ಮಂಗಳೂರು, ಮಾರ್ಚ್ 9, 2024: “ಕಲ್ಲೆ ಶಿವೋತ್ತಮರಾವ್ ಅವರ ತಂದೆ ಕಲ್ಲೆ ನಾರಾಯಣ್ ರಾವ್ ಪ್ರಸಿದ್ಧ ಪತ್ರಕರ್ತರು. ಕಾರ್ಕಳದ ಕಲ್ಯದಲ್ಲಿ ಹುಟ್ಟಿದ ಅವರು ಮುಂದೆ ಮಂಗಳೂರು ಮದರಾಸು ಕಲ್ಕತ್ತದವರೆಗೆ ಸಾಗಿ ಮತ್ತೆ...
" ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...
ಮಂಡ್ಯ: ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಆಯೋಜಿಸಲಾಗಿದ್ದ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ...
ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಸಿಗದೇ ಹೋದರೆ ಈಶ್ವರಪ್ಪ ಶಿವಮೊಗ್ಗದಿಂದ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳು ಬೆಳಕಿಗೆ ಬಂದ ಬೆನ್ನಲ್ಲೇ ತಮ್ಮ ಮಗನ ಕ್ಷೇತ್ರವನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮುಂದಾಗಿದ್ದಾರೆ. ಹೌದು ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಟಿಕೆಟ್...
ನಮ್ಮಲ್ಲೂ ಉತ್ತರ ಪ್ರದೇಶ ಮಾದರಿ ಕಾನೂನು ತರಲಿ. ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ವಿರೋಧಿ ಚಟುವಟಿಕೆಗಳಿಗೆ ಕಡಿವಾಣ...
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ...
ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ರಾಮೇಶ್ವರಂ ಕೆಫೆಯಲ್ಲಿ...
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...
ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್ ಕೊಡಬೇಕು ಅಷ್ಟೇ ಎಂದು ಬಿಜೆಪಿ...
ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...