- Advertisement -spot_img

TAG

kannada

ಸಂತ್ರಸ್ತೆ ಕಿಡ್ನಾಪ್ ಪ್ರಕರಣ : ಭವಾನಿ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ!

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ (victim woman kidnap case ) ಸಂಬಂಧಿಸಿದಂತೆ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (bhavani revanna) ಅವರ ಜಾಮೀನು ಅರ್ಜಿ ವಜಾಗೊಂಡಿದ್ದು,...

ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರನ್ನು 42ನೇ ಎಸಿಎಂಎಂ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ನೀಡಿದೆ. ಲೈಂಗಿಕ ದೌರ್ಜನ್ಯ ಹಾಗೂ...

“ಮಾತು ಮಾನ ಕಳೆದುಕೊಂಡಾಗ…”

ಈ ದಶಕದಲ್ಲಿ ರಾಜಕೀಯ ಮತ್ತು ಮುಖ್ಯವಾಹಿನಿಯ ಮಾಧ್ಯಮ ಕ್ಷೇತ್ರವು ಜೊತೆಯಾಗಿ ಕೈಜೋಡಿಸಿ ಮಾಡಿರುವ ಬಹುದೊಡ್ಡ ಅನಾಹುತವೆಂದರೆ "ಏನು ಯೋಚಿಸಬೇಕು" ಎಂಬುದನ್ನು ಎಲ್ಲರಿಗೆ ವಾಮಮಾರ್ಗದಲ್ಲಿ ಕಲಿಸಿಕೊಟ್ಟಿದ್ದು. ಆದರೆ ಇಂಥದ್ದೊಂದು ಸಮೂಹಸನ್ನಿಯಲ್ಲಿ "ಹೇಗೆ ಯೋಚಿಸಬೇಕು" ಎಂಬ...

ಎಚ್ ಡಿ ರೇವಣ್ಣನ ಜಾಮೀನು ಆದೇಶ ಲೋಪದಿಂದ ಕೂಡಿರುವಂತಿದೆ: ಹೈ ಕೋರ್ಟ್

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿರುವ ಆದೇಶದಲ್ಲಿ ಕಾನೂನು ನಿಬಂಧನೆಯನ್ನು ತಪ್ಪಾಗಿ ವ್ಯಾಖ್ಯಾನಿಸಿದಂತಿದೆ,ಇದು ಲೋಪದಿಂದ ಕೂಡಿರುವಂತೆ ಕಾಣುತ್ತಿದೆ ಎಂದು ಶುಕ್ರವಾರ ಕರ್ನಾಟಕ ಹೈಕೋರ್ಟ್‌...

ಅತಿಥಿ ಗೃಹದಲ್ಲಿ ಸಾಮಗ್ರಿ ನಾಪತ್ತೆ ಪ್ರಕರಣ: ರೋಹಿಣಿ ಸಿಂಧೂರಿ ವೇತನದಲ್ಲಿ ಕಡಿತಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದ ಮೈಸೂರು ನಗರದ ಆಡಳಿತ ತರಬೇತಿ ಸಂಸ್ಥೆ

ಕೆಲವು ತಿಂಗಳ ಕೆಳಗೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ಜತೆಗಿನ ಖಾಸಗಿ ಜಗಳದಿಂದ ಸುದ್ದಿಯಾಗಿ ಬಳಿಕ ತಣ್ಣಗಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತೆ ಸುದ್ದಿಗೆ ಬಂದಿದ್ದಾರೆ.  ಮೈಸೂರು...

ಪ್ರಜ್ವಲ್‌ ರೇವಣ್ಣ‌ ಬೆಂಗಳೂರಿಗೆ ಬರೋದು ಪಕ್ಕಾ, ಜರ್ಮನ್‌ ನಿಂದ ಟಿಕೆಟ್‌ ಬುಕ್‌ ಮಾಡಿದ ಪ್ರಜ್ವಲ್!

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ವಿಶೇಷ ತನಿಖಾ ತಂಡ ಕಣ್ಣಿಟ್ಟಿದೆ. ಇತ್ತೀಚೆಗೆ ವಿಡಿಯೋ ಬಿಡುಗಡೆ ಮಾಡಿ ತಾವು ಮೇ 31ಕ್ಕೆ...

ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣ ಅರ್ಜಿ ವಿಚಾರಣೆ ಆರಂಭ; ಸಿಗುತ್ತಾ ಜಾಮೀನು?

 ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಬುಧವಾರ 11 ಗಂಟೆಗೆ ನಡೆಯಲಿದೆ. ಭವಾನಿ...

ಸಾಯಲು ತೀರ್ಮಾನಿಸಿದ ಆ ಕ್ಷಣ…

ಕವಿ, ಬರಹಗಾರ, ಸಾಹಿತಿ ಲಕ್ಕೂರು ಆನಂದ ನಮ್ಮನ್ನಗಲಿದಾಗ ನನ್ನೊಳಗೆ ಒಂದು ಅರ್ಥ ಆಗದ ಖೇದ, ಸಂಕಟ, ಚಡಪಡಿಕೆ ಒಂದು ಕಡೆ. ಇದನ್ನು ನನ್ನ ದೋಸ್ತ್ ನೋಡಿ ಅವನು ಆಘಾತಗೊಂಡರೆ ಎನ್ನುವ ಭಯ ಇನ್ನೊಂದು...

ಹೆಚ್​ ಡಿ ರೇವಣ್ಣ ಜಾಮೀನು ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಸ್​ಐಟಿ

ಮನೆ ಕೆಲಸದ ಮಹಿಳೆಯ ಅಪಹರಣ ಆರೋಪದಲ್ಲಿ ಶಾಸಕ ಹೆಚ್​.ಡಿ.ರೇವಣ್ಣ ಅವರಿಗೆ ಮಂಜೂರಾಗಿರುವ ಜಾಮೀನು ರದ್ದುಕೋರಿ ವಿಶೇಷ ತನಿಖಾ ದಳ (ಎಸ್​ಐಟಿ) ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದ್ದ ಜನಪ್ರತಿನಿಧಿಗಳ...

“ಶೂದ್ರ ಮುಂಡೇದೆ ನಿಂಗೆ ಮಂಡೆ ಸಮ ಇಲ್ಲನ…”

(ಈ ವರೆಗೆ…) ತನ್ನ ಮೇಲೆ ಕಣ್ಣು ಹಾಕಿದ ರೈಟರ್‌ ಕಾರ್ಯಪ್ಪನಿಗೆ ಎಂದೂ ತನ್ನ ಸುದ್ದಿಗೆ ಬರದಂತೆ ಗಂಗೆ ಬುದ್ಧಿ ಕಲಿಸುತ್ತಾಳೆ . ಗಂಗೆಯ ಧೈರ್ಯ, ಸಾಹಸ ನೋಡಿ ಊರಿಗೆ ಊರೇ ಅವಳನ್ನು...

Latest news

- Advertisement -spot_img