ಮನುಷ್ಯ ತನ್ನ ಬದುಕಿನ ಎಲ್ಲಾ ಆಯಾಮಗಳಲ್ಲಿ ಇಷ್ಟು ವಿಕಸಿತನಾದ ನಂತರವೂ, ಹಲವು ಸಂಗತಿಗಳು ಕೇವಲ ದೇಹಪ್ರಕೃತಿಯ ಭಿನ್ನತೆಯೊಂದಕ್ಕೆ ಅಂಟಿಕೊಂಡು ನಲುಗುತ್ತವೆ ಎಂದಾದರೆ ಅದಕ್ಕಿಂತ ಹಾಸ್ಯಾಸ್ಪದ ಸಂಗತಿಯು ಬೇರೊಂದಿರಲಿಕ್ಕಿಲ್ಲ. ಈ ಜಂಜಾಟಗಳಲ್ಲಿ ಬೆತ್ತಲಾಗುತ್ತಿರುವುದು ನಮ್ಮ...
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಹಂಚಿಕೊಂಡಿರುವ ಚುನಾವಣಾ ಬಾಂಡ್‌ಗಳ ಡೇಟಾವನ್ನು ಚುನಾವಣಾ ಆಯೋಗವು ಗುರುವಾರ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.. ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ,...
ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರೇ ಜೆಡಿಎಸ್ ಬಿಟ್ಟು ಬೇರೆ ಪಕ್ಷದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿಯಿಲ್ಲ ಎಂದು ಅವರ ಅಳಿಯ ತೀರ್ಮಾನ ಮಾಡಿರುವುದರ ಬಗ್ಗೆ ಜನತಾದಳದ...
ಕಳೆದ ಮೂರು ಅವಧಿಯಿಂದ ಕಾಂಗ್ರೆಸ್ಸಿನ ಡಿ.ಕೆ.ಸುರೇಶರವರೇ ಬೆಂಗಳೂರು ಗ್ರಾಮಾಂತರ ರಾಮನಗರ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ. ಡಿ.ಕೆ.ಶಿವಕುಮಾರರಿಗೆ ಇಡೀ ಕ್ಷೇತ್ರದ ಮೇಲೆ ಉಡದ ಹಿಡಿತವಿದೆ. ಡಿ ಕೆ. ಸಹೋದರರ ಅಭೇದ್ಯ ಕೋಟೆಯನ್ನು ಬೇಧಿಸಿ ಗೆಲ್ಲುವ...
(ಈ ವರೆಗೆ...) ಅಪ್ಪ ತೀರಿಕೊಂಡ ಬಳಿಕ ಗಂಗೆ ಕಾಫಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸಂಸಾರ ಸಾಗಿಸ ತೊಡಗಿದಳು. ಅಪ್ಪಜ್ಜಣ್ಣ ಗಟ್ಟಿಯಾಗಿ ಜತೆಗೆ ನಿಂತಿದ್ದು ನಾಲ್ಕು ಕಾಸು ಸಂಪಾದಿಸಿ, ಹಸು ಖರೀದಿಸಿ, ಹಾಲು ಮಾರಿ...
ಕುಣಿಗಲ್: ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಕಾರು ಆಟೋ ಒಂದಕ್ಕೆ ಅಪ್ಪಳಿಸಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ದುರ್ಮರಣಕ್ಕೆ ಈಡಾಗಿದ್ದಾರೆ.
ಕುಣಿಗಲ್ ನಿಂದ ಕುರುಡಿಹಳ್ಳಿಗೆ ತೆರಳುತ್ತಿದ್ದ...
ಬೆಂಗಳೂರು: ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರ ಸಂಸತ್ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಯದುವೀರ ಒಡೆಯರ್ ಅವರನ್ನು ಕಣಕ್ಕಿಳಿಸುತ್ತಿದೆ. ಟಿಕೆಟ್ ಕಳೆದುಕೊಂಡ ಬೆನ್ನಲ್ಲೇ ಪ್ರತಾಪ್ ಸಿಂಹ ಸಾಮಾಜಿಕ...
ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ, ಹಾವೇರಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿ ಎಂದು...
ಕರ್ನಾಟಕ ಲೋಕಸಭಾ (Karnataka Lokasbha Election) ಅಖಾಡ ರಂಗೇರಿದೆ. ಕಾಂಗ್ರೆಸ್, ಬಿಜೆಪಿ ಗೆಲುವಿಗಾಗಿ ರಣತಂತ್ರ ರೂಪಿಸಿದೆ. ಇದೀಗ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ (BJP candidates 2nd List) ರಿಲೀಸ್ ಮಾಡಿದೆ. ಕರ್ನಾಟಕದ...