- Advertisement -spot_img

TAG

kannada

“ಹೆಂಡ ನೋವುನ್ನೆಲ್ಲ ಮಾಯ್ಸೋ ಮಾಯ್ಕಾರ”

ಆಸ್ಪತ್ರೆ ಸೇರಿದ ಗಂಗೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ. ಮಗು ನೋಡಲು ಬಂದ ಆಕೆಯ ಅತ್ತೆ ಸ್ವಲ್ಪವೂ ಕನಿಕರ ತೋರದೆ ಬಂದಹಾಗೆಯೇ ಹಿಂದೆ ಹೋಗುತ್ತಾಳೆ. ಗಂಗೆ ಅಳುವ ಮಗುವನ್ನು ಸಮಾಧಾನಿಸಲು ಹೆಣಗುತ್ತಿರುವಾಗಲೇ ಅಜ್ಜಿಯೊಬ್ಬಳು...

ಯಾರೂ ರಾಮನ ವಿರುದ್ಧವಾಗಿಲ್ಲ, ರಾಮನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ  ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...

ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ; ಲಾಡ್ಜ್​ನಲ್ಲಿದ್ದ ಯುವಕ, ಯುವತಿಯ ಮೇಲೆ ಹಲ್ಲೆ!

ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸಗಿರಿ ಹೆಚ್ಚಾಗುತ್ತಿವೆ. ನಿನ್ನೆಯಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿದ್ದ ನೈತಿಕ ಪೊಲೀಸಗಿರಿ ಈಗ ಹಾವೇರಿ ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ. ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ ಸಿಕ್ಕಿ ಬಿದ್ದಿದ್ದು ಇಬ್ಬರ ಮೇಲೆ ಯುವಕರು...

ಫೈರ್‌ ಬ್ರಾಂಡ್‌ ಕರವೇ ಸಂಘಟಿಸಿದ ಐದು ಪ್ರಮುಖ ಹೋರಾಟಗಳು

ಇಪ್ಪತ್ತೈದು ವರ್ಷಗಳನ್ನು ಪೂರೈಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ಆಗಾಗ ಸರ್ಕಾರಕ್ಕೆ, ಸಮಾಜಕ್ಕೆ ಶಾಕ್‌ ಟ್ರೀಟ್‌ ಮೆಂಟ್‌ ಕೊಡುತ್ತಲೇ ಬಂದಿದ್ದು, ಇದೀಗ ಕನ್ನಡ ನಾಮಫಲಕ ಹೋರಾಟದಿಂದ ಮತ್ತೆ ಮುಂಚೂಣಿಗೆ ಬಂದಿದೆ. ಕಳೆದ ಡಿಸೆಂಬರ್‌ 27ರಂದು ಕರವೇ...

ಹೃದಯ ಹಸನಾಗಿಸುವ ʼತಿಪ್ಪಜ್ಜಿ ಸರ್ಕಲ್’

ಕಮರ್ಶಿಯಲ್ ಜಗತ್ತಿನ ಸಾಗರದಲಿ ನಂಬಿಕೆ, ವಿಶ್ವಾಸಕ್ಕೂ ಬೆಲೆ, ನೆಲೆ ಇಲ್ಲದ ನದಿಯಲಿ ತಿಪ್ಪಜ್ಜಿ ಸರ್ಕಲ್ ಸಿನೆಮಾ ಭಾವನಾತ್ಮಕ ಪ್ರಪಂಚವನು ಸೃಷ್ಟಿಸಿದೆ. ಬದಲಾದ ಜನರೇಶನ್‌ನಲ್ಲಿ ಅದೆಷ್ಟೋ ಸರ್ಕಲ್ ಗಳಿಗೆ ನಾಮಫಲಕಗಳು ಬದಲಾಗಿವೆ. ಉದಾ :...

ಕರ್ನಾಟಕ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಪಾಸಿಟಿವ್!

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ( Thawar Chand Gehlot ) ಅವರಿಗೆ ಕೋವಿ ಡ್ ಪಾಸಿಟಿವ್ ( Covid Positive ) ದೃಢಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕದವರೆಗೆ ಎಲ್ಲಾ ಕಾರ್ಯಕ್ರಮಗಳನ್ನು...

ಬಸವಣ್ಣ ಕೇವಲ ನಾಯಕನಲ್ಲ, ವಿಶ್ವಮಾನವ ಧರ್ಮವೊಂದರ ಸಂಸ್ಥಾಪಕ

ಬಸವಣ್ಣನವರನ್ನು ವಿಶ್ವಗುರು ಎಂದು ಹೇಳುತ್ತಲೇ ಬಂದಿರುವ ಲಿಂಗಾಯತ ಮಠಗಳ ಸ್ವಾಮಿಗಳು ಈಗ ಅದ್ಯಾಕೆ ಬಸವಣ್ಣನವರನ್ನು ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿ ಸಾಂಸ್ಕೃತಿಕ ನಾಯಕ ಎನ್ನುತ್ತಿದ್ದಾರೆ? ವಿಶ್ವಗುರುವಿನ ಹೆಸರನ್ನು ಮೋದಿಯವರು ಹೈಜಾಕ್ ಮಾಡಿದ್ದರಿಂದಾಗಿ ಬಸವಣ್ಣನವರಿಗೆ ನಾಯಕ...

ಫಾತಿಮಾ ಶೇಖ್ | ದೇಶ ಮರೆಯಬಾರದ ಅನರ್ಘ್ಯ ರತ್ನ

ಸ್ಮರಣೆ ಅಕ್ಷರದವ್ವ ಸಾವಿತ್ರಿ ಬಾಯಿಯವರ ಬದುಕು ಮತ್ತು ಹೋರಾಟದ ಕುರಿತಂತೆ ನೂರಾರು ಪುಸ್ತಕಗಳು ದೇಶದ ವಿವಿಧ ಭಾಷೆಗಳಲ್ಲಿ ಬಂದಿವೆಯಾದರೂ ಅವರ ಚಳವಳಿಯ ಸಂಗಾತಿ ಫಾತಿಮಾ ಶೇಖ್ ಅವರ ಉಲ್ಲೇಖ ಎಲ್ಲೂ ಕಾಣಸಿಗುವುದಿಲ್ಲ. ಸಾವಿರಾರು ವರ್ಷಗಳ...

ನಾರಾಯಣಗೌಡರ ಬಿಡುಗಡೆಗೆ ʻನಮ್ಮ ಮೆಟ್ರೋ ಹಿಂದಿ ಹೇರಿಕೆ ಹೋರಾಟʼ ಅಡ್ಡಿ

ಕನ್ನಡದಲ್ಲಿ ನಾಮಫಲಕ ಅಭಿಯಾನ ಕೈಗೊಂಡು, ಬೆಂಗಳೂರಿನಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ‌ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಗೆ ಹಾಗು ಇತರ ಮೂವತ್ತು ಕರವೇ ಮುಖಂಡರಿಗೆ ದೇವನಹಳ್ಳಿ ಐದನೇ ಹೆಚ್ಚುವರಿ ಸೆಷನ್ಸ್...

ಬಿಜೆಪಿ ಡೋಂಗಿ ಹಿಂದುಗಳು, ಕಾಂಗ್ರೆಸ್ಸಿರೇ ನಿಜವಾದ ಹಿಂದುಗಳು : ಸಚಿವ ರಾಮಲಿಂಗಾ ರೆಡ್ಡಿ

ಬಿಜೆಪಿ ಡೋಂಗಿ ಹಿಂದುಗಳು ನಿಜವಾದ ಹಿಂದುಗಳು ಎಂದು ಅದು ಕಾಂಗ್ರೆಸ್ಸಿಗರು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಟೀಕೆಯಿಂದ ತಪ್ಪಿಸಿಕೊಳ್ಳಲು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ದಿನ ದೇವಸ್ಥಾನ್ಳಲ್ಲಿ ವಿಶೇಷ ಪೂಜೆಗೆ...

Latest news

- Advertisement -spot_img