ನವ ಉದಾರವಾದ ಮತ್ತು ಬಂಡವಾಳಶಾಹಿ ವ್ಯವಸ್ಥೆಯು ತನ್ನ ಬಂಡವಾಳ-ಮಾರುಕಟ್ಟೆ ವಿಸ್ತರಣೆಗೆ ಪೂರಕವಾದ ಆಳ್ವಿಕೆಯನ್ನು ಬಯಸುತ್ತದೆ. ಪ್ರಾಮಾಣಿಕತೆ, ಪಾರದರ್ಶಕತೆ, ಸೈದ್ಧಾಂತಿಕ ಬದ್ಧತೆ, ಪ್ರಜಾನಿಷ್ಠೆ ಇವೆಲ್ಲವನ್ನೂ ಕ್ಲೀಷೆಗಳನ್ನಾಗಿಸುವ ಮೂಲಕ ಅಧಿಕಾರ ರಾಜಕಾರಣದಲ್ಲಿ ತನ್ನ ಬಾಹುಗಳನ್ನು ಚಾಚುವುದರ...
ಹಾಸನ: ರಾಜಕಾರಣಿಗಳು ತಮ್ಮ ಮುಂದೆ ನಿಂತ ಅನುಯಾಯಿಗಳನ್ನು ಮೆಚ್ಚಿಸಲು ಏನೋ ಒಂದು ಹೇಳಿ, ಯಾರನ್ನೋ ನಿಂದಿಸಿ ಚಪ್ಪಾಳೆ ಗಿಟ್ಟಿಸಿಬಿಡುತ್ತಾರೆ. ಇಂದಿನ ಡಿಜಿಟಲ್ ಕಾಲಮಾನದಲ್ಲಿ ಹೀಗೆ ಮಾತಾಡಿದಾಗ ತಾವು ಆಡಿದ ಮಾತನ್ನು ತಾವೇ ನುಂಗುವ...
(ಈ ವರೆಗೆ…) ಹಸು ಹುಡುಕಿ ಹೊರಟ ಅಪ್ಪಜ್ಜಣ್ಣ ಹಸು ಸಿಗದೆ ಕೊನೆಗೆ ಅಲ್ಲೇ ರಾಶಿ ಹಾಕಿದ್ದ ಕಟ್ಟಿಗೆಯನ್ನು ಹೊತ್ತು ಬರುವಷ್ಟರಲ್ಲಿ ಧಾಂಡಿಗರು ಆತನ ಮೇಲೆ ಆಕ್ರಮಣ ಮಾಡುತ್ತಾರೆ. ಅವು ಗಂಧದತುಂಡುಗಳಾಗಿದ್ದವು. ಅಷ್ಟರಲ್ಲೇ ಅಲ್ಲಿಗೆ...
ಬೆಂಗಳೂರು: ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....
ಮಂಗಳೂರು: ʻʻನಾವು ಕೋಮುವಾದಿಗಳಲ್ಲ, ಬ್ರಾಹ್ಮಣರೆಲ್ಲರೂ ಬಿಜೆಪಿಗರಲ್ಲ, ಧಾರ್ಮಿಕ ಸಹಿಷ್ಣುತೆ ಈ ಕಾಲಘಟ್ಟದ ಅತಿ ಮುಖ್ಯ ಅಗತ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವವರ ವಿರುದ್ಧ ನಾವು ಧ್ವನಿ ಎತ್ತುತ್ತೇವೆ.ʼʼ
ಇದು ಕರಾವಳಿಯ ಪ್ರಜ್ಞಾವಂತ ಬ್ರಾಹ್ಮಣ ಮುಖಂಡರ...
ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...
ಬೆಂಗಳೂರು: ಕರ್ನಾಟಕ ಈ ಬಾರಿ ಹಿಂದೆಂದೂ ಕಾಣದಂಥ ಬೇಸಿಗೆಯ ಧಗೆಯಲ್ಲಿ ಬೆಂದು ಹೋಗಿದ್ದು, ಯಾವಾಗ ಮಳೆ ಆರಂಭವಾಗುತ್ತದೋ ಎಂದು ಜನರು ಕಾಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ದಾಖಲಾಗಿದ್ದರೂ...
ಕೋಲಾರ: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಸಿರಿವಂತ ಉದ್ಯಮಿಗಳ 16 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಿದೆ. ಈ ಹಣದಿಂದ ಶ್ರಮಿಕರಿಗೆ 25 ವರ್ಷಗಳ ಕಾಲ ಕೂಲಿ ನೀಡಬಹುದು. ಸಿರಿವಂತರಿಗೆ...