ಬೆಂಗಳೂರು: ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆಗಳಿಂದ ಅಂತರ್ಜಲದ ಮೇಲೆ ಆಗಿರುವ ಪರಿಣಾಮಗಳ ಬಗ್ಗೆ ವಿಸ್ತ್ರತ ವರದಿಯನ್ನ ನೀಡುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅಧಿಕಾರಿಗಳಿಗೆ ಸೂಚನೆ...
ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕವಾದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ಅವರು ತಮ್ಮ ಭಾಷಣದ ಕೊನೆಯಲ್ಲಿ ಜೈ ಹಿಂದ್, ಜೈ ಕರ್ನಾಟಕ ಎಂದು ಹೇಳಿ ಜೈ ಸಿದ್ದರಾಮಯ್ಯ ಎಂದು ಘೋಷಣೆ...
ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ 2023 ಚುನಾವಣೆಯ ವೇಳೆ ಎನ್.ಎ. ಹ್ಯಾರಿಸ್ ಅವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಹಾಗೂ ಪ್ರಮಾಣ ಪತ್ರಗಳನ್ನು ಸಲ್ಲಿಕೆ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅವರನ್ನು...
ಯಾವುದೇ ಬೆಂಗಾವಲಿಲ್ಲದೆ ಕೋಮು ದಳ್ಳುರಿಯ ಕೆನ್ನಾಲಿಗೆಯ ನಡುವಲ್ಲೂ ಧೃಡಚಿತ್ತರಾಗಿ ನಡೆದವರು ಗಾಂಧೀ. ಆ ಶಕ್ತಿ ಯಾವ ಜಾತಿ, ಸಂಪತ್ತು, ಅನುಯಾಯಿಗಳ ಬಳುವಳಿಯಾಗಿರಲಿಲ್ಲ. ಅದು ಸನಾತನ ಸಂಸ್ಕೃತಿಯ ತಿಳುವಳಿಕೆ, ವಿಚಾರಗಳಿಂದ ಪ್ರೇರಿತವಾದ ಆಚಾರದಿಂದ ದತ್ತವಾದದ್ದು....
ಕೇಂದ್ರ ಚುನಾವಣಾ ಆಯೋಗವು 15 ರಾಜ್ಯಗಳ 56 ರಾಜ್ಯಸಭೆ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಸುವುದಾಗಿ ಇಂದು ತಿಳಿಸಿದೆ. ಇದರಲ್ಲಿ ಕರ್ನಾಟಕದ 4 ರಾಜ್ಯಸಭಾ (Rajyasabha) ಸ್ಥಾನಗಳು ಒಳಗೊಂಡಿದೆ.
15 ರಾಜ್ಯಗಳಲ್ಲಿ ಫೆಬ್ರವರಿ 27...
ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದು ಹಲವು ಕಡೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಲ್ಲಿ ಪ್ರತಿಭಟನೆ:-
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...
ಬೆಂಗಳೂರು: ಕೆರಗೋಡು ಹನುಮಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಗೆ ಠೇವಣಿ ಸಿಕ್ಕಿಲ್ಲ. ಆ ಅಸಹನೆಯಿಂದಾಗಿ ಅಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ ಎಂದು...
ಬೆಂಗಳೂರು: ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ....
ಚಿತ್ರದುರ್ಗದಲ್ಲಿ (Chitradurga) ನಡೆದ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಸಿಎಂ, ಮಾತಿನ ಭರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಆಕ್ರೋಶ...
ಹೈದರಾಬಾದ್: ಇನ್ನೇನು ಭಾರತ ಸೋತೇ ಹೋಯಿತು ಎಂಬ ಸಂದರ್ಭದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಕೆ.ಎಸ್.ಭರತ್, ಭಾರತ ಸ್ಪಿನ್ ದಂತಕಥೆ ಆರ್ ಅಶ್ವಿನ್ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭರತ್ ಮತ್ತು ಅಶ್ವಿನ್...