ಕೊಪ್ಪಳ: ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ ಅದನ್ನು ನಂಬಿ ಈವರೆಗೆ ಹೋರಾಟ ಮಾಡುತ್ತಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಕೆ. ಫಣಿರಾಜ್ ವಿಷಾದ ವ್ಯಕ್ತಪಡಿಸಿದರು.
`ಮೇ ಸಾಹಿತ್ಯ ಮೇಳ’ದ...
ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.
ಅವರು...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31 ರಂದು ನೈರುತ್ಯ ಮುಂಗಾರು ಮಳೆ ಕೇರಳ ಮೂಲಕ ರಾಜ್ಯ ಪ್ರವೇಶಿಲಿದೆ ಎಂದು ಹವಾಮಾನ ಇಲಾಖೆ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಕಳೆದ ವರ್ಷ ಮುಂಗಾರು...
ಇತ್ತೀಚೆಗಷ್ಟೇ ಬಾಂಬ್ ಸ್ಫೋಟದಿಂದ ಸುದ್ದಿ ಮಾಡಿದ್ದ ರಾಮೇಶ್ವರಂ ಕೆಫೆ ಈಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗಿದೆ. ದಕ್ಷಿಣ ಭಾರತದ ಉಪಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ಹೈದರಾಬಾದ್‌ನ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು...
ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಅಪ್ರಾಪ್ತನನ್ನು ಬಂಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕ ಪ್ರಭುದ್ಯಾರನ್ನು ಕೊಲೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ.
ಸುಬ್ರಮಣ್ಯ ಪುರದ ಬೃಂದಾವನ ಲೇಔಟ್...
ಮೈಸೂರು: ಕಾನೂನು ಪದವಿ ಓದುವಾಗ ನಾನೂ ಕೂಡ ಲವ್ ಮಾಡಿದ್ದೆ. ಆದರೆ ಆಕೆಯನ್ಮು ಮದುವೆಯಾಗಲು ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಯೌವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ನಿನ್ನೆ ಸಂಜೆ ಜನ ಸ್ಪಂದನ ಮತ್ತು ಮಾನವ...
ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ತಂತ್ರಗಾರ ಮತ್ತು ರಾಜಕಾರಣಿ ಪ್ರಶಾಂತ್ ಕಿಶೋರ್ ಅವರನ್ನು ತಮ್ಮ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದೆ ಎಂದು ಹೇಳುವ ಆದೇಶ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಶಾಂತ್ ಕಿಶೋರ್ ಅವರನ್ನು ನಿಜವಾಗಿಯೂ...
ರಾಜಧಾನಿ ಬೆಂಗಳೂರಿನ ಮೂರು ಪ್ರಸಿದ್ಧ ಹೋಟೆಲ್‌ಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್‌ಗಳು ಬಂದಿವೆ. ಅಧಿಕಾರಿಗಳು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ಬೆದರಿಕೆ ಇಮೇಲ್‌ಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ಮತ್ತು...
ಕೇರಳದ ವಯನಾಡು ಸೇರಿದಂತೆನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳ ಹರಿವು ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.
ಜಲಾಶಯದ ಗರಿಷ್ಠ...