- Advertisement -spot_img

TAG

kannada

ಉಡುಪಿ-ಚಿಕ್ಕಮಗಳೂರು ಕ್ಷೇತ್ರ | ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕೆ : ಶೋಭ ಕರಂದ್ಲಾಜೆಗೆ ಸಾಲು ಸಾಲು ಸಂಕಷ್ಟ!

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಕಳೆದ ಬಾರಿಗಿಂತ ಈ...

ಲೋಕಸಭೆ ಚುನಾವಣೆ| 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ನಾವು ಈಗಾಗಲೇ ಲೋಕಸಭೆ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಇಂದು ನಾವು ಎರಡನೇ ಪಟ್ಟಿಯಲ್ಲಿ...

ಠುಸ್ಸಾದ ಆತ್ಮಹತ್ಯೆಯ ಪ್ರಯತ್ನ

ಯಾಕೋ ತಲೆಯ ಭಾರ ಆಗ ನನಗೆ ಇದ್ದ ಉದ್ದ ಕೂದಲಿಗೆ ಇಳಿದು ಇನ್ನು ನನಗೆ ತಡೆಯಲಾಗುವುದಿಲ್ಲ ಅನ್ನಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಕತ್ತಿ ತೆಗೆದುಕೊಂಡು ಹಾಲಿಗೆ ಬಂದೆ. ಮನೆಯಲ್ಲಿ ಯಾರಿರಲಿಲ್ಲ. ಆ ಮಾಹಾ ಮೊಂಡು...

ಸುಪ್ರೀಂ ಚಾಟಿಗೆ ಬೆದರಿದ SBI: ಕೊನೆಗೂ ಚುನಾವಣಾ ಆಯೋಗ ತಲುಪಿದ ELECTORAL BOND DATA

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಇಂದು ಸಂಜೆ 5.30ಕ್ಕೆ ಸಲ್ಲಿಸಿದ್ದು, ಮಾರ್ಚ್‌ 15ರಂದು...

ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಖಚಿತ

ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...

ಮಂಗಳೂರಿನಲ್ಲಿʼಅಮೃತಾನುಸಂಧಾನʼ – ವಿಚಾರ ಸಂಕಿರಣ

ಮಂಗಳೂರು: ಮಾರ್ಚ್‌10, 2024: “ಭಾಷೆ,  ಸಾಹಿತ್ಯದ ಪ್ರಬೇಧಗಳು, ಮಾಧ್ಯಮ ಮತ್ತು ಓದುಗ, ಕೇಳುಗ, ನೋಡುಗ ವರ್ಗ ಎಂದು ನಾಲ್ಕು ರೀತಿಯಿಂದ ಅಮೃತರ ಒಟ್ಟು ಸಾಧನೆಗಳನ್ನು ವಿಭಜಿಸಿ ಅರ್ಥಮಾಡಿಕೊಳ್ಳಬೇಕು. ಮೂರು ಭಾಷೆಯನ್ನು ಮಾತಾಡುತ್ತಿದ್ದ ಅಮೃತರು...

ಸಂವಿಧಾನದಿಂದಾಗಿ ಸರ್ವರಿಗೂ ಸಮಾನ ಅವಕಾಶ ಲಭಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಸಂವಿಧಾನದಿಂದಾಗಿ ಇಂದು ಭಾರತ ಜಗತ್ತಿನ ಅತಿದೊಡ್ಡ ಸಂವಿಧಾನ ಬದ್ಧ ರಾಷ್ಟ್ರವಾಗಿದೆ. ವಿಭಿನ್ನ ಧರ್ಮ, ಜಾತಿಗಳ‌ ಜನರಿಗೆ ಅವಕಾಶ ಹಾಗೂ ಸೌಲಭ್ಯಗಳು ಸಮಾನವಾಗಿ ಸಿಗಲು ಸಂವಿಧಾನ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್...

ಚುನಾವಣೆಗು ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದ ಕೇಂದ್ರ

ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನವೇ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಕಾಯ್ದೆ ಸದನದಲ್ಲಿ ಅಂಗೀಕಾರವಾದ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ...

ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಅಟ್ರಾಸಿಟಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿ...

ಉನ್ನತ ಶಿಕ್ಷಣ | ಸರಕಾರ ಮತ್ತು ರಾಜ್ಯಪಾಲರ ಹಗ್ಗ ಜಗ್ಗಾಟ

ನಾಡಿನ ಪ್ರಜ್ಞಾವಂತರು ಕುಲಪತಿಗಳ ಆಯ್ಕೆಯ ಕುರಿತು ಎತ್ತಿರುವ ಪ್ರಶ್ನೆ ಕೇವಲ ಅವರದ್ದಾಗಿರದೆ ನಮ್ಮೆಲ್ಲರದೂ ಆಗಿದೆ. ಯಾವ ಆಧಾರದ ಮೇಲೆ ರಾಜ್ಯ ಸರಕಾರ ಹೆಸರುಗಳನ್ನು ಶಿಫಾರಸು ಮಾಡುತ್ತದೆ? ರಾಜ್ಯಪಾಲರು ರಾಜ್ಯದ ಜನರಿಂದ ಚುನಾಯಿತವಾದ ಸರಕಾರದ...

Latest news

- Advertisement -spot_img