- Advertisement -spot_img

TAG

kannada

ಎರಡನೇ ವಾರದತ್ತ ‘ರಾಮನ ಅವತಾರ’; ರಿಷಿ‌ ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ

ಪ್ರೇಕ್ಷಕರು ಥಿಯೇಟರ್ ನತ್ತ ಬರುತ್ತಿಲ್ಲ ಎಂಬ ಅಪವಾದದ ನಡುವೆ ಕಳೆದ ವಾರ ತರೆ ಕಂಡ ರಾಮನ ಅವತಾರ ಚಿತ್ರಕ್ಕೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ವಾರಕ್ಕೆ ಕಾಲಿಟ್ಟಿರುವ ಈ ಸಿನಿಮಾ ಮಲ್ಟಿಪ್ಲೆಕ್ಸ್ ನಲ್ಲಿ...

ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ ಅಲಿಯಾಸ್ ವಿಶ್ವನ ಬಂಧನ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗಿರೀಶ್ ಬಂಧನವನ್ನು ಹುಬ್ಬಳ್ಳಿ ಪೊಲೀಸ್ ಕಮಿಷನರ್ ರೇಣುಕಾ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ...

ಮೊಮ್ಮಕ್ಕಳ ಪೋಷಣೆಗೆಂದು ಬೆಂಗಳೂರಿಗೆ ಗುಳೇ ಬಂದವರ ಕತೆಗಳು

ಕರ್ನಾಟಕದ ಮಲ್ಟಿ ನ್ಯಾಶನಲ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಎಂಜಿನಿಯರ್ ಮತ್ತಿತರೆ ನೌಕರರ ಅಪ್ಪ ಅವ್ವಂದಿರ ಸಂಕಟದ ಕಥೆಗಳಿವು. ಅವರ ಬದುಕೊಂದು ಸುಸಜ್ಜಿತ ಸೆರೆಮನೆ ವಾಸ. ಕೆಲವರಿಗೆ ಹಣಕಾಸಿನ ತೊಂದರೆ ಇಲ್ಲದಿರಬಹುದು. ಆದರೆ ವೃದ್ಧಾಪ್ಯದ...

ಹಾಸನ |ಈಜಲು ತೆರಳಿದ್ದ ನಾಲ್ವರು ಬಾಲಕರು ದಾರುಣ ಸಾವು

ಕೆರೆಗೆ ಈಜಲೆಂದು ತೆರಳಿದ ನಾಲ್ಕು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಜೀವನ್​ (13), ಸಾತ್ವಿಕ್ (11), ಪೃಥ್ವಿ (12) ಹಾಗೂ ವಿಶ್ವ...

ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

ನಗರ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದರು. ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಇಂದು ಪೂರ್ವ...

ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಬೃಹತ್ ಮರ; ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್

ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ಸಮೀಪದ ಆಸನೂರು ಬಳಿ ಬೃಹತ್ ಮರ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಮೂರು ಗಂಟೆ ಟ್ರಾಫಿಕ್ ಜಾಮ್‌ ಆಗಿದೆ. ಬುಧವಾರ ಸಂಜೆ 4...

ಟಿ20 ವಿಶ್ವಕಪ್ 2024: ಸ್ಕಾಟ್ಲೆಂಡ್‌, ಐರ್ಲೆಂಡ್‌ ಕ್ರಿಕೆಟ್‌ ತಂಡದ ಜೆರ್ಸಿ ಮೇಲೆ ಕರ್ನಾಟಕದ ನಂದಿನಿ

ಇದೇ ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿರುವ 2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ಕನ್ನಡ ಭಾಷೆ ನಂದಿನಿ...

ಹೆಲ್ಮೆಟ್ ಧರಿಸಿಲ್ಲ ಎಂದು ಕಾರಿಗೂ ಒಂದು ಸಾವಿರ ದಂಡ ವಿಧಿಸಿದ ಯುಪಿ ಟ್ರಾಫಿಕ್ ಪೊಲೀಸರು

ಬೈಕ್‌ ಸವಾರರು ಹೆಲ್ಮೆಟ್ ಧರಿಸದಿದ್ದರೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುವುದು ಸಾಮಾನ್ಯ. ಆದರೆ ಉತ್ತರ ಪ್ರದೇಶದಲ್ಲಿ ಟ್ರಾಫಿಕ್ ಪೊಲೀಸರು ಕಾರಿಗೂ ದಂಡ ವಿಧಿಸಿದ್ದಾರೆ. ಇದರಿಂದ ಮನನೊಂದ ಕಾರು ಚಾಲಕ ಈಗ ಪ್ರತಿದಿನವೂ ಕಾರು...

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಬೆಳಿಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದೆ. ನಿನ್ನೆ ರಾತ್ರೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಹಾಗಾಗ ಮಳೆ ಮೋಡವಿದ್ದರೂ ಜೋರು ಮಳೆಯಾಗುತ್ತಿಲ್ಲ. ಇದೇ ವಾತಾವರಣವು ಗುರುವಾರವೂ ಮುಂದುವರೆದಿದೆ. ಬೆಳಿಗ್ಗೆಯಿಂದಲೂ ಮೋಡ ಮುಚ್ಚಿದ್ದು,...

ಬುಕ್‌ ಆಗಿದ್ದ ವಿಮಾನ ಹತ್ತದ ಪ್ರಜ್ವಲ್: ಇವತ್ತು ಬರುತ್ತಿಲ್ಲ ಪ್ರಜ್ವಲ್‌ ರೇವಣ್ಣ, ಎಸ್‌ಐಟಿಗೆ ನಿರಾಶೆ!

ಲೈಂಗಿಕ ದೌರ್ಜನ್ಯ ಮತ್ತು ವಿಡಿಯೋ ಚಿತ್ರೀಕರಣ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದೂ ಸಹ ಭಾರತಕ್ಕೆ ಬರುತ್ತಿಲ್ಲ ಎಂದು ತಿಳಿದುಬಂದಿದೆ. ಪ್ರಜ್ವಲ್ ರೇವಣ್ಣ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಆಗಿದ್ದರೂ...

Latest news

- Advertisement -spot_img