ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ಕಾರ್ಯದರ್ಶಿಯವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಆರೋಪಿ ವಿಕ್ರಂ...
ಪ್ರಧಾನಿ ನರೇಂದ್ರ ಮೋದಿ ಅವರು ನಾಡಿದ್ದು ಶುಕ್ರವಾರ (ಜ.19) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಸುವುದಕ್ಕೆ ಮನವಿ ಮಾಡಿ, ಮಾರ್ಗದ ನೀಲ ನಕ್ಷೆಯನ್ನು ಪ್ರಧಾನ ಮಂತ್ರಿ ಕಚೇರಿಗೆ...
ಲೋಕಸಭಾ ಚುನಾವಣೆ - 2024 (Lok Sabha Elections - 2024) ಹತ್ತಿರವಾಗುತ್ತಿರುವಂತೆ, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಬಾರಿಯ ಚುನಾವಣೆ ಎಲ್ಲ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯ. ಚುನಾವಣೆ ಗೆದ್ದು ಅಧಿಕಾರಕ್ಕೆ...
ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ.
ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...
ಭಾರತವೂ ಖಗೋಳ ವಿಜ್ಞಾನದಲ್ಲಿ ಇತಿಹಾಸ ನಿರ್ಮಿಸುತ್ತಿರುವ ಹೊತ್ತಿನಲ್ಲಿ, ಚಂದ್ರನಲ್ಲಿ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಇಳಿಸಿದ್ದು ಮಾತ್ರವಲ್ಲ, ಚಂದ್ರನಲ್ಲಿಗೆ ಮಾನವರನ್ನು ಕಳಿಸಲು ಸಿದ್ಧವಾಗುತ್ತಿರುವ ಹೊತ್ತಿನಲ್ಲಿ ವಿಜ್ಞಾನ ಮುಂದಿಟ್ಟ ಸತ್ಯಗಳ ಆಧಾರದಲ್ಲಿ ನಮ್ಮ ನಂಬಿಕೆ ಮತ್ತು...
ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...
ಸಾಂಸ್ಕೃತಿಕ ನೀತಿಯನ್ನು ಜಾರಿಗೊಳಿಸಲು ಬೇಕಾದ ಬೌದ್ಧಿಕ ಪರಿಕರಗಳು, ಜ್ಞಾನಶಾಖೆಗಳು ಹಾಗೂ ಕಲೆ-ಸಾಹಿತ್ಯಕ ಸಂಪತ್ತು-ಸಂಪನ್ಮೂಲ ರಾಜ್ಯದಲ್ಲಿ ಅಗಾಧ ಪ್ರಮಾಣದಲ್ಲಿ ಲಭ್ಯ ಇವೆ. ವಸ್ತುನಿಷ್ಠವಾಗಿ ಇವುಗಳನ್ನು ಬಳಸಿಕೊಳ್ಳುವ ಮೂಲಕ ಕರ್ನಾಟಕದ ಸಾಂಸ್ಕೃತಿಕ ವಲಯದ ಪುನರುಜ್ಜೀವನಕ್ಕಾಗಿ ಹೆಜ್ಜೆ...
ಆಸ್ಪತ್ರೆ ಸೇರಿದ ಗಂಗೆ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ. ಮಗು ನೋಡಲು ಬಂದ ಆಕೆಯ ಅತ್ತೆ ಸ್ವಲ್ಪವೂ ಕನಿಕರ ತೋರದೆ ಬಂದಹಾಗೆಯೇ ಹಿಂದೆ ಹೋಗುತ್ತಾಳೆ. ಗಂಗೆ ಅಳುವ ಮಗುವನ್ನು ಸಮಾಧಾನಿಸಲು ಹೆಣಗುತ್ತಿರುವಾಗಲೇ ಅಜ್ಜಿಯೊಬ್ಬಳು...
ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...