- Advertisement -spot_img

TAG

kannada

ಎಲ್ಲಾ ಪೋಲೀಸ್ ಅಧಿಕಾರಿ, ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಲ್ಮೆಟ್ ಧರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದ ವಿವಿಧ...

ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರಕ್ಕೆ ಡಬ್ಬಿಂಗ್ ಮುಕ್ತಾಯ

ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ...

ಚುನಾವಣೆಗಳಲ್ಲಿ ಠೇವಣಿ ಕಳೆದುಕೊಳ್ಳುತ್ತಿರುವ ಅಭ್ಯರ್ಥಿಗಳ ಸಂಖ್ಯೆ ಏರಿಕೆ

ಒಂದು ಕಾಲದಲ್ಲಿ ಚುನಾವಣಾ ಭದ್ರತಾ ಠೇವಣಿ ಕಳೆದುಕೊಳ್ಳುವುದು ಎಂದರೆ ದೊಡ್ಡ ಅವಮಾನದಂತೆ ಕಾಣುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಚುನಾವಣೆಯಲ್ಲಿ ಇಟ್ಟ ಭದ್ರತಾ ಠೇವಣಿಯನ್ನು ಕಳೆದುಕೊಳ್ಳುತ್ತಿರುವವರ...

ಸಾಂಸ್ಕೃತಿಕ ರಂಗದ ನೇಮಕಾತಿ | ಪ್ರಾತಿನಿಧ್ಯದ ಪರಿವೆಯೇ ಇಲ್ಲದ ಪ್ರಕ್ರಿಯೆ

ಒಟ್ಟು 18 ಅಧ್ಯಕ್ಷ ಹುದ್ದೆಗಳ ಪೈಕಿ ಕೇವಲ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಮಾತ್ರ ಮಹಿಳಾ ಅಧ್ಯಕ್ಷರನ್ನು ನೇಮಿಸಲಾಗಿದೆ. ಉಳಿದ 17 ಸಂಸ್ಥೆಗಳಿಗೆ ಸಮರ್ಥರಾದ ಮಹಿಳಾ ಅಭ್ಯರ್ಥಿಗಳೇ ಸರ್ಕಾರದ ಕಣ್ಣಿಗೆ ಬೀಳಲಿಲ್ಲವೇ ?...

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? : ಸಿದ್ದರಾಮಯ್ಯ

ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ,...

ಕ್ರಿಕೆಟ್ ಕೇವಲ ಗಂಡಿಗಷ್ಟೇ ಅಲ್ಲ..

ಕ್ರಿಕೆಟ್ ಕೇವಲ ಗಂಡಿಗಷ್ಟೇ ಅಲ್ಲ. ಅದು ಹೆಣ್ಣಿಗೂ ಕೂಡ ಸಾಧ್ಯ. ಇತಿಹಾಸ ಸೃಷ್ಟಿಸುವಲ್ಲಿ ಹೆಣ್ಣು ಕೂಡ ಪರಿಣಿತಳು ಎಂಬುದು ಅರ್ಥವಾಗಬೇಕಿದೆ. ಗೊಂಬೆಗಳನ್ನು, ಅಡುಗೆ ಆಟಿಕೆಗಳನ್ನು ತಂದುಕೊಡುವ ಜಾಗವನ್ನು ಕ್ರಿಕೆಟ್ ವಾಲಿಬಾಲ್ ಹಾಕಿ ಮುಂತಾದ...

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಬಸ್​ನಲ್ಲಿ ಉಚಿತ ಪ್ರಯಾಣ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ...

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದರೆ ಗೆಲುವು ಸಾಧ್ಯ

ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...

ಕೋಮು ಭಾವನೆ ಕೆರಳಿಸಲು ಯತ್ನಿಸಿದ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...

ಯುವಜನತೆಗೆ ಹೇಳೊದೊಂದು ತಾವು ಮಾಡೊದೊಂದು : 4 ತಿಂಗಳ ಮೊಮ್ಮಗನಿಗೆ 240 ಕೋಟಿ ಷೇರು ನೀಡಿದ ನಾರಾಯಣ ಮೂರ್ತಿ

ಭಾರತದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ಇನ್ಫೋಸಿಸ್‌ ಮುಖ್ಯಸ್ಥ ನಾರಾಯಣ ಮೂರ್ತಿ ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಹೇಳಿಕೆ ಮೂಲಕ ಚರ್ಚೆಯದಲ್ಲಿದ್ದರು. ಆದರೀಗ...

Latest news

- Advertisement -spot_img