ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಇ.ಡಿ ಅಧಿಕಾರಿಗಳ ತಂಡವು ತೆರಳಿ ಶೋಧ ಕಾರ್ಯ ನಡೆಸುತ್ತಿವೆ. ಬಂಧನದ ಭೀತಿಯಲ್ಲಿ ಅರವಿಂದ್ ಕೇಜ್ರಿವಾಲ್ ತುರ್ತು ವಿಚಾರಣೆ ಕೋರಿ...
ಬೆಂಗಳೂರು ನಗರದ ನಗರ್ತಪೇಟೆಯಲ್ಲಿ ನಡೆದ ಜಗಳಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಪ್ರತಿಭಟನೆಯ ಹೆಸರಲ್ಲಿ ರಂಪ ರಾದ್ಧಾಂತ ಮಾಡಿದ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...
ಜನಾಂಗೀಯ ಅಧ್ಯಯನದ ಪ್ರಕಾರ ತಮ್ಮ ತಮ್ಮ ಸಹೋದರ ಸಂಬಂಧಗಳನ್ನು ಬಿಟ್ಟು ಕೊರಗರು ಭೌಗೋಳಿಕವಾಗಿ ಅಥವಾ ಹೊರಗಿನ ಇತರ ಜಾತಿಗಳೊಂದಿಗೆ ಮದುವೆ ಸಂಬಂಧಗಳನ್ನು ಹೊಂದಿದರೆ ಜನಸಂಖ್ಯೆ ಇಳಿಕೆ ಸಮಸ್ಯೆಯು ನಿಯಂತ್ರಣಕ್ಕೆ ಬರುತ್ತದೆ ಎಂಬ ಅಭಿಪ್ರಾಯವನ್ನು...
(ಈ ವರೆಗೆ..)ಅಪ್ಪಜ್ಜಣ್ಣ ಹುಟ್ಟು ಪೆದ್ದನಾಗಿರಲಿಲ್ಲ. ತಲೆಗೆ ಬಿದ್ದ ಏಟಿನಿಂದಾಗಿ ಹಾಗಾಗಿದ್ದ. ಎಲ್ಲರಿಂದಲೂ ತಿರಸ್ಕಾರಕ್ಕೆ ಒಳಗಾಗಿ ಮನೆ ಬಿಟ್ಟು ಕೊನೆಗೆ ಗಂಗೆಗೆ ಆಸರೆಯಾಗಿ ನಿಂತ. ಹಬ್ಬದ ಆ ರಾತ್ರಿ ಮದುವೆಯಾಗುವಂತೆ ತುಂಗವ್ವ ಹೇಳಿದ ಮಾತು...
17ನೇ ಸೀಸನ್ ನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಒಂದೇ ದಿನ ಬಾಕಿ ಇರುವಾಗಲೇ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಶಾಕಿಂಗ್ ಸುದ್ದಿಯೊಂದನ್ನು ಪ್ರಕಟಿಸಿದೆ. ಹೌದು,ಈ ಬಾರಿಯ ಸೀಸನ್ ನಲ್ಲಿ ಎಂ ಎಸ್...
ನಮ್ಮ ಮೆಟ್ರೋ ರೈಲು ಬರುವಾಗ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದಬಂದಿದೆ.
ಮೃತ ಯುವಕ ಯಾರು? ಯಾಕಾಗಿ...
ಅನುಕಂಪ ಆಧಾರದ ಮೇಲೆ ಯಾರು ಅರ್ಜಿ ಸಲ್ಲಿಸಬಹುದು, ಯಾವಾಗ ಸಲ್ಲಿಸಬಹುದು ಎಂಬ ಹಲವು ಗೊಂದಲ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ರಾಜ್ಯ ಸರ್ಕಾರ, 2021ರ ಏಪ್ರಿಲ್ 9ರಂದು ನಿಯಮಗಳಿಗೆ ತಿದ್ದುಪಡಿ ತಂದು ‘ಕರ್ನಾಟಕ ರಾಜ್ಯ...
ಸದ್ಗುರು ಐಸಿಯು ಬೆಡ್ ಮೇಲೆ ನೋಡಿದ ಮೇಲೆ ನನಗೆ ದೇವರು ಕುಸಿದು ಬಿದ್ದಂತೆ ಭಾಸವಾಯ್ತು. ಸದ್ಗುರು ಚೇತರಿಸಿಕೊಳ್ತಾರೆ, ಇಲ್ಲದಿದ್ದರೆ ಸೂರ್ಯ ಉದಯಿಸಲ್ಲ, ಭೂಮಿ ಚಲಿಸಲ್ಲ ಎಂದು ಕಂಗನಾ ರಣಾವತ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್...
ಹೊಸದಿಲ್ಲಿ: ಸಂಸ್ಥೆಯ ಉತ್ಪನ್ನಗಳ ಜಾಹೀರಾತಿನಲ್ಲಿ ಅವುಗಳ ಔಷಧೀಯ ಪರಿಣಾಮಗಳ ಕುರಿತಂತೆ ತಪ್ಪುದಾರಿಗೆಳೆದು ಸುಪ್ರೀಂ ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಸಂಸ್ಥೆ ಕ್ಷಮೆ ಯಾಚಿಸಿದೆ.
ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್...