- Advertisement -spot_img

TAG

kannada

ಸೊಹ್ರಾಬುದ್ಧೀನ್ ಶೇಖ್‌ ನಕಲಿ ಎನ್‌ ಕೌಂಟರ್‌ ಆರೋಪಿಯಿಂದಲೂ ಚುನಾವಣಾ ಬಾಂಡ್‌ ಖರೀದಿ!

ಹೊಸದಿಲ್ಲಿ: ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ, ಘಟನಾನುಘಟಿ ನಾಯಕರು, ಅಧಿಕಾರಿಗಳು ಪಾಲ್ಗೊಂಡಿದ್ದ ಸೊಹ್ರಾಬುದ್ಧೀನ್‌ ಶೇಖ್ ನಕಲಿ ಎನ್‌ ಕೌಂಟರ್‌ ಪ್ರಕರಣದ ಆರೋಪಿಯಾಗಿದ್ದ ವಿಮಲ್‌ ಪಟ್ನಿ ಹೆಸರೂ ಕೂಡ ಚುನಾವಣಾ ಬಾಂಡ್‌ ಹೆಸರಲ್ಲಿ ದೇಣಿಗೆ...

ಬೆಂಗಳೂರಿನ ಅಶೋಕ ಫಿಲ್ಲರ್‌ ಬಳಿ ಅಕ್ರಮ ಕಟ್ಟಡ ನಿರ್ಮಾಣ: ದೂರು ನೀಡಿದರು ಕ್ಯಾರೆ ಅನ್ನದ ಬಿಬಿಎಂಪಿ!

ಬೆಂಗಳೂರಿನ ಪಾರಂಪರಿಕ ತಾಣವಾದ ಜಯನಗರದ ಅಶೋಕ ಪಿಲ್ಲರ್‌ ಬಳಿ ಅಕ್ರಮ ಕಟ್ಟಡ ತಲೆ ಎತ್ತುತ್ತಿದ್ದರು ಈ ಕುರಿತು ಬಿಬಿಎಂಪಿ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿರುವ...

ನಾಳೆ ಸಿಎಂ ಸಿದ್ಧರಾಮಯ್ಯಗೆ ‘7ನೇ ವೇತನ ಆಯೋಗ’ದ ವರದಿ ಸಲ್ಲಿಕೆ : ಸರ್ಕಾರಿ ನೌಕರರಲ್ಲಿ ಸಂತಸ!

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಕನಸು ನನಸಾಗುವ ಸಮಯ ಹತ್ತಿರವಿದೆ. ಹೌದು, 7ನೇ ವೇತನ ಆಯೋಗದ ಜಾರಿಗೆ ದಿನಗಣನೆ ಆರಂಭಗೊಂಡಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು...

“ವರ್ತಮಾನ ಭಾರತ” |ಕಾವ್ಯ – ಧರ್ಮ – ರಾಜಕೀಯ ಮೀಮಾಂಸೆಯ ಮೇರು ಕೃತಿ

ಡಾ. ಜಿ. ರಾಮಕೃಷ್ಣ ಇದೇ ಮಾರ್ಚ್‌ 17 ರಂದು ಬೆಳಿಗ್ಗೆ 10.30 ಕ್ಕೆ ಕಸಾಪದ ಕೃಷ್ಣರಾಜ ಪರಿಷತ್‌ ಮಂದಿರದಲ್ಲಿ ವಿದ್ವಾಂಸ ಪುರುಷೋತ್ತಮ ಬಿಳಿಮಲೆಯವರ “ವರ್ತಮಾನ ಭಾರತ” ಪುಸ್ತಕ ಬಿಡುಗಡೆಯಾಗಲಿದೆ. ಸಮಕಾಲೀನ ಭಾರತದ ಬೆಳವಣಿಗೆಗಳ...

ಹಾಸನದಲ್ಲಿ ಲೋಕಸಭಾ ಚುನಾವಣೆ ಹವಾ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಪ್ರಚಾರ ಆರಂಭ

ಈ ಬಾರಿ ಲೋಕಸಭಾ ಚುನಾವಣೆಯು ನನ್ನ ವೈಯಕ್ತಿಕ ಚುನಾವಣೆಯಲ್ಲ, ಜಿಲ್ಲೆಯ ಸ್ವಾಭಿಮಾನಿ ಜನರ ಯಾತ್ರೆಯಾಗಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಿಳಿಸಿದರು. ಅವರು ತಾಲೂಕಿನ ದಂಡಿಗನಹಳ್ಳಿ ಹೋಬಳಿ ಕತ್ತರಿಘಟ್ಟ ಗ್ರಾಮದಲ್ಲಿ...

ಕೈತಪ್ಪಿದ ತುಮಕೂರು ಟಿಕೆಟ್‌ : ಸೋಮಣ್ಣ ವಿರುದ್ಧ ಮಾಧುಸ್ವಾಮಿ ಮುನಿಸು

ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಟಿಕೆಟ್ ಹಂಚಿಕೆಯಾಗಿದೆ. ಆದರೆ ತಮ್ಮದೆ ಪಕ್ಷದ ನಾಯಕರು ತಮ್ಮ ಅಭ್ಯರ್ಥಿಯನ್ನು ಸೋಲಿಸಲು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಕ್ಷೇತ್ರಗಳಲ್ಲಿ ತುಮಕೂರು ಒಂದು. ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಧುಸ್ವಾಮಿ...

ಸಂಸದೆ ಸುಮಲತಾ ನಮ್ಮಕ್ಕ ಇದ್ದಂತೆ : ಹೆಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗುತ್ತಿದೆ. ಕಾಂಗ್ರೆಸ್‌ ಪಕ್ಷವನ್ನು ಮಣಿಸಲು ಈ ಬಾರಿ ಬಿಜೆಪಿ-ಜೆಡಿಎಸ್‌ ಒಂದಾಗಿದೆ. ಅದೇ ರೀತಿ ತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಜೊತೆಗಿದ್ದ ಸಂಘರ್ಷಕ್ಕೆ...

ಕನ್ನಡ ನಾಮಫಲಕ ಅಳವಡಿಕೆ ಹೋರಾಟ 31ಜಿಲ್ಲೆಗಳಿಗೂ ಅನ್ವಯವಾಗಲಿದೆ: ನಾರಾಯಣಗೌಡ

ಕನ್ನಡ ನಾಮಫಲಕದ ಹೋರಾಟ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 31ಜಿಲ್ಲೆಗಳಿಗೂ ಅನ್ವಯವಾಗಲಿದೆ. ಇದು ಸರಕಾರದ ಆದೇಶ. ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದ ಹೊರತಾಗಿಲ್ಲ. ಆದ್ದರಿಂದ ಇಲ್ಲಿಯೂ ಈ ಕಾನೂನು ಅನ್ವಯವಾಗಲಿದೆ. ಮುಂದಿನ...

“ಸಂಗಾತ-ಸಂಘರ್ಷಗಳ ನಡುವೆ”

ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...

Latest news

- Advertisement -spot_img