ಬೆಂಗಳೂರು: ಶೋಷಿತರ ಜಾಗೃತಿ ಸಮಾವೇಶ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈವರೆಗೆ ಮೀಸಲು ಸೌಲಭ್ಯವನ್ನು ಯಾರೆಲ್ಲಾ ಪಡೆದುಕೊಂಡಿದ್ದಾರೆ ಮತ್ತು 3A ಮೀಸಲಾತಿ ಸಿಂಹಪಾಲು ಯಾರ ಪಾಲಾಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ...
ಭಾರತೀಯ ಸಮಾಜವನ್ನು ಒಳಗಿನಿಂದಲೇ ಕೊರೆದು ಶಿಥಿಲಗೊಳಿಸುವ ವಿಷಕೀಟಗಳಿಂದ ಹರಡುತ್ತಿರುವ ಹುಣ್ಣುಗಳು ಕೀವುಗಟ್ಟಿದ ವ್ರಣವಾಗುವ ಮುನ್ನ ಯುವ ಸಮಾಜವನ್ನು ಜಾಗೃತಗೊಳಿಸುವ ಹೊಣೆ ಜವಾಬ್ದಾರಿಯುತ ನಾಗರಿಕರ ಮೇಲಿದೆ. ಈ ಚಿಕಿತ್ಸಕ ಕಾರ್ಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್...
ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ನೂತನ್ ಎಂಬ ವ್ಯಕ್ತಿ,...
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಾನ್ ಧ್ವಜ ವಿವಾದದ ಕುರಿತು ಬಿಜೆಪಿ ನಾಯಕ ಸಿ.ಟಿ ರವಿ ‘ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದು ಹೇಳಿಕೆ ನೀಡಿದ್ದು’ ಈ ಎಲ್ಲೆಡೆ ವಿರೋಧಕ್ಕೆ ಕಾರಣವಾಗಿದೆ.
ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ...
ಕೆರಗೋಡುನಲ್ಲಿ ಹನುಮ ಧ್ವಜ ವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯಸರ್ಕಾರ ಪ್ರಮಾದವೆಸಗಿದೆ. ಈ ವಿವಾದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮಂಡ್ಯದಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಸರ್ಕಾರ...
ರಾಜ್ಯ ಸರಕಾರ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನಿಗಮ- ಮಂಡಳಿಗಳ ಅಧ್ಯಕ್ಷರುಗಳಾಗಿ ನೇಮಿಸಿದ ಬೆನ್ನಲ್ಲೇ 34 ಕಾರ್ಯಕರ್ತರನ್ನು ಒಳಗೊಂಡ 2ನೇ ಪಟ್ಟಿಯೂ ಸಿದ್ಧವಾಗಿದೆ. 34 ಮಂದಿ ಕಾರ್ಯಕರ್ತರ ಪಟ್ಟಿಗೆ ಸಿಎಂ, ಡಿಸಿಎಂ ಸರ್ಜರಿ...
ಅಂಬೇಡ್ಕರ್ ನಾಮಫಲಕ ವಿಚಾರವಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದ್ದು, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ...
ʼಕಂದಾಯ ಅದಾಲತ್ʼ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನ ಅಡಿಯಲ್ಲಿ ಜನಸಾಮಾನ್ಯರ ಎಲ್ಲಾ...
2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಸರ್ವಾಧಿಕಾರ ಜಾರಿಗೆ ಬರಲಿದೆ. ಭಾರತದಲ್ಲಿ ಮುಂದೆಂದೂ ಚುನಾವಣೆ ನಡೆಯುವುದಿಲ್ಲ ಇದೇ ಕೊನೆಯ ಚುನಾವಣೆಯಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...
ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ...