ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...
ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್ ಕೊಡಬೇಕು ಅಷ್ಟೇ ಎಂದು ಬಿಜೆಪಿ...
ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಆಯತಪ್ಪಿ ಬಿದ್ದು ಕಂಡೆಕ್ಟರ್ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.
ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್ಆರ್ಟಿಸಿ...
ಉಡುಪಿ, ಮಾರ್ಚ್8 : ಇವತ್ತಿನ ಮಹಿಳೆಯರ ಅಸ್ತಿತ್ವವಾದರೂ ಏನು? ಮಹಿಳೆಯರಿಗೆ ಅವರದ್ದೇ ಆದ ಮನೆ ಇಲ್ಲ, ಇರುವುದು ಅಪ್ಪನ ಮನೆ, ಗಂಡನ ಮನೆ. ಮಹಿಳೆಗೆ ಅವಳದ್ದೇ ಆದ ದೈವವಿಲ್ಲ. ಒಂದೋ ತಂದೆ ಮನೆಯ...
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.
ಬಸ್, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ...
ಸಾಮಾಜಿಕ ತಾಣದಲ್ಲಿ ಕ್ರಿಯೇಟ್ ರೀಲ್ಸ್ ಮತ್ತು ವಿಡಿಯೋ ಮಾಡುವ ಮೂಲಕ ಜನಪ್ರಿಯವಾಗಿರುವ ಶ್ರದ್ಧಾ ಅವರಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ಸೃಜನಶೀಲ ಕ್ರಿಯೇಟರ್ ಪ್ರಶಸ್ತಿ ನೀಡಿದ್ದಾರೆ.
ಭಾರತ್ ಮಂಟಪ್ ನಲ್ಲಿ ನಡೆದ ಸಮಾರಂಭದಲ್ಲಿ...
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...
ಬಾಂಬ್ ಸ್ಫೋಟ ಸಂಭವಿಸಿದ ಒಂದು ವಾರದ ಬಳಿಕ ಇದೀಗ ಶಿವರಾತ್ರಿಯ ಸಂದರ್ಭದಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆ ಪುನರಾರಂಭಗೊಂಡಿದೆ. ಬೆಳಗ್ಗೆಯ ಪೂಜೆ ಬಳಿಕ ಗ್ರಾಹಕರ ಸ್ವಾಗತಕ್ಕೆ ಸಜ್ಜಾಗಿರುವ ಕೆಫೆಯಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿದೆ.
ಕೆಫೆಯ ಪ್ರವೇಶ...