- Advertisement -spot_img

TAG

kannada

ಲಾಲ್​ಬಾಗ್​ | ಈ ವರ್ಷ ವಚನ ಸಾಹಿತ್ಯಾಧಾರಿತ ಫಲಪುಷ್ಪ ಪ್ರದರ್ಶನ : ಸಿಎಂ ಸಿದ್ದರಾಮಯ್ಯ

ಗಣರಾಜ್ಯೋತ್ಸವ (Republic Day) ಪ್ರಯುಕ್ತ ಲಾಲ್​ಬಾಗ್​ನಲ್ಲಿ ಆಯೋಜಸಿರುವ 215ನೇ ಫ್ಲವರ್ ಶೋ (Lalbagh Flower Show) ವನ್ನು ಬಸವಣ್ಣನವರ ಪ್ರತಿಮೆಗೆ ಹೂ ಅರ್ಪಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಲಾಲ್...

ನೀವೆ  ಒದ್ದು ಈಚೆಗ್ ಹಾಕ್ತಿರೋ ಇಲ್ಲ ನಾನೆ ಎಳೆದಾಕ್ಲೋ?

(ಈ ವರೆಗೆ…) ಬಾಣಂತನಕ್ಕೆಂದು ತವರು ಮನೆಗೆ ಬಂದ ಗಂಗೆಯ ಮೇಲೆ ಅಣ್ಣ ತಮ್ಮಂದಿರು ಹರಿಹಾಯುತ್ತಾರೆ. ಸಹಿಸಲಾರದೆ ಅಪ್ಪ ಒಂದು ಗುಡಿಸಲು ಕಟ್ಟಿ ಮಗಳಿಗೆ ಆಶ್ರಯ ನೀಡುತ್ತಾನೆ. ಹಲವು ತಿಂಗಳ ಕಾಲ ತಿರುಗಿ ನೋಡದ...

ಒಳಮೀಸಲಾತಿ- ಸಂವಿಧಾನ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು: ಸಚಿವ ಸಂಪುಟದ ಮಹತ್ವದ ತೀರ್ಮಾನ

ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಭಾರತದ ಸಂವಿಧಾನದ 341ನೇ ವಿಧಿಗೆ 3 ನೇ ಖಂಡ ಸೇರಿಸಿ ಸಂವಿಧಾನ ತಿದ್ದುಪಡಿ ಮಾಡಿ...

ಫೆಬ್ರವರಿ 12 ರಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ

ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ. ಈ ಕುರಿತು ಮಾಹಿತಿ...

ಕೌಶಲ್ಯ ಶಿಕ್ಷಣ ನೀಡಲು ವಿಫಲವಾದ 8 ಏಜೆನ್ಸಿಗಳ ವಿರುದ್ಧ ರಾಜ್ಯ ಸರ್ಕಾರ ಚಾಟಿ : ಗುರಿ ಮುಟ್ಟದ ಏಜೆನ್ಸಿಗಳು ಕಪ್ಪುಪಟ್ಟಿಗೆ!

ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದರೂ ಅಭ್ಯರ್ಥಿಗಳಿಗೆ ಕೌಶಲ್ಯ ಶಿಕ್ಷಣ ನೀಡಲು ವಿಫಲವಾಗಿರುವ ಎಂಟು ಯೋಜನಾ ಅನುಷ್ಠಾನ ಏಜೆನ್ಸಿಗಳ ವಿರುದ್ಧ ಕರ್ನಾಟಕ ಸರ್ಕಾರ ಚಾಟಿ ಬೀಸಿದೆ....

ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ : ಹೆಚ್.ಡಿ.ಕುಮಾರಸ್ವಾಮಿ

ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ...

ವಿಶ್ವಗುರು ಬಸವಣ್ಣರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ”ರೆಂದು ಘೋಷಿಸಿ : ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ

ಕಾಯಕವೇ ಕೈಲಾಸ, ಅರಿವೇ ಗುರು” ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು “ಕರ್ನಾಟಕದ ಸಾಂಸ್ಕೃತಿಕ ನಾಯಕ” ರೆಂದು ಅಧಿಕೃತವಾಗಿ ಘೋಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ...

ಗ್ಯಾಂಗ್ ರೇಪ್ ಪ್ರಕರಣ SITಗೆ ವಹಿಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ...

ನಿಗಮ ಮಂಡಳಿಗಳ ನೇಮಕ : 36 MLA, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ : ಡಿಸಿಎಂ ಡಿಕೆಶಿ

ನಿಗಮ, ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಹಿತಿ ನೀಡಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ಕ್ಷಣದಲ್ಲಿ...

ಶಿವಕಾಂತಿ : ತಾವರೆಯ ಬಾಗಿಲು ತೆರೆದು ತೋರಿದಳು

ಅಂದ್ಹಾಂಗ ಈ ಸಲ ನಿಮ್ಮೂರ ಜಾತ್ರೆಯಲ್ಲಿ ಚಂದ್ರಭಾಗಿ, ಸುಜಿ, ವಿಜಿ, ಮಾನಂಗಿ, ಮಾಳಿ ನನ್ನ ಹಳೆಯ ಗೆಳತಿಯರೆಲ್ಲ "ಸಿಕ್ಕಿದ್ರಾ" ಅಂತ ಕೇಳಿ ಅವಳು ಕಳಿಸಿದ ಮೆಸೆಜ್ ಓದಿ ನನಗೆ ಉತ್ತರಿಸುವ ವ್ಯವಧಾನ ಇರಲಿಲ್ಲ....

Latest news

- Advertisement -spot_img