ಕೊಡಗು ಮತ್ತು ಹಾಸನ ಜಿಲ್ಲೆಗಳ ಅರಣ್ಯಗಳಲ್ಲಿ ಮಾವೋವಾದಿಗಳ ಚಟುವಟಿಕೆ ಕಂಡುಬಂದ ಬೆನ್ನಲ್ಲೇ ರಾಜ್ಯ ಪೊಲೀಸರು ಹೈಅಲರ್ಟ್ ಆಗಿ ತನಿಖೆ ಪ್ರಾರಂಭಿಸಿದ್ದಾರೆ. ಲೋಕಸಭಾ ಚುನಾವಣೆ ಸಮಯದಲ್ಲಿ ಯಾವುದು ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿಯನ್ನು...
ತಮಿಳರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ,
ಹೌದು,...
ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ವಾಡಿ ಯುವಕನೊಂದಿಗೆ ನಡೆದ ಬೀದಿಜಗಳದ ಘಟನೆಗೆ ಕೋಮುಬಣ್ಣ ಹಚ್ಚಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಎಳೆಕೂಸಿನಂಥ ಸಂಸದ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ.
ತೇಜಸ್ವಿ ಸೂರ್ಯ ಬೀದಿಜಗಳದ ವಿಷಯಕ್ಕೆ ಓಡೋಡಿ...
ರಾಜ್ಯದ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ...
ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ...
ಒಂದು ಕಾಲದಲ್ಲಿ ಚುನಾವಣಾ ಭದ್ರತಾ ಠೇವಣಿ ಕಳೆದುಕೊಳ್ಳುವುದು ಎಂದರೆ ದೊಡ್ಡ ಅವಮಾನದಂತೆ ಕಾಣುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಚುನಾವಣೆಯಲ್ಲಿ ಇಟ್ಟ ಭದ್ರತಾ ಠೇವಣಿಯನ್ನು ಕಳೆದುಕೊಳ್ಳುತ್ತಿರುವವರ...
ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ,...
ಕ್ರಿಕೆಟ್ ಕೇವಲ ಗಂಡಿಗಷ್ಟೇ ಅಲ್ಲ. ಅದು ಹೆಣ್ಣಿಗೂ ಕೂಡ ಸಾಧ್ಯ. ಇತಿಹಾಸ ಸೃಷ್ಟಿಸುವಲ್ಲಿ ಹೆಣ್ಣು ಕೂಡ ಪರಿಣಿತಳು ಎಂಬುದು ಅರ್ಥವಾಗಬೇಕಿದೆ. ಗೊಂಬೆಗಳನ್ನು, ಅಡುಗೆ ಆಟಿಕೆಗಳನ್ನು ತಂದುಕೊಡುವ ಜಾಗವನ್ನು ಕ್ರಿಕೆಟ್ ವಾಲಿಬಾಲ್ ಹಾಕಿ ಮುಂತಾದ...
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ...