ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶುರುವಾಗಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಹಾಗೂ ಪಂಜಾಬ್ ನಡುವೆ ಪಂದ್ಯ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.
ಆರ್ಸಿಬಿ ಪಂದ್ಯ...
ಕರ್ನಾಟಕ-ಕೇಡರ್ನ ಮಾಜಿ ಐಎಎಸ್ ಅಧಿಕಾರಿ ಮತ್ತು ಕಾಂಗ್ರೆಸ್ ಚುನಾವಣಾ ವಾರ್ ರೂಮ್ ಮುಖ್ಯಸ್ಥ ಎಸ್ ಶಶಿಕಾಂತ್ ಸೆಂಥಿಲ್ ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು, ಈ ಮೂಲಕ ಅವರು ಚುನಾವಣಾ...
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ.
ಬಿಜೆಪಿ ಹೈಕಮಾಂಡ್ ಐದನೇ ಪಟ್ಟಿಯಲ್ಲಿ 111...
ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ...
ಲೋಕಸಭಾ ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿವೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗ್ರೀನ್...
5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...
ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...
ಹೊಸದಿಲ್ಲಿ: ಎಸ್ ಬಿಐ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ನೀಡಿದ ನಂತರ, ಯಾವ ಸಂಸ್ಥೆ, ವ್ಯಕ್ತಿ ಯಾವ ರಾಜಕೀಯ ಪಕ್ಷಕ್ಕೆ ಚುನಾವಣಾ ಬಾಂಡ್ ಗಳ ಮೂಲಕ ಹಣ ನೀಡಿದ್ದಾರೆ ಎಂಬುದು...
ಹೊಸದಿಲ್ಲಿ: ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಿನ್ನೆ ಬಂಧನಕ್ಕೊಳಗಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾತ್ರಿ ಇಡಿ ಕಚೇರಿಯಲ್ಲಿಯೇ ಕಳೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ.
ಏತನ್ಮಧ್ಯೆ, ಆಮ್...