ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎನ್ನುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸರ್ಕಾರ ಸದೃಢವಾಗಿದೆ, ಆದರೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ...
ಕೋವಿಡ್ ಸಾಂಕ್ರಾಮಿಕ ರೋಗದಿಂದ ರಕ್ಷಿಸಲು ತಯಾರಿಸಲಾಗಿದ್ದ ಲಸಿಕೆಯಿಂಧ ಅಡ್ಡಪರಿಣಾಮಗಳ ಬಗ್ಗೆ ವಾರಾಣಸಿ ನ್ಯಾಯಾಲಯಕ್ಕೆ ಸೋಮವಾರ ಪ್ರಧಾನಿ ಮೋದಿ ಸೇರಿ 28 ಮಂದಿ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮತ್ತು ವಕೀಲ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರಿಕರಣ ಮಾಡಿದ ವಿಷಯವಾಗಿ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಸೇರಿದ್ದ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಇಂದು ಜೈಲಿನಿಂದ...
ಸಂಸದ, NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಿಕೊಂಡಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳಿಗೆ ಹಾಸನದ ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಲೈಂಗಿಕ...
ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಡ್ಯದಲ್ಲಿ ಧಾರಾಕಾರ ಸುರಿದ ಮಳೆಗೆ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ನಿನ್ನೆ ಮಂಡ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು 129 ಮಿ.ಮೀ. ನಷ್ಟು ಮಳೆ ಸುರಿದ ದಾಖಲೆಯಾಗಿದೆ....
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿದ್ದ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲೂ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿಮಿಡಿಯಾಗಿ ಪಕ್ಷೇತರರಾಗಿ...
ಸೋಮವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಮಂಡ್ಯದ ಫ್ಯಾಕ್ಟರಿ ಸರ್ಕಲ್ ಸಮೀಪ ಸಂಚರಿಸುತ್ತಿದ್ದ ರೈಲಿನ ಮೇಲೆ ಮರ ಮುರಿದು ಬಿದ್ದು, ಲೋಕೋ ಪೈಲೆಟ್ ಎನ್.ಎಸ್.ಪ್ರಶಾಂತ್ ತಲೆಗೆ ಗಾಯವಾಗಿದ್ದು, ಮಂಡ್ಯ ವೈದ್ಯಕೀಯ ವಿಜ್ಞಾನಗಳ...
ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಲೈಂಗಿಕ ಹಗರಣ ನಡೆಸಿರುವ ಹಾಸನ ಸಂಸದ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮತ್ತು ಹಗರಣದಲ್ಲಿ ಪಾಲ್ಗೊಂಡಿರುವ, ಸಂಚು ನಡೆಸಿರುವ ಎಲ್ಲರ ವಿರುದ್ಧ ಶೀಘ್ರವೇ...
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಶಾಲೆಯಲ್ಲಿ ಪಿಯು ತರಗತಿಇ ಆರಂಭ ಮಾಡಬೇಕು ಎಂಬ ಅವರ ಕನಸು ನನಸಾಗಿದೆ. ಹಾಜಬ್ಬರ ಆಸೆಯಂತೆ ಸರ್ಕಾರ ಹರೇಕಳ ಹಾಜಬ್ಬರ ಶಾಲೆಯಲ್ಲೇ ಪಿಯುಸಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ.
ಕಿತ್ತಳೆ...
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕಲಬುರಗಿ, ಯಾದಗಿರಿ,...