ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ...
ಕಾರವಾರ: ಸಂಸದ ಅನಂತಕುಮಾರ್ ಹೆಗಡೆ ಹೆಸರಿನಲ್ಲಿ ‘ಬಿಜೆಪಿಗೆ ಮತ ಚಲಾಯಿಸಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಶಕ್ತಿ ನೀಡಿ’ ಎಂದು ಸುಳ್ಳು ಪೋಸ್ಟರ್ ಹರಿಬಿಟ್ಟಿದ್ದವರ ವಿರುದ್ಧ ಸಂಸದ ಹೆಗಡೆ ಆಪ್ತ ಸಹಾಯಕ ಸುರೇಶ್ ಶೆಟ್ಟಿ...
ನಮ್ಮ ದಿನನಿತ್ಯದ ಬದುಕಿಗೆ ಸಂಬಂಧಿಸಿದ ನೂರಾರು ವಿಷಯಗಳ ಮೇಲೆ ಧರ್ಮ, ಜಾತಿ, ಕೋಮು ಎನ್ನುವ ಭ್ರಮೆಗಳ ಪರದೆ ಎಳೆದು ಅಧಿಕಾರದ ರಾಜಕಾರಣ ಮಾಡುತ್ತಿರುವ ಶಕ್ತಿಗಳ ಬಗ್ಗೆ ನಾಡು ಎಚ್ಚರವಾಗ ಬೇಕಿದೆ. ನಮ್ಮ ನುಡಿ...
ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ.
ಹವಾಮಾನ...
ಬೆಂಗಳೂರು: ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿರುವುದಾಗಿ ದೂರಿರುವ ಸಂತ್ರಸ್ಥೆಯ ಕಿಡ್ನಾಪ್ ಪ್ರಕರಣದಲ್ಲಿ ವಿನಾಕಾರಣ ತಮ್ಮ ಹೆಸರು ಎಳೆದು ತಂದಿರುವುದಕ್ಕೆ ಕೆ.ಆರ್.ನಗರ ಶಾಸಕ ಡಿ. ರವಿಶಂಕರ್ ಕಿಡಿಕಾರಿದ್ದಾರೆ.
ಕಿಡ್ನ್ಯಾಪ್ ಕೇಸ್...
ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಎಸ್ಕೇಪ್ ಆಗಿದ್ದು, ಎಸ್‌ಐಟಿ ಅವರ ಹುಡುಕಾಟ ಮುಂದುವರೆಸಿದೆ. ಇದರ ಬೆನ್ನಲ್ಲೇ ಪ್ರಕರಣದ ಕುರಿತು ಸ್ಥಳ ಮಹಜರಿಗೆ...
ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ...
ದಾವಣಗೆರೆ (ಹೊನ್ನಾಳಿ): ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು.
ದಾವಣಗೆರೆ ಲೋಕಸಭಾ ಅಭ್ಯರ್ಥಿ...
ಬೆಳಗಾವಿ: ಸಂತ್ರಸ್ಥೆ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿದ್ದರು. ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ್ದರಿಂದ ಅವರನ್ನು ಬಂಧಿಸಲಾಗಿದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆದರೂ ಹಾಜರಾಗಿರಲಿಲ್ಲ. SIT ತನಿಖೆ ನಡೆಸುತ್ತಿದೆ....
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್‌ಐಟಿ ಅಧಿಕಾರಿಗಳು...