- Advertisement -spot_img

TAG

kannada

ಮೆಕ್ಯಾನಿಕ್ ಗಳನ್ನು ಕೊಚ್ಚೆ ಎಂದ ಜೀ ವಾಹಿನಿ ವಿರುದ್ಧ ಮತ್ತಷ್ಟು ಠಾಣೆಗಳಲ್ಲಿ ದೂರು ದಾಖಲು

ಬೆಂಗಳೂರು: ಮೆಕ್ಯಾನಿಕ್‌ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಿರುವ ʻಮಹಾನಟಿʼ ಎಂಬ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ, ನಟಿಯರ ವಿರುದ್ಧ ಆಕ್ರೋಶಗೊಂಡಿರುವ...

ಪಕ್ಷದಿಂದ ಪ್ರಜ್ವಲ್ ಅಮಾನತು ಮಾಡಿ: ಜೆಡಿಎಸ್ ಶಾಸಕನ ಆಗ್ರಹ

ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ. ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...

ಕುಣಬಿ, ಕುಂಬ್ರಿಗಳ ಎಸ್ಟಿ ಹೋರಾಟಕ್ಕೆ ಸಂಸತ್‌ನಲ್ಲಿ ದನಿಯಾಗುವೆ: ಡಾ.ಅಂಜಲಿ

ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ: ಸಿ.ಎಂ ವ್ಯಂಗ್ಯ

ಬೆಳಗಾವಿ (ಯರಗಟ್ಟಿ): ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೂರು ನೀಡಿದವರ ಗೌಪ್ಯತೆ ಕಾಪಾಡುತ್ತೇವೆ : ಮಹಿಳಾ ಆಯೋಗ

ಬೆಂಗಳೂರು: ಲೈಂಗಿಕ ಹಗರಣ ನಡೆಸಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವವರ ಗೌಪ್ಯತೆ ಕಾಪಾಡಲಾಗುವುದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದ್ದಾರೆ‌. ಒಬ್ಬ ಸಂತ್ರಸ್ತೆ ಬಂದು ದೂರು ದಾಖಲು...

ಮಹಿಳೆಯರೇ ಬೇಕೆ ಇವರ ಚುನಾವಣಾ ಕದನಕ್ಕೆ…

ಪಿತೃಪ್ರಭುತ್ವ ಮತ್ತು ಮನುಸ್ಮೃತಿಗಳೇ  ಬಿಜೆಪಿಯ ರಾಜಕೀಯದ ತಿರುಳಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳ ಬಗ್ಗೆ ಬಿಜೆಪಿಗರು ಗಂಭೀರವಾಗಿರುತ್ತಿದ್ದಲ್ಲಿ ಮಣಿಪುರದ ಬೆತ್ತಲೆ ಮೆರವಣಿಗೆ, ಮರ್ಯಾದಾ ಹತ್ಯೆ, ಹೆಂಗೂಸುಗಳ ಮೇಲಾಗುವ ಅತ್ಯಾಚಾರಗಳಂತಹ ವಿಷಯಗಳನ್ನು ಕೈಗೆತ್ತಿಕೊಂಡು ಆ ಬಗ್ಗೆ...

ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣ : ವಿಡಿಯೋಗಳನ್ನು FSLಗೆ ರವಾನಿಸಲು ಎಸ್‌ಐಟಿ ಸಿದ್ದತೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೊಬೈಲ್ ವಿಡಿಯೋಗಳನ್ನು ಎಸ್ ಐಟಿ FSL ಗೆ ರವಾನಿಸಿ ತನಿಖೆ ಆರಂಭಿಸಲು ಸಿದ್ದವಾಗಿದೆ‌. ತನಿಖೆ ನಡೆಸಲು ಸಿಐಡಿ ADGP...

ಹಾಸನ ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ಕೆಲವೇ ಕ್ಷಣದಲ್ಲಿ ತನಿಖೆ ಆರಂಭ – ಡಾ ಜಿ ಪರಮೇಶ್ವರ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು(SIT) ತಂಡ ವಿಚಾರಣೆಯನ್ನು ಇಂದು ಭಾನುವಾರವೇ ಆರಂಭಿಸಲಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್...

ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ : ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ...

ಮೆಕ್ಯಾನಿಕ್‌ ಗಳನ್ನು ಕೊಚ್ಚೆ ಎಂದ ಜೀ ವಾಹಿನಿ ಮೇಲೆ ರಾಜ್ಯದ ನಾನಾ ಭಾಗಗಳಲ್ಲಿ ಪ್ರಕರಣ ದಾಖಲು

ಬೆಂಗಳೂರು: ಜೀ ವಾಹಿನಿಯ ಮಹಾನಟಿ ಎಂಬ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ವೃತ್ತಿಯನ್ನು ಕೊಚ್ಚೆ ಗುಂಡಿ ಎಂದೂ, ಮೆಕ್ಯಾನಿಕ್ ಕೆಲಸ ಮಾಡುವವರ ಮನೆಯವರು ಗ್ರೀಸ್ ತಂದು ಬದುಕಬೇಕಾಗುತ್ತೆ ಎಂದು ಹೀಯಾಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಮೆಕ್ಯಾನಿಕ್‌...

Latest news

- Advertisement -spot_img