ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಟಿಕೆಟ್ ಹಂಚಿಕೆಯಾಗಿದೆ. ಆದರೆ ತಮ್ಮದೆ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಯನ್ನು ಸೋಲಿಸಲು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ತುಮಕೂರು ಒಂದು. ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಧುಸ್ವಾಮಿ...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಮಣಿಸಲು ಈ ಬಾರಿ ಬಿಜೆಪಿ-ಜೆಡಿಎಸ್ ಒಂದಾಗಿದೆ. ಅದೇ ರೀತಿ ತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಜೊತೆಗಿದ್ದ ಸಂಘರ್ಷಕ್ಕೆ...
ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...
ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...
ಕಳೆದ ಮೂರು ಅವಧಿಯಿಂದ ಕಾಂಗ್ರೆಸ್ಸಿನ ಡಿ.ಕೆ.ಸುರೇಶರವರೇ ಬೆಂಗಳೂರು ಗ್ರಾಮಾಂತರ ರಾಮನಗರ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ. ಡಿ.ಕೆ.ಶಿವಕುಮಾರರಿಗೆ ಇಡೀ ಕ್ಷೇತ್ರದ ಮೇಲೆ ಉಡದ ಹಿಡಿತವಿದೆ. ಡಿ ಕೆ. ಸಹೋದರರ ಅಭೇದ್ಯ ಕೋಟೆಯನ್ನು ಬೇಧಿಸಿ ಗೆಲ್ಲುವ...
(ಈ ವರೆಗೆ...) ಅಪ್ಪ ತೀರಿಕೊಂಡ ಬಳಿಕ ಗಂಗೆ ಕಾಫಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸಂಸಾರ ಸಾಗಿಸ ತೊಡಗಿದಳು. ಅಪ್ಪಜ್ಜಣ್ಣ ಗಟ್ಟಿಯಾಗಿ ಜತೆಗೆ ನಿಂತಿದ್ದು ನಾಲ್ಕು ಕಾಸು ಸಂಪಾದಿಸಿ, ಹಸು ಖರೀದಿಸಿ, ಹಾಲು ಮಾರಿ...
ಕುಣಿಗಲ್: ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ.
ಕುಣಿಗಲ್ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ...