ಮಡಿಕೇರಿ: ನಾವು ಕೊಟ್ಟ ಎರಡು ಸಾವಿರದಿಂದ ತಾಯಂದಿರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುತ್ತಿದ್ದಾರೆ. ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ ಐದಾರು ಸಾವಿರ ಉಳಿತಾಯವಾಗುತ್ತಿದೆ. ಹೀಗಿರುವಾಗ ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ...
ಬೆಂಗಳೂರು: ರಾಜ್ಯದ ಮಹಿಳೆಯರನ್ನು 'ದಾರಿ ತಪ್ಪಿದ್ದಾರೆ' ಎಂದು ಅಪಮಾನಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ.
ಇಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ...
ಬೆಂಗಳೂರು: ತುಮಕೂರಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಗ್ರಾಮೀಣ ಮಹಿಳೆಯರ ಕುರಿತು ನಾಲಿಗೆ ಹರಿಬಿಟ್ಟು ಮಾತನಾಡಿದ ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ...
ಹೊಸದಿಲ್ಲಿ: ಭಾರತ ಜನತಾ ಪಕ್ಷ ಕೊನೆಗೂ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಗೆ ಸಂಕಲ್ಪ ಪತ್ರ ಎಂದು ಹೆಸರಿಟ್ಟಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿಂದು ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸಂಕಲ್ಪ ಪತ್ರ ಬಿಡುಗಡೆ...
ನೋಟಿಗೆ ಓಟಿತ್ತರೆ ಭ್ರಷ್ಟನನ್ನು ಆರಿಸಿದಂತೆ. ಆಮಿಷಕ್ಕೆ ಒಳಗಾಗಿ ಮತ ಚಲಾಯಿಸಿದರೆ ಮತಭ್ರಷ್ಟರಾದಂತೆ. ಭಾರತದ ಪ್ರಜಾತಂತ್ರವನ್ನು ರಕ್ಷಿಸುವುದು ಹಾಗೂ ಸಂವಿಧಾನದ ಆಶಯವನ್ನು ಮುಂದುವರೆಸುವುದು ಪ್ರಾಮಾಣಿಕ ಮತದಾರರ ಮತದ ಮೇಲೆ ಅವಲಂಬಿತವಾಗಿದೆ. ಭ್ರಷ್ಟರನ್ನು, ದುಷ್ಟರನ್ನು, ಲೂಟಿಕೋರರನ್ನು,...
ಉತ್ತರ ಕನ್ನಡ: ಕಳೆದ ಹತ್ತು ವರ್ಷದಿಂದ ಬಿಜೆಪಿ ಬರೀ ಜಾತಿ ಧರ್ಮ, ಹಿಂದೂತ್ವ, ಸುಳ್ಳು ಸುದ್ದಿ, ಸುಳ್ಳು ಭರವಸೆಗಳನ್ನು ನೀಡುತ್ತಲೇ ಜನರ ದಿಕ್ಕು ತಪ್ಪಿಸುತ್ತಾ ಬಂದಿದ್ದಾರೆ. ಈ ಹತ್ತು ವರ್ಷದಲ್ಲಿ ಅವರಿಂದ ಒಂದೂ...
ವರುಣಾ: ಕರ್ನಾಟಕದ ಬಿಜೆಪಿ ನಾಯಕರು ಕನ್ನಡಿಗರಾಗಿದ್ದರೆ, ಕನ್ನಡಿಗರ ಪರವಾಗಿ ಅವರಿಗೆ ಕಾಳಜಿ ಇದ್ದರೆ, ಮೋದಿಯವರಿಂದ ಬರ ಪರಿಹಾರ ಕೇಳಿ ಪಡೆದು ನಂತರ ಅವರನ್ನು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಕಾಲಿಡಲು ಹೇಳಿ ಎಂದು ಕಾಂಗ್ರೆಸ್...
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿರುವ ಪತಂಜಲಿ ಸಂಸ್ಥೆಯ ಪರವಾಗಿ ವಕಾಲತು ವಹಿಸುತ್ತಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ಪತಂಜಲಿಯ...
ದೇಶ ಅಂತಾರಾಷ್ಟ್ರೀಯವಾಗಿ ಹೆಸರು ಮಾಡಿದೆ, ರಾಮಮಂದಿರ ಕಟ್ಟಲಾಗಿದೆ, ಸೆನ್ಸೆಕ್ಸ್ ಇಂಡೆಕ್ಸ್ ಮೇಲೆ ಹೋಗಿದೆ, ಆರ್ಥಿಕತೆ ಸುಧಾರಿಸಿದೆ ಎಂಬ ಬಣ್ಣದ ಹೇಳಿಕೆಗಳನ್ನು ಜನ ನಂಬುವುದಿಲ್ಲ. ಅವರು ತಮ್ಮ ಹತ್ತಿರದ ಮಾರುಕಟ್ಟೆಯಲ್ಲಿ ಸಾಮಗ್ರಿ ಖರೀದಿಸುವಾಗ ದೇಶದ...
ನೈಟ್ ಲೈಫ್ ಸಂಸ್ಕೃತಿಯು ಮಹಾನಗರಗಳಲ್ಲಿ ಬದುಕಿರುವ ನಮ್ಮೆಲ್ಲರ ಮನೆಯ ಡ್ರಾಯಿಂಗ್ ರೂಮಿಗೆ, ಬೆಡ್ರೂಮಿಗೂ ದಾಳಿಯಿಟ್ಟಿದೆ ಎಂದು ನಾನು ನಿಸ್ಸಂಕೋಚವಾಗಿ ಹೇಳಬಲ್ಲೆ. ಇದರ ಹೊಸ ಆವೃತ್ತಿಯೆಂಬಂತೆ ಸದ್ಯ ಒ.ಟಿ.ಟಿ ವೇದಿಕೆಗಳು ನಮ್ಮೆಲ್ಲರ ಬದುಕನ್ನು ಆವರಿಸಿಕೊಂಡಿವೆ....