- Advertisement -spot_img

TAG

kannada

ನಾಯಕ ಸ್ಥಾನದಿಂದ ಕೆಳಗಿಳಿದ ಧೋನಿ : ಸಿಎಸ್‌‌ಕೆ’ಗೆ ಹೊಸ ಕ್ಯಾಪ್ಟನ್

17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಶಾಕಿಂಗ್ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು,ಈ ಬಾರಿಯ ಸೀಸನ್ ನಲ್ಲಿ ಎಂ ಎಸ್...

ಮೆಟ್ರೋ ರೈಲು ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ

ನಮ್ಮ ಮೆಟ್ರೋ  ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ  ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ. ಮೃತ ಯುವಕ ಯಾರು? ಯಾಕಾಗಿ...

ಅನುಕಂಪದ ನೌಕರಿ ನಿಯಮಗಳನ್ನು ಪರಿಷ್ಕರಿಸಿದ ರಾಜ್ಯ ಸರ್ಕಾರ: ಯಾರೆಲ್ಲ ಅರ್ಹರು, ಏನೆಲ್ಲ ನಿಯಮಗಳಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಅನುಕಂಪ ಆಧಾರದ ಮೇಲೆ ಯಾರು ಅರ್ಜಿ ಸಲ್ಲಿಸಬಹುದು, ಯಾವಾಗ ಸಲ್ಲಿಸಬಹುದು ಎಂಬ ಹಲವು ಗೊಂದಲ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ, 2021ರ ಏಪ್ರಿಲ್ 9ರಂದು ನಿಯಮಗಳಿಗೆ ತಿದ್ದುಪಡಿ ತಂದು ‘ಕರ್ನಾಟಕ ರಾಜ್ಯ...

ಸದ್ಗುರು ಚೇತರಿಸಿಕೊಳ್ಳದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ : ಕಂಗನಾ ರಣಾವತ್‌

ಸದ್ಗುರು ಐಸಿಯು ಬೆಡ್‌ ಮೇಲೆ ನೋಡಿದ ಮೇಲೆ ನನಗೆ ದೇವರು ಕುಸಿದು ಬಿದ್ದಂತೆ ಭಾಸವಾಯ್ತು. ಸದ್ಗುರು ಚೇತರಿಸಿಕೊಳ್ತಾರೆ, ಇಲ್ಲದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ ಎಂದು ಕಂಗನಾ ರಣಾವತ್‌ ಹೇಳಿದ್ದಾರೆ‌. ಈ ಬಗ್ಗೆ ಎಕ್ಸ್‌...

ದಾರಿ ತಪ್ಪಿಸುವ ಜಾಹೀರಾತು: ಸುಪ್ರೀಂ ಕೋರ್ಟ್ಗೆ ಬೇಷರತ್ ಕ್ಷಮೆ ಯಾಚಿಸಿದ ಪತಂಜಲಿ

ಹೊಸದಿಲ್ಲಿ: ಸಂಸ್ಥೆಯ ಉತ್ಪನ್ನಗಳ ಜಾಹೀರಾತಿನಲ್ಲಿ ಅವುಗಳ ಔಷಧೀಯ ಪರಿಣಾಮಗಳ ಕುರಿತಂತೆ ತಪ್ಪುದಾರಿಗೆಳೆದು ಸುಪ್ರೀಂ ಕೋರ್ಟ್‌ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಸಂಸ್ಥೆ ಕ್ಷಮೆ ಯಾಚಿಸಿದೆ. ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್...

ಹಲವು ಊಹಾಪೋಹಗಳಿಗೆ ತರೆ ಎಳೆದ ಡಿವಿ ಸದಾನಂದ ಗೌಡ : ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿವಿ ಸದಾನಂದ ಗೌಡ ಗುರುವಾರ ತುರ್ತು ಪತ್ರಿಕಾಗೋಷ್ಠಿ ಕರೆದು, ಟಿಕಟ್ ಸಿಗದಿದಕ್ಕಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು,...

ಸಮಾನ ನಾಗರಿಕ ಸಂಹಿತೆ, ಒಂದು ದೇಶ-ಒಂದು ಚುನಾವಣೆ: ಬಿಜೆಪಿಯ ಚುನಾವಣಾ ಅಸ್ತ್ರ

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಹುತೇಕ ಸಿದ್ಧವಾಗಿದ್ದು, ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಮತ್ತು ಒ೦ದು ದೇಶ –ಒಂದು ಚುನಾವಣೆ ಪ್ರಸ್ತಾಪವು ಮುಖ್ಯವಾಗಿ ಕಾಣಿಸಿಕೊಳ್ಳಲಿದೆ ಎಂದು ಬಿಜೆಪಿಯ ಉನ್ನತ ಮೂಲಗಳು...

ಚುನಾವಣೆ ಸಮಯ ಕೋಮು ಸೌಹಾರ್ದತೆಗೆ ಮತಾಂಧರು ಮಾಡುವ ಗಾಯ

ಅಭಿವೃದ್ದಿಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಮೂಲಕ ಹಾಗೂ ಕೋಮು ಸಂಘರ್ಷಗಳನ್ನು ಸೃಷ್ಟಿಸುವ ಮೂಲಕ ಮಾತ್ರ ಚುನಾವಣೆ ಗೆಲ್ಲುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಲೇ ಬರುತ್ತಿದೆ. ಹಿಂದೂ ಸಮುದಾಯದವರು...

ಲೌ ಪಾಲಿಟಿಕ್ಸ್

ಸಂವಿಧಾನದಲ್ಲಿರುವ ಫ್ರೆಟರ್ನಿಟಿ ಎಂದರೆ ಏನು ಅಂತ ಅಂದ್ಕೊಂಡಿದ್ದೀಯ? ಸಂಬಂಧ ..ನಂಟ.. ಯಾರನ್ನೇ ಆಗಲೀ ಪ್ರೀತಿ ಪ್ರೇಮ, ಸಮಾನತೆ ಘನತೆ ಇವುಗಳಿಂದಲೇ ನಾವು ಸಂಪರ್ಕಿಸ ಬೇಕು. ಈ ಪ್ರಿಯಾಂಬಲ್‌ ಗೆ ಬಿಲ್ಕುಲ್ ವಿರುದ್ಧವಾಗಿರೋದು ಈಗಿನ...

ಗೀತಾ ನಿಮ್ಮ ಮನೆಮಗಳು, ನಿಮ್ಮ ಮಡಿಲಿಗೆ ಹಾಕಿದೀನಿ, ಬರಿಗೈಲಿ ಕಳಿಸಬೇಡಿ: ಶಿವಣ್ಣ ಭಾವುಕ ಮನವಿ

ಲೋಕಸಭಾಕ್ಷೇತ್ರದ ಕಾಂಗ್ರೇಸ್ ಆಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಮತಿ ಗೀತಾಶಿವರಾಜಕುಮಾರ್ ಅವರು ಇಂದು ಶಿವಮೊಗ್ಗ ಕಾಂಗ್ರೇಸ್ ಕಾರ್ಯಕರ್ತರು ಅದ್ಧೂರಿ ಮೆರವಣಿಗೆಯೊಂದಿಗೆ ಸ್ವಾಗತಿಸಿದರು. ಪತ್ನಿ ಗೀತಾ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಆರಂಭಿಸಿದ್ದಾರೆ. ಗೀತಾ ನಿಮ್ಮ...

Latest news

- Advertisement -spot_img