ಇದೇ ವರ್ಷದ ನವೆಂಬರ್ 20 ರಿಂದ 28 ರವರೆಗೆ ಗೋವಾದ ಪಣಜಿಯಲ್ಲಿ ನಡೆಯಲಿರುವ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (IFFI) ದಲ್ಲಿ ಕನ್ನಡದ ʼಕೆರೆಬೇಟೆʼ ಮತ್ತು ʼವೆಂಕ್ಯಾʼ ಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ.
ಜಾಗತಿಕ ಸಿನಿಮಾವನ್ನು ಪ್ರದರ್ಶಿಸುವ IFFI...
ವಿಡಂಬನೆ
ಯಾರು ಹೇಳಿದ್ದು ರಾಜಕಾರಣಿಯ ಮಕ್ಕಳು ರಾಜಕಾರಣಕ್ಕೆ ಬರಬಾರದು ಅಂತಾ? ಆ ರೀತಿ ರೂಲ್ಸ್, ಕಾಯಿದೆ, ನಿರ್ಬಂಧ, ನಿಷೇಧ ಏನಾದ್ರೂ ಇದೆಯಾ? ಮೈದಾನ ಮುಂದಿರುವಾಗ, ಅವಕಾಶ ದೊರತಿರುವಾಗ ಯಾರು ಬೇಕಾದರೂ ತಮ್ಮ ಕುದುರೆ...
ಇದೊಂದು ಅಪರೂಪದ ತೀರ್ಪು. ಈ ತೀರ್ಪು ದಲಿತರ ಮೇಲಿನ ದೌರ್ಜನ್ಯ, ಅಟ್ಟಹಾಸಕ್ಕೆ ಎಚ್ಚರಿಕೆಯ ಸಂಕೇತವಾಗಿದ್ದರೆ, ದಲಿತ ಸಮುದಾಯಕ್ಕೆ ನ್ಯಾಯದ ಮನೋಬಲವನ್ನು ತುಂಬಿದಂತಾಗಿದೆ. ಇಂತಹ ತೀರ್ಪು ಗಳನ್ನು ಈ ಸಮಾಜ ಜಾತಿ-ಬೇಧವಿಲ್ಲದೆ ಮನುಷ್ಯತ್ವದ ನೆಲೆಯಲ್ಲಿ...
ಬೋ.. ಮಗ ಅಂದರೆ ಗಂಡನಿಲ್ಲದ ವಿಧವೆಗೆ ಅನೈತಿಕವಾಗಿ ಹುಟ್ಟಿದವ ಎಂದು. ಮಹಿಳೆಯೊಬ್ಬಳು ಘಟನೆಗೆ ಸಂಬಂಧವೇ ಇಲ್ಲದ ಮತ್ತೊಬ್ಬ ಮಹಿಳೆಯನ್ನು ಕೀಳು ದೃಷ್ಟಿಯಿಂದ ಎಳೆದು ತಂದು ಅವಮಾನಿಸುತ್ತಾಳೆ ಎಂದರೆ ಅದು ಸ್ವತಃ ಅವಳನ್ನೇ...
ಹತ್ತು ವರ್ಷದ ಹಿಂದೆ 2015ರಲ್ಲಿ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದ ದಲಿತರ ಕೇರಿಗೆ ನುಗ್ಗಿದ ಮೇಲ್ಜಾತಿ ದುರುಳರು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದ ತೀರ್ಪು ಹೊರಬಿದ್ದಿದೆ. ಕೊಪ್ಪಳದ...
ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ.
ಅಲ್ಲದೆ,...
14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕೇವಲ ಹಿಂದಿ ಮತ್ತು ಆಂಗ್ಲ ಭಾಷೆಗಳಿಗೆ ಪ್ರಾತಿನಿಧ್ಯವನ್ನು ನೀಡುವ ಮೂಲಕ ಹಿಂದಿಯೇತರ ಅಭ್ಯರ್ಥಿಗಳ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ...
ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:-
ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ...
ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ...