಸಚಿವ ಕೃಷ್ಣ ಬೈರೇಗೌಡ

ಬ್ರಾಹ್ಮಣ ಹಾಗೂ ಆರ್ಯ ವೈಶ್ಯ ಸಮಾಜದ 4067 ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ 5.53 ಕೋಟಿ ರೂ ವಿದ್ಯಾರ್ಥಿ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ...

ಸಂಬಂಧ ಮಾರಕ್ಕಾಗಲ್ಲ.. ಸೆಕ್ಸ್ ಮಾತ್ರ ಮಾರ್ಬೋದು!!!

ರಾಶಿಯಮ್ಮ ರೋಡಲ್ಲಿ ಗಿರಾಕಿನ ಪಿಕಪ್ ಮಾಡಕ್ಕೆ ಆ ಅತೀ ಗದ್ದಲ ಇರುವ ಬಸ್ ಸ್ಟಾಂಡಿನ ನಡುವೆ ಎಲ್ಲೋ ನಿಂತಿದ್ಲು. ಫೋ ನ್‌ ನಲ್ಲಿ ಸಾಲ ತೆಗೆದುಕೊಂಡವರ ಹತ್ರ ಬಡ್ಡಿ ಕೊಡುವುದರ ಬಗ್ಗೆ ಮಾತಾಡ್ತಾ,...

ಅಡ್ಡ ಮತದಾನ ಮಾಡಿದ ಶಾಸಕ ಸೋಮಶೇಖರ್, ಹೆಬ್ಬಾರ್ ಬಿಜೆಪಿಗೆ ಗುಡ್ ಬೈ; ಶಾಸಕತ್ವ ಅನರ್ಹತೆಗೆ ಬಿಜೆಪಿ ಸಿದ್ದತೆ!

ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಈ ಶಾಸಕ ಸೋಮಶೇಖರ್, ಹೆಬ್ಬಾರ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್...

ಇವು ಬರೀ ಶಾಲೆಗಳಲ್ಲ-ನಮ್ಮ ನಾಳೆಗಳು ಕೂಡಾ

ಧರ್ಮದ ವಿಷಯಗಳು ಮನೆ, ಮನಗಳೊಳಗೆ ಲೆಕ್ಕಕ್ಕಿಂತ ಜಾಸ್ತಿ ವಿಸ್ತರಿಸುತ್ತಿರುವುದೇ ಮುಂತಾದ ಕಾರಣಗಳಿಂದ ವಿದ್ಯಾರ್ಥಿಗಳು, ಪೋಷಕರು ಒತ್ತಡದಿಂದ ಇದ್ದಂತೆ ಕಾಣುತ್ತದೆ. ಇಂತಹ ಸಮಯದಲ್ಲಿ ಶಿಕ್ಷಣ ತಜ್ಞರು, ಸಮಾಜದ ಹಿರಿಯರು, ಸಮುದಾಯದ ಮುಂದಾಳುಗಳು ಬಹಳ ಸಹನೆಯಿಂದ,...

ಆತ್ಮಸಾಕ್ಷಿ ಮತ ಅಂದ್ರೆ ಅಡ್ಡಮತ ಅದರ ಜನಕ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು...

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ...

1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ...

ಕೇಂದ್ರ ಸರ್ಕಾರ ಅವರಪ್ಪನ ಮನೆ ಆಸ್ತಿನಾ? ಒಂದು ರೂ ತೆರಿಗೆಗೆ 25 ಪೈಸೆ ವಾಪಸ್ ಕೊಡಿ: ಯತೀಂದ್ರ

ನಮ್ಮ ತೆರಿಗೆ ನಮ್ಮ ಹಕ್ಕು ಕೇಳಲು ಅವರಪ್ಪನ ಮನೆ ಆಸ್ತಿನಾ? ಎಂಬ ಅನಂತಕುಮಾರ್ ಹೆಗಡೆ ಹೇಳಿಕೆ ಯತೀಂದ್ರ ಮಾತಿನ ತಿರುಗೇಟು ನೀಡಿದರು. ಗದಗ ನಗರದ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

Latest news

- Advertisement -spot_img